Film News

ಟ್ರೆಡಿಷನಲ್ ಲುಕ್ಸ್ ನಲ್ಲೂ ಸಹ ಮೈಂಡ್ ಬ್ಲಾಕ್ ಮಾಡುವಂತ ಪೋಸ್ ಕೊಟ್ಟ ಬಾಲಿವುಡ್ ಯಂಗ್ ಬ್ಯೂಟಿ ಜಾನ್ವಿ ಕಪೂರ್….!

ಇತ್ತೀಚಿಗೆ ಸಿನೆಮಾ ಸೆಲೆಬ್ರೆಟಿಗಳು ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕವೇ ಹೆಚ್ಚು ಕ್ರೇಜ್ ಪಡೆದುಕೊಳ್ಳುತ್ತಿರುತ್ತಾರೆ. ಕಡಿಮೆ ಸಮಯದಲ್ಲೆ ಸಖತ್ ಫೇಂ ಪಡೆದುಕೊಳ್ಳುತ್ತಿರುತ್ತಾರೆ. ಬಾಲಿವುಡ್  ಯಂಗ್ ಬ್ಯೂಟಿ ಜಾನ್ವಿ ಕಪೂರ್‍ ಸಹ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕವೇ ದೊಡ್ಡ ಮಟ್ಟದ ಫೇಂ ಸಂಪಾದಿಸಿಕೊಂಡಿದ್ದಾರೆ ಎಂದರೇ ತಪ್ಪಾಗಲಾರದು. ಆಕೆ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ನಟಿ ಜಾನ್ವಿ ಕಪೂರ್‍ ಟ್ರೆಡಿಷನಲ್ ಡ್ರೆಸ್ ನಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಲೆಹಂಗಾದಲ್ಲಿ ಕುಳಿತು ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಡಿಸೈನರ್‍ ಲೆಹಂಗಾ ಧರಿಸಿ ಟ್ರೆಡಿಷನಲ್ ಆಗಿಯೂ ಸಹ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸೈಡ್ ಆಂಗಲ್ ನಿಂದ ಮಾದಕ ನೋಟ ಬೀರುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ತನ್ನ ದೇಹದ ಮೈಮಾಟದೊಂದಿಗೆ ಪಡ್ಡೆಹುಡುಗರ ನಿದ್ದೆಗೆಡಿಸುತ್ತಿದ್ದಾರೆ. ಎದೆಯ ಸೌಂದರ್ಯ, ಸೊಂಟದ ಮೈಮಾಟದೊಂದಿಗೆ ಹಾಟ್ ಟ್ರೀಟ್ ನೀಡಿದ್ದಾರೆ. ಸದ್ಯ ಆಕೆಯ ಪೊಟೊಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ.

ಇನ್ನೂ ಜಾನ್ವಿ ಕಪೂರ್‍ ಲೆಹಂಗಾ ಓಣಿ ಧರಿಸಿ ಮಲಯಾಳಂನಲ್ಲಿ ಸಂಕ್ರಾಂತಿ ಹಬ್ಬದ ಶುಭಾಷಯಗಳನ್ನು ಕೋರಿದ್ದಾರೆ. ಮಲಯಾಳಂ ನ ಅನೇಕರು ಆಕೆಗೆ ವಿಶೇಷವಾದ ಶುಭಾಷಯಗಳನ್ನು ಸಹ ಕೋರುತ್ತಿದ್ದಾರೆ. ಮತ್ತೊಂದು ಕಡೆ ಜಾನ್ವಿ ಅಭಿಮಾನಿಗಳು ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ. ಜಾನ್ವಿ ಕಪೂರ್‍ ಸಿನೆಮಾಗಳಲ್ಲಿ ಕೊಂಚ ಸಂಪ್ರದಾಯಬದ್ದವಾಗಿಯೇ ಕಾಣಿಸಿಕೊಂಡರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ತೆರೆದ ಪುಸ್ತಕದಂತೆ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇನ್ನೂ ಇಂಟರ್‍ ನೆಟ್ ನಲ್ಲಿ ಒಂದು ವರ್ಗ ಜಾನ್ವಿ ಕಪೂರ್‍ ರವರ ಪೊಟೊಗಳಿಗಾಗಿ ಹಾಗೂ ಪೋಸ್ಟ್ ಗಳಿಗಾಗಿ ಕಾಯುತ್ತಲೇ ಇರುತ್ತಾರೆ. ಜೊತೆಗೆ ತನ್ನ ಫ್ಯಾನ್ ಫಾಲೋಯಿಂಗ್ ದಿನೇ ದಿನೇ ಹೆಚ್ಚು ಮಾಡಿಕೊಳ್ಳಲು ಆಕೆ ಹಾಟ್ ಪೊಟೋಶೂಟ್ಸ್ ಗಳನ್ನು ಹಂಚಿಕೊಳ್ಳುತ್ತಾ ಸಾಗುತ್ತಿರುತ್ತಾರೆ.

ಇನ್ನೂ ನಟಿ ಜಾನ್ವಿ ಕಪೂರ್‍ ಧಡಕ್ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಬಳಿಕ ಅನೇಕ ಸಿನೆಮಾಗಳಲ್ಲಿ ನಟಿಸಿದರೂ ಸಹ ಆಕೆಗೆ ಬಿಗ್ ಬ್ರೇಕ್ ನೀಡುವಂತಹ ಸಿನೆಮಾ ಇನ್ನೂ ಸಿಗಲಿಲ್ಲ ಎನ್ನಬಹುದಾಗಿದೆ. ಸದ್ಯ ಆಕೆ ಬವಾಲ್ ಎಂಬ ಸಿನೆಮಾದಲ್ಲಿ ವರುಣ್ ಧವನ್ ಜೊತೆಗೆ ನಟಿಸುತ್ತಿದ್ದಾರೆ. ಇನ್ನೂ ಆಕೆ NTR30 ಸಿನೆಮಾದಲ್ಲೂ ಸಹ ನಟಿಸುವ ಮೂಲಕ ಸೌತ್ ಸಿನಿರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಂದಿಲ್ಲ.

Most Popular

To Top