ಕೋಕ್ ಕುಡಿಯುತ್ತಾ ಮತ್ತೇರಿಸುವ ಲುಕ್ಸ್ ಕೊಟ್ಟ ಜಾನ್ವಿ, ಗ್ಲಾಮರ್ ಎಂಬ ಸುನಾಮಿ ಮೂಲಕ ಇಂಟರ್ ನೆಟ್ ಶೇಕ್ ಮಾಡಿದ ನಟಿ……!

Follow Us :

ಬಾಲಿವುಡ್ ಯಂಗ್ ಬ್ಯೂಟಿ ಜಾನ್ವಿ ಕಪೂರ್‍ ಸಾಲು ಸಾಲು ಹಾಟ್ ಪೊಟೋಗಳ ಮೂಲಕ ಗ್ಲಾಮರ್‍ ಸುನಾಮಿಯನ್ನು ಎಬ್ಬಿಸುತ್ತಿದ್ದಾರೆ.  ಮೈಂಡ್ ಬ್ಲಾಕ್ ಆಗುವಂತಹ ಹಾಗೂ ಫಿದಾ ಆಗುವಂತಹ ಪೊಟೋಗಳನ್ನು ಶೇರ್‍ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಯಾವುದೇ ಅಡ್ಡಿಯಿಲ್ಲ ಎಂಬಂತೆ ಬೋಲ್ಡ್ ಆದಂತಹ ಪೋಸ್ ಕೊಡುತ್ತಿದ್ದಾರೆ. ಆಕೆ ಆನ್ ಸ್ಕ್ರೀನ್ ಗಿಂತ ಆಫ್ ಸ್ಕ್ರೀನ್ ನಲ್ಲೇ ಹೆಚ್ಚು ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಕೋಕ್ ಕುಡಿಯುತ್ತಾ ಮತ್ತೇರಿಸುವಂತಹ ಲುಕ್ಸ್ ಕೊಟ್ಟಿದ್ದು, ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿದೆ.

ಬಾಲಿವುಡ್ ಯಂಗ್ ಅಂಡ್ ಹಾಟ್ ಬ್ಯೂಟಿ ಜಾನ್ವಿ ಕಪೂರ್‍ ಸದಾ ತಮ್ಮ ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡುತ್ತಲೇ ಇರುತ್ತಾರೆ. ಆಕೆ ಯಾವುದೇ ಡ್ರೆಸ್ ನಲ್ಲಿ ಕಾಣಿಸಿಕೊಂಡರೂ ಸಹ ಹಾಟ್ ಆಗಿಯೇ ಪೋಸ್ ಕೊಡುವುದು ಆಕೆಗೆ ತಿಳಿದೇ ಇದೆ. ಸೌಂದರ್ಯ ಪ್ರದರ್ಶನದಲ್ಲಿ ಆಕೆ ತಾಯಿಯನ್ನು ಸಹ ಮೀರಿಸುತ್ತಿದ್ದಾರೆ. ಆಕೆ ಸಿನೆಮಾಗಳಲ್ಲಿ ಹೆಚ್ಚು ಫೇಮಸ್ ಆಗಿದ್ದಕ್ಕಿಂತ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಫೇಮಸ್ ಆಗಿದ್ದಾರೆ ಎನ್ನಬಹುದಾಗಿದೆ.  ಶ್ರೀದೇವಿ ಪುತ್ರಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಾನ್ವಿ ಈಗಾಗಲೇ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದ್ದರು ಸಹ ಆಕೆಗೆ ಬಿಗ್ ಬ್ರೇಕ್ ನೀಡುವಂತಹ ಸಿನೆಮಾ ಇನ್ನೂ ಸಿಕ್ಕಿಲ್ಲ ಎಂದು ಹೇಳಬಹುದಾಗಿದೆ. ಸುಮಾರು ಐದು ವರ್ಷಗಳಿಂದ ಬಾಲಿವುಡ್ ನಲ್ಲೇ ಇದ್ದ ಜಾನ್ವಿ ಇದೀಗ ಜೂನಿಯರ್‍ ಎನ್.ಟಿ.ಆರ್‍ ರವರ ದೇವರ ಸಿನೆಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಸಿನೆಮಾದ ಶೂಟಿಂಗ್ ಸಹ ಭರದಿಂದ ಸಾಗುತ್ತಿದೆ.

ನಟಿ ಜಾನ್ವಿ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಅಪ್ಡೇಟ್ಸ್ ಮೂಲಕ ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನು ರಂಜಿಸುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಟೈಟ್ ಫಿಟ್ ಬಾಡಿಕಾನ್ ಡ್ರೆಸ್ ನಲ್ಲಿ ಯುವಕರು ನಿದ್ದೆಗೆಡುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಎದ್ದು ಬರುತ್ತಿರುವ ಎದೆಯ ಸೌಂದರ್ಯದ ಮೂಲಕ ಇಂಟರ್‍ ನೆಟ್ ನಲ್ಲಿ ಗ್ಲಾಮರ್‍ ಸುನಾಮಿಯನ್ನೇ ಸೃಷ್ಟಿಸಿದ್ದಾರೆ. ವರ್ಕ್ ಮಾಡುತ್ತಾ, ಡಿನ್ನರ್‍ ಸಹ ಮಾಡುತ್ತಿದ್ದೇನೆ ಎಂದು ಈ ಪೊಟೋಗಳಿಗೆ ಆಕೆ ಕ್ಯಾಪ್ಷನ್ ಕೊಟ್ಟಿದ್ದಾರೆ. ಜೊತೆಗೆ ಕೈಯಲ್ಲಿ ಕೋಕೋ ಕೋಲಾ ಬಾಟಲ್ ಹಿಡಿದು ತುಟಿಗೆ ಹತ್ತಿರವಿಟ್ಟುಕೊಂಡು ಮಾದಕ ನೋಟ ಬೀರಿದ್ದಾರೆ. ಇನ್ನೂ ಆಕೆ ಹಂಚಿಕೊಂಡ ಈ ಪೊಟೋಗಳು ಕಡಿಮೆ ಸಮಯದಲ್ಲೆ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಾ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಜಾನ್ವಿ ಕಪೂರ್‍ ಪೊಟೋಗಳನ್ನು ನೋಡಿದ ಅನೇಕರು ದೇವರ ಸಿನೆಮಾದಲ್ಲೂ ಸಹ ಇದೇ ರೇಂಜ್ ನಲ್ಲಿ ಗ್ಲಾಮರ್‍ ಪ್ರದರ್ಶನ ಮಾಡುತ್ತೀರಾ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇನ್ನೂ ದೇವರ ಸಿನೆಮಾದ ಬಳಿಕ ಜಾನ್ವಿ ಕಪೂರ್‍ ಟಾಲಿವುಡ್ ನ ಸ್ಟಾರ್‍ ಹಿರೋಗಳ ಜೊತೆಗೆ ನಟಿಸಲಿದ್ದಾರೆ ಎಂಬ ಸುದ್ದಿಗಳು ಸಹ ಕೇಳಿಬರುತ್ತಿವೆ.