Film News

ಬ್ಲೂ ಕಲರ್ ಮಾಡ್ರನ್ ಡ್ರೆಸ್ ನಲ್ಲಿ ಬೋಲ್ಡ್ ಟ್ರೀಟ್ ನೀಡಿದ ಯಂಗ್ ಬ್ಯೂಟಿ ಜಾನ್ವಿ ಕಪೂರ್, ವೈರಲ್ ಆದ ಪೊಟೋಸ್……!

ಇತ್ತೀಚಿಗೆ ಸಿನೆಮಾ ಸೆಲೆಬ್ರೆಟಿಗಳು ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕವೇ ಹೆಚ್ಚು ಕ್ರೇಜ್ ಪಡೆದುಕೊಳ್ಳುತ್ತಿರುತ್ತಾರೆ. ಕಡಿಮೆ ಸಮಯದಲ್ಲೆ ಸಖತ್ ಫೇಂ ಪಡೆದುಕೊಳ್ಳುತ್ತಿರುತ್ತಾರೆ. ಬಾಲಿವುಡ್ ಯಂಗ್ ಬ್ಯೂಟಿ ಜಾನ್ವಿ ಕಪೂರ್‍ ಸಹ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕವೇ ದೊಡ್ಡ ಮಟ್ಟದ ಫೇಂ ಸಂಪಾದಿಸಿಕೊಂಡಿದ್ದಾರೆ ಎಂದರೇ ತಪ್ಪಾಗಲಾರದು. ಆಕೆ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ಬ್ಲೂ ಕಲರ್‍ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ.

ಬಾಲಿವುಡ್ ಯಂಗ್ ಬ್ಯೂಟಿ ಜಾನ್ವಿ ಕಪೂರ್‍ ಸೋಷಿಯಲ್ ಮಿಡಿಯಾದಲ್ಲಿ ಫ್ಯಾಷನ್ ಐಕಾನ್ ಆಗಿದ್ದಾರೆ. ಸಿನೆಮಾಗಳ, ಈವೆಂಟ್ ಗಳು ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುತ್ತಾರೆ. ವಿವಿಧ ರೀತಿಯ ಡ್ರೆಸ್ ಗಳ ಮೂಲಕ ಕಾರ್ಯಕ್ರಮಕ್ಕೆ ಹೈಲೈಟ್ ಆಗುತ್ತಿದ್ದಾರೆ. ಸೋಷಿಯಲ್ ಮಿಡಿಯಾ ಮೂಲಕ ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಸಿನೆಮಾ ಅಪ್ಡೇಟ್ ಗಳು ಹಾಗೂ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಗಳನ್ನು ಸಹ ಹಂಚಿಕೊಳ್ಳುತ್ತಾ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಇತ್ತಿಚಿಗೆ ಮುಂಬೈನಲ್ಲಿ ನಡೆದಂತಹ ಸ್ಪೇಷಲ್ ಅವಾರ್ಡ್ ಈವೆಂಟ್ ನಲ್ಲಿ ಭಾಗವಹಿಸಿದ್ದರು. ಈವೆಂಟ್ ನಲ್ಲಿ ಜಾನ್ವಿ ಕಪೂರ್‍ ವಿಭಿನ್ನವಾದ ಡ್ರೆಸ್ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಇದೀಗ ಬ್ಲೂ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಇಂಟರ್‍ ನೆಟ್ ಬಿಸಿಯನ್ನೇರಿಸಿದ್ದಾರೆ.

ನಟಿ ಜಾನ್ವಿ ಕಪೂರ್‍ ಬ್ಲೂ ಕಲರ್‍ ಟ್ರೆಂಡಿ ಔಟ್ ಫಿಟ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಈ ಡ್ರೆಸ್ ನಲ್ಲಿ ಆಕೆಯ ಪಾದಗಳೂ ಸಹ ಕಾಣಿಸಿದಂತೆ ಲಾಂಗ್ ಆಗಿದೆ. ಆದರೆ ಎದೆಯ ಸೌಂದರ್ಯ ಮಾತ್ರ ಹೈಲೈಟ್ ಎಂದೇ ಹೇಳಬಹುದಾಗಿದೆ. ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡಿದ್ದಾರೆ. ಇನ್ನೂ ಜಾನ್ವಿ ಕಪೂರ್‍ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇನ್ನೂ ಆಕೆ ತನ್ನ ದೇಹದ ಮೈಮಾಟದ ಮೂಲಕ ಎಲ್ಲರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ಇನ್ನೂ ಆಕೆ ಮೈಮಾಟಕ್ಕೆ ಫಿದಾ ಆದಂತಹ ನೆಟ್ಟಿಗರು ಹಾಗೂ ಅಭಿಮಾನಿಗಳು ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಜಾನ್ವಿ ಕಪೂರ್‍ ಸುಮಾರು 2018 ರಲ್ಲೇ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಬಳಿಕ ಆಕೆ ಅನೇಕ ಸಿನೆಮಾಗಳಲ್ಲಿ ನಟಿಸಿದರೂ ಸಹ ಅಷ್ಟೊಂದು ಸಕ್ಸಸ್ ಕಾಣುವಂತಹ ಸಿನೆಮಾ ಆಕೆಯ ಖಾತೆಯಲ್ಲಿ ಸಿಗಲಿಲ್ಲ ಎಂದೇ ಹೇಳಬಹುದಾಗಿದೆ. ಇದೀಗ ಜಾನ್ವಿ ಟಾಲಿವುಡ್ ರಂಗಕ್ಕೂ ಸಹ ಎಂಟ್ರಿ ಕೊಟ್ಟಿದ್ದಾರೆ. ಜೂನಿಯರ್‍ ಎನ್.ಟಿ.ಆರ್‍ ಜೊತೆಗೆ NTR30 ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇನ್ನೂ ರಾಮ್ ಚರಣ್ ಜೊತೆಗೂ ಸಹ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆಯಾದರೂ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.

Most Popular

To Top