Film News

ಗ್ಲಾಮರ್ ಬಾಂಬ್ ಸಿಡಿಸಿದ ಹಾಟ್ ಬ್ಯೂಟಿ ಜಾನ್ವಿ ಕಪೂರ್, ಮಾಡ್ರನ್ ಡ್ರೆಸ್ ನಲ್ಲಿ ಗ್ಲಾಮರ್ ಸುನಾಮಿ ಸೃಷ್ಟಿಸಿದ ಬ್ಯೂಟಿ….!

ಬಾಲಿವುಡ್ ಸಿನಿರಂಗದಲ್ಲಿ ಗ್ಲಾಮರ್‍ ಮೂಲಕವೇ ಸುಮಾರು ವರ್ಷಗಳ ಕಾಲ ನಟಿಯಾಗಿ ಮುಂದೆ ಸಾಗುತ್ತಿರುತ್ತಾರೆ. ಬಹುತೇಕ ಎಲ್ಲಾ ನಟಿಯರು ಕೊಂಚ ಓವರ್‍ ಆಗಿಯೇ ಸ್ಕಿನ್ ಶೋ ಮಾಡುತ್ತಾರೆ. ಅತಿಲೋಕ ಸುಂದರಿ ಎಂದೇ ಖ್ಯಾತಿ ಪಡೆದುಕೊಂಡ ದಿವಂಗತ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್‍ ಈಗಾಗಲೇ ಸೋಷಿಯಲ್ ಮಿಡಿಯಾದಲ್ಲಿ ಸ್ಟಾರ್‍ ಆಗಿಬಿಟ್ಟಿದ್ದಾರೆ. ಅದರಲ್ಲೂ ಆಕೆಯ ಹಾಟ್ ಪೊಟೋಶೂಟ್ಸ್ ಗಾಗಿ ಆಕೆಯ ಅಭಿಮಾನಿಗಳು ಸದಾ ಕಾಯುತ್ತಿರುತ್ತಾರೆ. ಇದೀಗ ಆಕೆ ಮಾಡ್ರನ್ ಡ್ರೆಸ್ ನಲ್ಲಿ ಗ್ಲಾಮರ್‍ ಬಾಂಬ್ ಎಂಬಂತೆ ಗ್ಲಾಮರ್‍ ಸುನಾಮಿಯನ್ನು ಎಬ್ಬಿಸಿದ್ದಾರೆ ಎನ್ನಬಹುದಾಗಿದೆ.

ಬಾಲಿವುಡ್ ಸಿನಿರಂಗದಲ್ಲಿ ನಟನಯ ಜೊತೆಗೆ ಗ್ಲಾಮರ್‍ ಗೂ ಸಹ ಭಾರಿ ಪ್ರಾಧಾನ್ಯತೆ ಇರುತ್ತದೆ. ಇದನ್ನು ಅರಿತುಕೊಂಡ ಜಾನ್ವಿ ಕಪೂರ್‍ ಸಿನೆಮಾಗಳಲ್ಲಿ ಎಂಟ್ರಿ ಕೊಡುವುದಕ್ಕೂ ಮುಂಚೆಯಿಂದಲೇ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಸುನಾಮಿಯನ್ನು ಸೃಷ್ಟಿ ಮಾಡುತ್ತಾ ಬರುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕೆ ನೀಡುವ ಹಾಟ್ ಪೊಟೋಶೂಟ್ಸ್ ಗಳಿಗೆ ಇಂಟರ್‍ ನೆಟ್ ಶೇಕ್ ಆಗುತ್ತಿರುತ್ತದೆ. ಗ್ಲಾಮರ್‍ ಅನ್ನು ಹೇಗೆ ಪ್ರದರ್ಶನ ಮಾಡಬೇಕು ಎಂಬುದನ್ನು ಅರಿತಿರುವ ಜಾನ್ವಿ ಕಪೂರ್‍ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಆಕೆಯ ಹಾಟ್ ಪೊಟೋಗಳಿಗಾಗಿ ಆಕೆಯ ಫಾಲೋವರ್ಸ್ ಈಗರ್‍ ಆಗಿ ಕಾಯುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಸುನಾಮಿಯನ್ನು ಎಬ್ಬಿಸಿದೆ ಎನ್ನಲಾಗುತ್ತಿದೆ.

ನಟಿ ಜಾನ್ವಿ ಕಪೂರ್‍ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.  ಬ್ಲಾಕ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ತುಂಬಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಥೈಸ್ ಹಾಗೂ ಕ್ಲೀವೇಜ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಟಾಪಿಕ್ ಆಗಿದೆ. ಇನ್ನೂ ಮೈಂಡ್ ಬ್ಲಾಕ್ ಆಗುವಂತಹ ಫಿಜಿಕ್ ನೊಂದಿಗೆ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ವಿವಿಧ ರೀತಿಯಲ್ಲಿ ಆಕೆ ಪೋಸ್‌ ಗಳನ್ನು ಕೊಟ್ಟಿದ್ದು, ಆಕೆಯ ಮಾದಕತೆಗೆ ಫಿದಾ ಆಗುತ್ತಿದ್ದಾರೆ. ಇನ್ನೂ ಆಕೆಯ ಈ ಹಾಟ್ ಪೊಟೋಗಳಿಗೆ ಅಭಿಮಾನಿಗಳು ಸೇರಿದಂತೆ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಮಾಡುತ್ತಾ ಮತಷ್ಟು ಕಡೆ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಕೊನೆಯದಾಗಿ ಆಕೆ ಗುಡ್ ಲಕ್ ಜೆರಿ ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಜೊತೆಗೆ ಮಿಲಿ ಎಂಬ ಸಿನೆಮಾದಲ್ಲೂ ಸಹ ಕಾಣಿಸಿಕೊಂಡಿದ್ದರು. ಸದ್ಯ ಆಕೆ ಟಾಲಿವುಡ್ ನಲ್ಲಿ ಯಂಗ್ ಟೈಗರ್‍ ಎನ್.ಟಿ.ಆರ್‍ ಜೊತೆಗೆ NTR30 ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾಗಾಗಿ ಆಕೆ ಬರೊಬ್ಬರಿ ಐದು ಕೋಟಿ ಸಂಭಾವನೆಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಸಹ ಕೇಳಿಬಂದಿದೆ. ಇದರ ಜೊತೆಗೆ ರಾಮ್ ಚರಣ್ ಹಾಗೂ ಮಹೇಶ್ ಬಾಬು ರವರ ಸಿನೆಮಾದಲ್ಲೂ ಸಹ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಮಾತ್ರ ಲಭ್ಯವಿಲ್ಲ.

Most Popular

To Top