Film News

ಟೈಟ್ ಫಿಟ್ ನಲ್ಲಿ ಜಾನ್ವಿ ಕಪೂರ್ ಹಾಟ್ ಪೋಸ್, ಸ್ಟನ್ನಿಂಗ್ ಪೋಸ್ ಗಳ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿ….!

ಬಾಲಿವುಡ್ ಸಿನಿರಂಗದಲ್ಲಿ ಸೋಷಿಯಲ್ ಮಿಡಿಯಾ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡಿದ ನಟಿಯರಲ್ಲಿ ಯಂಗ್ ಬ್ಯೂಟಿ ಜಾನ್ವಿ ಕಪೂರ್‍ ಮೊದಲ ಸ್ಥಾನದಲ್ಲಿರುತ್ತಾರೆ. ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಸಿನೆಮಾಗಳಿಗಿಂತ ಸೊಷಿಯಲ್ ಮಿಡಿಯಾದಲ್ಲಿ ಭಾರಿ ಕ್ರೇಜ್ ಪಡೆದುಕೊಂಡಿರುವ ಜಾನ್ವಿ ಭಾರಿ ಫಾಲೋಯಿಂಗ್ ಪಡೆದುಕೊಂಡಿದ್ದಾರೆ. ಸದ್ಯ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಸದಾ ಹಾಟ್ ಅಂಡ್ ಬೋಲ್ಡ್ ಪೊಟೋಗಳ ಮೂಲಕ ಫೇಂ ಪಡೆದುಕೊಂಡ ಜಾನ್ವಿ ಕಪೂರ್‍ NTR30 ಸಿನೆಮಾದ ಮೂಲಕ ಸೌತ್ ಸಿನಿರಂಗಕ್ಕೂ ಎಂಟ್ರಿ ಕೊಟ್ಟಿದ್ದಾರೆ. ಆಕೆ ಗ್ಲೊಬಲ್ ಸ್ಟಾರ್‍ ಎನ್.ಟಿ.ಆರ್‍ ಜೊತೆಗೆ ನಟಿಸುತ್ತಿದ್ದು, ತೆಲುಗು ಪ್ರೇಕ್ಷಕರನ್ನು ರಂಜಿಸಲಿದ್ದಾರೆ.  ಸೌತ್ ಸಿನಿರಂಗದಲ್ಲಿ ಜಾನ್ವಿ ಕಪೂರ್‍ ತಾಯಿ ದಿವಂಗತ ಶ್ರೀದೇವಿಯವರಿಗೆ ಭಾರಿ ಫ್ಯಾನ್ ಫಾಲೋಯಿಂಗ್ ಇದ್ದು, ಆಕೆಯ ಹೋಲಿಕೆಗಳನ್ನು ಹೊಂದಿರುವ ಜಾನ್ವಿ ಕಪೂರ್‍ ಸೌತ್ ಸಿನೆಮಾಗಳಲ್ಲಿ ನಟಿಸುತ್ತಿರುವುದು ಸೌತ್ ಸಿನಿರಸಿಕರಿಗೆ ಖುಷಿಯಾದ ವಿಚಾರವಾಗಿದೆ. ಕೆಲವು ದಿನಗಳ ಹಿಂದೆಯಷ್ಟೆ NTR30 ಸಿನೆಮಾದ ಪೂಜಾ ಕಾರ್ಯಕ್ರಮದಲ್ಲಿ ಸಹ ಜಾನ್ವಿ ಕಪೂರ್‍ ಭಾಗಿಯಾಗಿದ್ದರು. ಈ ವೇಳೆ ಆಕೆ ಟ್ರೆಡಿಷನಲ್ ಲುಕ್ಸ್ ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಇನ್ನೂ ನಟಿ ಜಾನ್ವಿ ಕಪೂರ್‍ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಬ್ಯುಸಿಯಾಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಖೆ ಹಂಚಿಕೊಂಡ ಪೊಟೋಗಳಲ್ಲಿ ತುಂಬಾನೆ ಸೆಕ್ಸಿಯಾಗಿ ಕಾಣಿಸಿಕೊಂಡಿದ್ದಾರೆ. ಟೈಟ್ ಫಿಟ್ ಬಾಡಿ ಸ್ಟ್ರಕ್ಚರ್‍ ನಲ್ಲಿ ಪಡ್ಡೆಹುಡುಗರಿಗೆ ನಿದ್ದೆಯಿಲ್ಲದಂತೆ ಮಾಡಿದ್ದಾರೆ. ಮಿರರ್‍ ಮುಂದೆ ನಿಂತು ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಯಂಗ್ ಬ್ಯೂಟಿಯ ಈ ಸ್ಟನ್ನಿಂಗ್ ಪೋಸ್ ಗಳು ವೈರಲ್ ಆಗುತ್ತಿವೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಶೋ ಮಾಡಲು ಬಾರ್ಡರ್‍ ದಾಟಿದ್ದಾರೆ. ತೆರೆದ ಪುಸ್ತಕದಂತೆ ಹಾಟ್ ಹಾಟ್ ಪೊಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಸದ್ಯ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಜೊತೆಗೆ ಅಭಿಮಾನಿಗಳೂ ಹಾಗೂ ನೆಟ್ಟಿಗರೂ ಸಹ ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಈಗಾಗಲೇ ನಟಿ ಜಾನ್ವಿ ಕಪೂರ್‍ ಬಣ್ಣದ ಲೋಕಕ್ಕೆ ಕಾಲಿಟ್ಟು ವರ್ಷಗಳು ಕಳೆದಿದೆ. ಆದರೆ ಆಕೆಗೆ ಹಿಟ್ ನೀಡುವಂತಹ ಸಿನೆಮಾ ಇನ್ನೂ ಬಂದಿಲ್ಲ. ಆದರೆ ಸೊಷಿಯಲ್ ಮಿಡಿಯಾದಲ್ಲಿ ಮಾತ್ರ ಸ್ಟಾರ್‍ ನಟಿಯಾಗಿದ್ದಾರೆ. ಇನ್ನೂ ಮಿಸ್ಟರ್‍ ಅಂಡ್ ಮಿಸ್ ಮಹಿ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾ ಶೀಘ್ರದಲ್ಲೇ ತೆರೆ ಕಾಣಲಿದೆ. ಜೊತೆಗೆ NTR30 ಸಿನೆಮಾದಲ್ಲೂ ಸಹ ಜಾನ್ವಿ ನಟಿಸುತ್ತಿದ್ದು ಈ ಸಿನೆಮಾ ಮೇಲೆ ಜಾನ್ವಿ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.

Most Popular

To Top