ವೈನ್ ಗೆ ಕಿಕ್ಕೇರಿಸುವಂತಹ ಲುಕ್ಸ್ ಕೊಟ್ಟ ಜಾನ್ವಿ ಕಪೂರ್, ಕಿಕ್ಕೇರಿಸುವಂತಹ ಪೋಸ್ ಗಳ ಮೂಲಕ ಬಿಸಿಯನ್ನೇರಿಸಿದ ಬ್ಯೂಟಿ……!

Follow Us :

ದಿವಂಗತ ಶ್ರೀದೇವಿಯವರ ಪುತ್ರಿ ಜಾನ್ವಿ ಕಪೂರ್‍ ಬಗ್ಗೆ ಹೆಚ್ಚು ಪರಿಚಯದ ಅವಶ್ಯಕತೆಯಿಲ್ಲ ಎನ್ನಬಹುದು. ಆಕೆ ಸುಮಾರು ವರ್ಷಗಳ ಹಿಂದೆಯೇ ಸಿನೆಮಾಗಳಲ್ಲಿ ಎಂಟ್ರಿ ಕೊಟ್ಟರೂ ಸಹ ಸರಿಯಾದ ಸಕ್ಸಸ್ ಸಿಗಲಿಲ್ಲ. ಆದರೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸ್ಟಾರ್‍ ಡಮ್ ಗಿಟ್ಟಿಸಿಕೊಂಡಿದ್ದಾರೆ. ಆನ್ ಸ್ಕ್ರೀನ್ ಗಿಂತಲೂ, ಆಫ್ ಸ್ಕ್ರೀನ್ ನಲ್ಲೇ ಜಾನ್ವಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಜಾನ್ವಿ ರೆಡ್ ಕಲರ್‍ ಡ್ರೆಸ್ ನಲ್ಲಿ ವೈನ್ ಗೆ ಕಿಕ್ಕೇರಿಸುವಂತಹ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಬಾಲಿವುಡ್ ಯಂಗ್ ಅಂಡ್ ಹಾಟ್ ಬ್ಯೂಟಿ ಜಾನ್ವಿ ಕಪೂರ್‍ ಸದಾ ತಮ್ಮ ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡುತ್ತಲೇ ಇರುತ್ತಾರೆ. ಆಕೆ ಯಾವುದೇ ಡ್ರೆಸ್ ನಲ್ಲಿ ಕಾಣಿಸಿಕೊಂಡರೂ ಸಹ ಹಾಟ್ ಆಗಿಯೇ ಪೋಸ್ ಕೊಡುವುದು ಆಕೆಗೆ ತಿಳಿದೇ ಇದೆ. ಸೌಂದರ್ಯ ಪ್ರದರ್ಶನದಲ್ಲಿ ಆಕೆ ತಾಯಿಯನ್ನು ಸಹ ಮೀರಿಸುತ್ತಿದ್ದಾರೆ. ಆಕೆ ಸಿನೆಮಾಗಳಲ್ಲಿ ಹೆಚ್ಚು ಫೇಮಸ್ ಆಗಿದ್ದಕ್ಕಿಂತ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಫೇಮಸ್ ಆಗಿದ್ದಾರೆ ಎನ್ನಬಹುದಾಗಿದೆ.  ಬಾಲಿವುಡ್ ನಲ್ಲಿ ಗ್ಲಾಮರ್‍ ಗೆ ತುಂಬಾನೆ ಪ್ರಾಧಾನ್ಯತೆ ಇದೆ. ಈ ಕಾರಣದಿಂದಲೇ ಆಕೆ ಸದಾ ಗ್ಲಾಮರಸ್ ಪೋಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಟೂಪೀಸ್ ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ತೆರೆದ ಪುಸ್ತಕದಂತೆ ಗ್ಲಾಮರ್‍ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ.

ಇನ್ನೂ ನಟಿ ಜಾನ್ವಿ ಕಪೂರ್‍ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕ ಹೆಚ್ಚು ಫೇಂ ಪಡೆದುಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಸದ್ಯ ಜಾನ್ವಿ ಕಪೂರ್‍ ಮುಂದಿನ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದು, ಬ್ಯುಸಿಯಾಗಿದ್ದಾರೆ. ಜೊತೆಗೆ ಸಿನೆಮಾ ಕಾರ್ಯಕ್ರಮಗಳಿಗೆ ಭೇಟಿ ನೀಡುತ್ತಾ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ಇದೀಗ ಆಕೆ ರೆಡ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಮೈಂಡ್ ಬ್ಲೋಯಿಂಗ್ ಪೋಸ್ ಕೊಟ್ಟಿದ್ದಾರೆ. ರೆಡ್ ಡ್ರೆಸ್ ನಲ್ಲಿ ಮತ್ತೇರಿಸುವಂತಹ ಲುಕ್ಸ್ ಕೊಟ್ಟು ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಯುವಕರನ್ನು ತನ್ನತ್ತ ಸೆಳೆದುಕೊಳ್ಳುವಂತಹ ಹಾಟ್ ಪೋಸ್ ಗಳ ಮೂಲಕ ಮಸ್ಮರೈಜ್ ಮಾಡಿದ್ದಾರೆ.

ಇನ್ನೂ ಜಾನ್ವಿ ಕಪೂರ್‍  ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಸದ್ಯ ಜಾನ್ವಿ ಕೊರಟಾಲ ಶಿವ ಹಾಗೂ ಜೂನಿಯರ್‍ ಎನ್.ಟಿ.ಆರ್‍ ಕಾಂಬಿನೇಷನ್ ನಲ್ಲಿ ಸೆಟ್ಟೇರಿರುವ ದೇವರ ಸಿನೆಮಾದಲ್ಲಿ ಎನ್.ಟಿ.ಆರ್‍ ರವರಿಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಜೊತೆಗೆ ಮತ್ತೊಂದು ಟಾಲಿವುಡ್ ಸಿನೆಮಾದಲ್ಲಿ ಸ್ಟಾರ್‍ ನಟನ ಜೊತೆಗೆ ನಟಿಸಲಿದ್ದಾರೆ ಎಂದೂ ಸಹ ಹೇಳಲಾಗುತ್ತಿದೆ.