ಪ್ಯಾರೀಸ್ ಬೀದಿಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಜಾನ್ವಿ ಕಪೂರ್, ವೈರಲ್ ಆದ ಲೇಟೆಸ್ಟ್ ಹಾಟ್ ಪೊಟೋಸ್…..!

ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಪೊಟೋಗಳ ಮೂಲಕ ಸದಾ ಸದ್ದು ಮಾಡುವ ಬಾಲಿವುಡ್ ನಟಿಯರ ಪೈಕಿ ದಿವಂಗತ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್‍ ಮುಂದೆ ಇರುತ್ತಾರೆ. ನಿರಂತರವಾಗಿ ಟೆಂಪ್ಟಿಂಗ್ ಪೋಸ್ ಗಳನ್ನು ಕೊಡುತ್ತಾ ಯುವಕರ…

ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಪೊಟೋಗಳ ಮೂಲಕ ಸದಾ ಸದ್ದು ಮಾಡುವ ಬಾಲಿವುಡ್ ನಟಿಯರ ಪೈಕಿ ದಿವಂಗತ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್‍ ಮುಂದೆ ಇರುತ್ತಾರೆ. ನಿರಂತರವಾಗಿ ಟೆಂಪ್ಟಿಂಗ್ ಪೋಸ್ ಗಳನ್ನು ಕೊಡುತ್ತಾ ಯುವಕರ ನಿದ್ದೆಗೆಡಿಸುವಂತಹ ಪೋಸ್ ಕೊಡುತ್ತಿರುತ್ತಾರೆ. ಸದಾ ಆಕೆ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸುತ್ತಾ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ವೆಕೇಷನ್ ಗೆ ಹಾರಿದ್ದು, ಅಲ್ಲಿನ ಕೆಲವೊಂದು ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್ ಆಗುತ್ತಿವೆ.

ದಿವಂಗತ ಶ್ರೀದೇವಿ ಯವರ ಪುತ್ರಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಾನ್ವಿ ಕಪೂರ್‍ ಅನೇಕ ಸಿನೆಮಾಗಳಲ್ಲಿ ನಟಿಸಿದ್ದಾರೆ. ಆದರೆ ಆಕೆಯ ಸಿನೆಮಾಗಳು ಅಷ್ಟೊಂದು ಸಕ್ಸಸ್ ಕಾಣಲಿಲ್ಲ ಎಂದೇ ಹೇಳಬಹುದಾಗಿದೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸ್ಟಾರ್‍ ನಟಿಯರಂತೆ ಕ್ರೇಜ್ ಪಡೆದುಕೊಂಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಧಡಕ್ ಎಂಬ ಹಿಂದಿ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಸುಮಾರು ಐದು ವರ್ಷಗಳಿಂದ ಬಾಲಿವುಡ್ ನಲ್ಲೇ ಇದ್ದ ಜಾನ್ವಿ ಇದೀಗ ಜೂನಿಯರ್‍ ಎನ್.ಟಿ.ಆರ್‍ ರವರ ದೇವರ ಸಿನೆಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಸಿನೆಮಾದ ಶೂಟಿಂಗ್ ಸಹ ಭರದಿಂದ ಸಾಗುತ್ತಿದೆ.

ನಟಿ ಜಾನ್ವಿ ಕಪೂರ್‍ ದೇವರ ಸಿನೆಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಸಿನೆಮಾದ ಶೂಟಿಂಗ್ ನಿಂದ ಬ್ರೇಕ್ ಪಡೆದುಕೊಂಡ ಜಾನ್ವಿ ಕಪೂರ್‍ ವೆಕೇಷನ್ ಗೆ ಹಾರಿದ್ದಾರೆ. ಪ್ಯಾರೀಸ್ ನಲ್ಲಿ ಆಕೆ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದ ಜಾನ್ವಿ ಇದೀಗ ವೆಕೇಷನ್ ನಲ್ಲಿ ಎಂಜಾಯ್ ಮಾಡುತ್ತಾ ಅಲ್ಲಿನ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಹಾಟ್ ಪೊಟೋಗಳನ್ನು ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಈ ಹಾಟ್ ಪೊಟೋಗಳಿಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನುಹಂಚಿಕೊಳ್ಳುತ್ತಾ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಸರಿಯಾದ ಹಿಟ್ ಗಾಗಿ ಕಾಯುತ್ತಿರುವ ಜಾನ್ವಿ ಕಪೂರ್‍ ಗೆ ಜು.21 ರಂದು ತೆರೆಕಂಡ ಬವಾಲ್ ಸಿನೆಮಾ ಕೊಂಚ ಹಿಟ್ ತಂದುಕೊಟ್ಟಿತ್ತು. ಈ ಸಿನೆಮಾ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಇದೇ ಸಿನೆಮಾ ಥಿಯೇಟರ್‍ ಗಳಲ್ಲಿ ಬಿಡುಗಡೆಯಾಗಿದ್ದರೇ ಆಕೆಗೆ ಮತಷ್ಟು ಪ್ಲಸ್ ಆಗುತ್ತಿತ್ತು ಎನ್ನಬಹುದಾಗಿದೆ. ಇದೀಗ ಆಕೆ ಪ್ಯಾನ್ ಇಂಡಿಯಾ ಸಿನೆಮಾ ದೇವರ ದಲ್ಲಿ ಜೂನಿಯರ್‍ ಎನ್.ಟಿ.ಆರ್‍. ಜೊತೆಗೆ ನಟಿಸುತ್ತಿದ್ದು, ಈ ಸಿನೆಮಾದ ಮೇಲೆ ಆಕೆ ಭಾರಿ ನಿರೀಕ್ಷೆಯನ್ನು ಸಹ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ.