Film News

ಬಿಕಿನಿಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಸ್ಟಾರ್ ಕಿಡ್ ಜಾನ್ವಿ ಕಪೂರ್, ವೈರಲ್ ಆದ ಕಾಮೆಂಟ್ಸ್…..!

ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಪೊಟೋಗಳ ಮೂಲಕ ಸದಾ ಸದ್ದು ಮಾಡುವ ಬಾಲಿವುಡ್ ನಟಿಯರ ಪೈಕಿ ದಿವಂಗತ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್‍ ಮುಂದೆ ಇರುತ್ತಾರೆ. ನಿರಂತರವಾಗಿ ಟೆಂಪ್ಟಿಂಗ್ ಪೋಸ್ ಗಳನ್ನು ಕೊಡುತ್ತಾ ಯುವಕರ ನಿದ್ದೆಗೆಡಿಸುವಂತಹ ಪೋಸ್ ಕೊಡುತ್ತಿರುತ್ತಾರೆ. ಇನ್ನೂ ಆಕೆ ಎಲ್ಲಿ ಹೋದರೂ ಸಹ ಆಕೆಯ ಹಿಂದೆಯೇ ಕ್ಯಾಮೆರಾಮೆನ್ ಗಳು ಹೋಗುತ್ತಿರುತ್ತಾರೆ. ಸದಾ ಆಕೆ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸುತ್ತಾ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಹಂಚಿಕೊಂಡ ಬಿಕಿನಿ ಪೋಟೊಗಳು ವೈರಲ್ ಆಗುತ್ತಿವೆ.

ಬಾಲಿವುಡ್ ಯಂಗ್ ಅಂಡ್ ಹಾಟ್ ಬ್ಯೂಟಿ ಜಾನ್ವಿ ಕಪೂರ್‍ ಸದಾ ತಮ್ಮ ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡುತ್ತಲೇ ಇರುತ್ತಾರೆ. ಆಕೆ ಯಾವುದೇ ಡ್ರೆಸ್ ನಲ್ಲಿ ಕಾಣಿಸಿಕೊಂಡರೂ ಸಹ ಹಾಟ್ ಆಗಿಯೇ ಪೋಸ್ ಕೊಡುವುದು ಆಕೆಗೆ ತಿಳಿದೇ ಇದೆ. ಸೌಂದರ್ಯ ಪ್ರದರ್ಶನದಲ್ಲಿ ಆಕೆ ತಾಯಿಯನ್ನು ಸಹ ಮೀರಿಸುತ್ತಿದ್ದಾರೆ. ಆಕೆ ಸಿನೆಮಾಗಳಲ್ಲಿ ಹೆಚ್ಚು ಫೇಮಸ್ ಆಗಿದ್ದಕ್ಕಿಂತ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಫೇಮಸ್ ಆಗಿದ್ದಾರೆ ಎನ್ನಬಹುದಾಗಿದೆ.  ಬಾಲಿವುಡ್ ನಲ್ಲಿ ಗ್ಲಾಮರ್‍ ಗೆ ತುಂಬಾನೆ ಪ್ರಾಧಾನ್ಯತೆ ಇದೆ. ಈ ಕಾರಣದಿಂದಲೇ ಆಕೆ ಸದಾ ಗ್ಲಾಮರಸ್ ಪೋಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಟೂಪೀಸ್ ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ತೆರೆದ ಪುಸ್ತಕದಂತೆ ಗ್ಲಾಮರ್‍ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ.

ಇನ್ನೂ ನಟಿ ಜಾನ್ವಿ ಕಪೂರ್‍ ಮೈಂಡ್ ಬ್ಲೋಯಿಂಗ್ ಪೋಸ್ ಕೊಟ್ಟಿದ್ದಾರೆ. ಬಿಕಿನಿಯಲ್ಲಿ ಟಾಪ್ ಸೌಂದರ್ಯವನ್ನು ಶೋ ಮಾಡಿದ್ದಾರೆ. ರೆಡ್ ಕಲರ್‍ ಬಿಕಿನಿಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಜಾನ್ವಿ ಕಪೂರ್‍ ಯುವಕರ ಹೃದಯ ಕದ್ದಿದ್ದಾಳೆ. ಇನ್ನೂ ಕೆಲವೊಂದು ಪೊಟೋಗಳನ್ನು ಆಕೆ ಹಂಚಿಕೊಂಡಿದ್ದು, ಅವೂ ಸಹ ಸಖತ್ ವೈರಲ್ ಆಗುತ್ತಿವೆ. ಇನ್ನೂ ಈ ಪೊಟೋಗಳಿಗೆ ಆಕೆ ಕಂಪ್ಲೀಟ್ ಒಂದು ದಿಸೆಯಿಂದ ಮತ್ತೊಂದು ದಿಸೆಗೆ ಎಂಬ ಕ್ಯಾಪ್ಷನ್ ಹಾಕಿದ್ದಾರೆ. ಇನ್ನೂ ಈ ಪೊಟೋಗಳಿಗೆ ಜಾನ್ವಿ ಕಪೂರ್‍ ಸಹೋದರ ಸಹ ಕಾಮೆಂಟ್ ಮಾಡಿದ್ದಾರೆ. ತುಂಬಾ ಸಿಂಪಲ್ ಆಗಿ ವೈಯುಕ್ತಿಕ ಜೀವನ ಹಾಗೂ ವರ್ಕ್ ಸಹ ಬ್ಯಾಲೆನ್ಸ್ ಮಾಡುತ್ತಿದ್ದೀಯಾ ಎಂದು ಹೊಗಳಿದ್ದಾನೆ. ಇನ್ನೂ ಆಕೆಯ ಕೆಲವೊಂದು ಪೊಟೋಗಳಿಗೆ ಅಭಿಮಾನಿಗಳೂ ಸಹ ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಜಾನ್ವಿ ಕಪೂರ್‍ ಸದಾ ತಮ್ಮ ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ಇನ್ನೂ ಆಕೆ ಇತ್ತೀಚಿಗೆ ಗುಡ್ ಲಕ್ ಜೆರಿ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಒಟಿಟಿಯಲ್ಲಿ ತೆರೆಕಂಡಿತ್ತು. ಜೊತೆಗೆ ಆಕೆ ಮಿಲಿ ಎಂಭ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇನ್ನೂ ಜೂನಿಯರ್‍ ಎನ್.ಟಿ.ಆರ್‍ ರವರ NTR30 ಸಿನೆಮಾದಲ್ಲೂ ಜಾನ್ವಿ ಕಪೂರ್‍ ನಟಿಸುತ್ತಿದ್ದಾರೆ. ಇನ್ನೂ ಇತ್ತೀಚಿಗಷ್ಟೆ ಈ ಸಿನೆಮಾದ ಶೂಟಿಂಗ್ ಸಹ ಆರಂಭವಾಗಿದೆ.

Most Popular

To Top