Film News

ಟ್ರೆಂಡಿ ಔಟ್ ಫಿಟ್ ನಲ್ಲಿ ಜಾನ್ವಿ ಸ್ಟನ್ನಿಂಗ್ ಪೋಸ್ ಗಳು, ಟೈಟ್ ಫಿಟ್ ಡ್ರೆಸ್ ನಲ್ಲಿ ಯಂಗ್ ಬ್ಯೂಟಿಯ ಹಾಟ್ ಪೊಟೋಸ್ ವೈರಲ್…..!

ಬಾಲಿವುಡ್ ಯಂಗ್ ಬ್ಯೂಟಿ ಜಾನ್ವಿ ಕಪೂರ್‍ ಸಹ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕವೇ ದೊಡ್ಡ ಮಟ್ಟದ ಫೇಂ ಸಂಪಾದಿಸಿಕೊಂಡಿದ್ದಾರೆ ಎಂದರೇ ತಪ್ಪಾಗಲಾರದು. ಆಕೆ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ವಿವಿಧ ರೀತಿಯ ಡ್ರೆಸ್ ಗಳ ಮೂಲಕ ಸ್ಟನ್ನಿಂಗ್ ಪೋಸ್ ಕೊಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಟ್ರೆಂಡಿ ಔಟ್ ಫಿಟ್ ನಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಬಾಲಿವುಡ್ ಯಂಗ್ ಅಂಡ್ ಹಾಟ್ ಬ್ಯೂಟಿ ಜಾನ್ವಿ ಕಪೂರ್‍ ಸದಾ ತಮ್ಮ ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡುತ್ತಲೇ ಇರುತ್ತಾರೆ. ಆಕೆ ಯಾವುದೇ ಡ್ರೆಸ್ ನಲ್ಲಿ ಕಾಣಿಸಿಕೊಂಡರೂ ಸಹ ಹಾಟ್ ಆಗಿಯೇ ಪೋಸ್ ಕೊಡುವುದು ಆಕೆಗೆ ತಿಳಿದೇ ಇದೆ. ಸೌಂದರ್ಯ ಪ್ರದರ್ಶನದಲ್ಲಿ ಆಕೆ ತಾಯಿಯನ್ನು ಸಹ ಮೀರಿಸುತ್ತಿದ್ದಾರೆ. ಆಕೆ ಸಿನೆಮಾಗಳಲ್ಲಿ ಹೆಚ್ಚು ಫೇಮಸ್ ಆಗಿದ್ದಕ್ಕಿಂತ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಫೇಮಸ್ ಆಗಿದ್ದಾರೆ ಎನ್ನಬಹುದಾಗಿದೆ.  ಬಾಲಿವುಡ್ ನಲ್ಲಿ ಗ್ಲಾಮರ್‍ ಗೆ ತುಂಬಾನೆ ಪ್ರಾಧಾನ್ಯತೆ ಇದೆ. ಈ ಕಾರಣದಿಂದಲೇ ಆಕೆ ಸದಾ ಗ್ಲಾಮರಸ್ ಪೋಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಟೂಪೀಸ್ ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ತೆರೆದ ಪುಸ್ತಕದಂತೆ ಗ್ಲಾಮರ್‍ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ.

ನಟಿ ಜಾನ್ವಿ ಕಪೂರ್‍ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಸದ್ಯ ಜಾನ್ವಿ ಕಪೂರ್‍ ಮುಂದಿನ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದು, ಬ್ಯುಸಿಯಾಗಿದ್ದಾರೆ. ಜೊತೆಗೆ ಸಿನೆಮಾ ಕಾರ್ಯಕ್ರಮಗಳಿಗೆ ಭೇಟಿ ನೀಡುತ್ತಾ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ಜೊತೆಗೆ ಸಮಯ ಸಿಕ್ಕಾಗಲೆಲ್ಲಾ ಸೋಷಿಯಲ್ ಮಿಡಿಯಾದಲ್ಲಿ ಸಹ ಆಕ್ಟೀವ್ ಆಗಿರುತ್ತಾರೆ. ಇದೀಗ ಆಕೆ ಟ್ರೆಂಡಿ ಔಟ್ ಫಿಟ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಎಲ್ಲೋ ಕಲರ್‍ ಔಟ್ ಫಿಟ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಸ್ಲೀವ್ ಲೆಸ್ ಡ್ರೆಸ್ ನಲ್ಲಿ ಸೌಂದರ್ಯದ ಬಲೆಯನ್ನು ಬೀಸಿದ್ದಾರೆ. ಅದರಲ್ಲೂ ಆಕೆಯ ಮತ್ತೇರಿಸುವಂತಹ ಲುಕ್ಸ್ ಯುವಕರ ನಿದ್ದೆ ಕದಿಯುತ್ತಿದೆ ಎನ್ನಲಾಗಿದೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಜೊತೆಗೆ ಅಭಿಮಾನಿಗಳು ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಜಾನ್ವಿ ಕಪೂರ್‍ ಜೂನಿಯರ್‍ ಎನ್.ಟಿ.ಆರ್‍ ರವರ ದೇವರ ಎಂಬ ಸಿನೆಮಾದ ಮೂಲಕ ಸೌತ್ ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇದರ ಜೊತೆಗೆ ಆಕೆ ಬವಾಲ್, ಮಿಸ್ಟರ್‍ ಅಂಡ್ ಮಿಸ್ ಮಹಿ ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ. ಇನ್ನೂ ಜಾನ್ವಿಕಪೂರ್‍ ದೇವರ ಸಿನೆಮಾದ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದು, ಆಕೆಗೆ ಬಿಗ್ ಬ್ರೇಕ್ ನೀಡಬಹುದು ಎಂದು ಅಂದಾಜಿಸಲಾಗಿದೆ.

Most Popular

To Top