Film News

ಬ್ಲೌಜ್ ಲೆಸ್ ಆಗಿ ಮಾದಕ ನೋಟ ಬೀರಿದ ಬಾಲಿವುಡ್ ಯಂಗ್ ಬ್ಯೂಟಿ, ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟ ಜಾನ್ವಿ….!

ಬಾಲಿವುಡ್ ಯಂಗ್ ಬ್ಯೂಟಿ ಜಾನ್ವಿ ಕಪೂರ್‍ ಸಾಲು ಸಾಲು ಹಾಟ್ ಪೊಟೋಗಳ ಮೂಲಕ ಗ್ಲಾಮರ್‍ ಸುನಾಮಿಯನ್ನು ಎಬ್ಬಿಸುತ್ತಿದ್ದಾರೆ.  ಮೈಂಡ್ ಬ್ಲಾಕ್ ಆಗುವಂತಹ ಹಾಗೂ ಫಿದಾ ಆಗುವಂತಹ ಪೊಟೋಗಳನ್ನು ಶೇರ್‍ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಯಾವುದೇ ಅಡ್ಡಿಯಿಲ್ಲ ಎಂಬಂತೆ ಬೋಲ್ಡ್ ಆದಂತಹ ಪೋಸ್ ಕೊಡುತ್ತಿದ್ದಾರೆ. ಜಾನ್ವಿ ಆನ್ ಸ್ಕ್ರೀನ್ ಗಿಂತ ಆಫ್ ಸ್ಕ್ರೀನ್ ನಲ್ಲೇ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಬ್ಲೌಜ್ ಲೆಸ್ ಆಗಿ ಕಾಣಿಸಿಕೊಂಡಿದ್ದು, ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿವೆ.

ಬಾಲಿವುಡ್ ಸ್ಟಾರ್‍ ಕಿಡ್ ಜಾನ್ವಿ ಕಪೂರ್‍ ಸದಾ ತಮ್ಮ ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡುತ್ತಲೇ ಇರುತ್ತಾರೆ. ಆಕೆ ಯಾವುದೇ ಡ್ರೆಸ್ ನಲ್ಲಿ ಕಾಣಿಸಿಕೊಂಡರೂ ಸಹ ಹಾಟ್ ಆಗಿಯೇ ಪೋಸ್ ಕೊಡುವುದು ಆಕೆಗೆ ತಿಳಿದೇ ಇದೆ. ಸೌಂದರ್ಯ ಪ್ರದರ್ಶನದಲ್ಲಿ ಆಕೆ ತಾಯಿಯನ್ನು ಸಹ ಮೀರಿಸುತ್ತಿದ್ದಾರೆ. ಆಕೆ ಸಿನೆಮಾಗಳಲ್ಲಿ ಹೆಚ್ಚು ಫೇಮಸ್ ಆಗಿದ್ದಕ್ಕಿಂತ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಫೇಮಸ್ ಆಗಿದ್ದಾರೆ ಎನ್ನಬಹುದಾಗಿದೆ.  ‌ಇನ್ನೂ ಜೂನಿಯರ್‍ ಎನ್.ಟಿ.ಆರ್‍ ರವರ ದೇವರ ಸಿನೆಮಾದ ಮೂಲಕ ಸೌತ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಸಿನೆಮಾದ ಶೂಟಿಂಗ್ ಸಹ ಭರದಿಂದ ಸಾಗುತ್ತಿವೆ. ಸದಾ ಸೋಷಿಯಲ್ ಮಿಡಿಯಾದಲ್ಲಿ ಒಂದಲ್ಲ ಒಂದು ರೀತಿಯ ಪೊಟೋಶೂಟ್ಸ್ ಮೂಲಕ ಸದ್ದು ಮಾಡುವ ಜಾನ್ವಿ ಇದೀಗ ಬ್ಲೌಜ್ ಲೆಸ್ ಆಗಿ ನೆವರ್‍ ಬಿಪೋರ್‍ ಎಂಬಂತೆ ಮಾದಕ ನೋಟ ಬೀರಿದ್ದಾರೆ.

ಹಾಟ್ ಬ್ಯೂಟಿ ಜಾನ್ವಿ ಕಪೂರ್‍ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಸದ್ಯ ಜಾನ್ವಿ ಕಪೂರ್‍ ಮುಂದಿನ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಸಿನೆಮಾ ಕಾರ್ಯಕ್ರಮಗಳಿಗೆ ಭೇಟಿ ನೀಡುತ್ತಾ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ಇದೀಗ ಆಕೆ ಟ್ರೆಡಿಷಿನಲ್ ಆಗಿ ಕಾಣಿಸಿಕೊಂಡಿದ್ದಾರೆ. ಸೀರೆಯಲ್ಲಿ ಕಾಣಿಸಿಕೊಂಡ ಜಾನ್ವಿ ಬ್ಲೌಜ್ ಲೆಸ್ ಆಗಿ ಪೋಸ್ ಕೊಟ್ಟಿದ್ದಾರೆ. ಟ್ರೈಬಲ್ ಲುಕ್ಸ್ ನಲ್ಲಿ ಆಕೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಪಡ್ಡೆಹುಡುಗರ ನಿದ್ದೆಗೆಡಿಸುವಂತಹ ಪೋಸ್ ಗಳನ್ನು ಕೊಡುತ್ತಾ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಕ್ರಿಯೇಟ್ ಮಾಡಿದ್ದಾರೆ. ಆಕೆಯ ಸೌಂದರ್ಯವನ್ನು ಹೊಗಳುತ್ತಾ, ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಸದ್ಯ ಜಾನ್ವಿ ಕಪೂರ್‍ ದೇವರ ಸಿನೆಮಾದಲ್ಲಿ ಜೂನಿಯರ್‍ ಎನ್.ಟಿ.ಆರ್‍ ಜೊತೆಗೆ ನಟಿಸುತ್ತಿದ್ದಾರೆ. ಈ ಸಿನೆಮಾದ ಮೂಲಕ ಆಕೆ ಸೌತ್ ಸಿನಿರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ಈ ಸಿನೆಮಾದಲ್ಲಿ ಆಕೆ ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಸದ್ದು ಮಾಡುತ್ತಿರುತ್ತಾರೆ.

Most Popular

To Top