Film News

ಗೋಲ್ಡ್ ಕಲರ್ ಡ್ರೆಸ್ ನಲ್ಲಿ ಹಾಟ್ ಅವತಾರದಲ್ಲಿ ಕಾಣಿಸಿಕೊಂಡ ಪೂಜಾ ಹೆಗ್ಡೆ, ಗೋಲ್ಡನ್ ಹಾಟ್ ಬ್ಯೂಟಿ ಎಂದ ಫ್ಯಾನ್ಸ್…..!

ಸೌತ್ ಸಿನಿರಂಗದಲ್ಲಿ ಕಡಿಮೆ ಸಮಯದಲ್ಲೇ ‌ಸ್ಟಾರ್‍ ಡಂ ಪಡೆದುಕೊಂಡ ನಟಿಯರಲ್ಲಿ ಪೂಜಾ ಹೆಗ್ಡೆ ಒಬ್ಬರಾಗಿದ್ದಾರೆ. ಕಳೆದ ವರ್ಷ ಆಕೆ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡರೂ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ ಎನ್ನಬಹುದು. ಆಕೆ ಬಳಕುವಂತಹ ಮೈಕಟ್ಟಿನ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿರುತ್ತಾರೆ. ಕ್ಯೂಟ್ ಅಂಡ್ ಹಾಟ್ ಆಗಿ ಆಕೆ ಸದಾ ಅಭಿಮಾನಿಗಳ ನಿದ್ದೆಗೆಡಿಸುವಂತಹ ಪೋಸ್ ಗಳನ್ನು ಕೊಡುತ್ತಿರುತ್ತಾರೆ. ಸದ್ಯ ಆಕೆ ಗೋಲ್ಡನ್ ಕಲರ್‍ ಟ್ರೆಂಡಿ ವೇರ್‍ ನಲ್ಲಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಸ್ಟಾರ್‍ ನಟಿ ಪೂಜಾ ಹೆಗ್ಡೆ ಬುಟ್ಟಬೊಮ್ಮ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಕೆರಿಯರ್‍ ಆರಂಭದಲ್ಲಿ ಭಾರಿ ಸೋಲುಗಳನ್ನು ಕಂಡಂತಹ ಪೂಜಾ ಹೆಗ್ಡೆ ಡಿ.ಜೆ ಸಿನೆಮಾದ ಮೂಲಕ ಸಕ್ಸಸ್ ಕಂಡುಕೊಂಡರು. ಆ ಸಿನೆಮಾದ ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಸೂಪರ್‍ ಹಿಟ್ ಸಿನೆಮಾಗಳನ್ನು ಮುಡಿಗೇರಿಸಿಕೊಂಡರು. ಆದರೆ ಕಳೆದ ವರ್ಷ ಮಾತ್ರ ಆಕೆಗೆ ಬಾಡ್ ಲಕ್ ಎಂದೇ ಹೇಳಬಹುದು. ಕಳೆದ ವರ್ಷ ತೆರೆಕಂಡ ಆಕೆಯ ಎಲ್ಲಾ ಸಿನೆಮಾಗಳು ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದವು. ಜೊತೆಗೆ ಕೆಲವೊಂದು ಕಾರಣಗಳಿಂದ ಆಕೆ ಈ ಹಿಂದೆ ಒಪ್ಪಿಕೊಂಡ ಸಿನೆಮಾಗಳಿಂದ ಸಹ ಹೊರಬಂದರು ಎನ್ನಲಾಗಿದೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಸದ್ದು ಮಾಡುತ್ತಿರುತ್ತಾರೆ. ಕೊನೆಯದಾಗಿ ಆಕೆ ಕಿಸಿಕಾ ಭಾಯ್ ಕಿಸಿಕಾ ಜಾನ್ ಎಂಬ ಹಿಂದಿ ಸಿನೆಮಾದಲ್ಲಿ ನಟಿಸಿದ್ದರು.

ನಟಿ ಪೂಜಾ ಹೆಗ್ಡೆ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡರೂ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಸೋಷಿಯಲ್ ಮಿಡಿಯಾದಲ್ಲಂತೂ ತನ್ನ ಹವಾ ಮುಂದುವರೆಸುತ್ತಿದ್ದಾರೆ. ಸಾಲು ಸಾಲು ಪೊಟೋಶೂಟ್ಸ್ ಮೂಲಕ ಫಾಲೋವರ್ಸ್‌ಗಳಿಗೆ ರಸದೌತಣ ನೀಡುತ್ತಿದ್ದಾರೆ. ಇದೀಗ ಆಕೆ ಕೆಲವೊಂದು ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡಿದ್ದಾರೆ. ಗೋಲ್ಡ್ ಕಲರ್‍ ಹಾಟ್ ಡ್ರೆಸ್ ನಲ್ಲಿ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಎದೆಯ ಸೌಂದರ್ಯದ ಜೊತೆಗೆ ಮಾದಕ ನೋಟ ಬೀರುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಡ್ರೆಸ್ ಗೆ ಮ್ಯಾಚಿಂಗ್ ನೆಕ್ಲೇಸ್ ಧರಿಸಿ ಮತಷ್ಟು ಬ್ಯೂಟಿಪುಲ್ ಲುಕ್ಸ್ ಕೊಟ್ಟಿದ್ದಾರೆ. ಇದೀಗ ಆಕೆ ಹಂಚಿಕೊಂಡ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳಿಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಸುಮಾರು ದಿನಗಳಿಂದ ಪೂಜಾ ಹೆಗ್ಡೆ ರವರ ಟೈಂ ಸರಿಯಿಲ್ಲ ಎಂದು ಹೇಳಲಾಗುತ್ತಿದೆ. ಕೆಲವೊಂದು ಕಾರಣಗಳಿಂದ ಆಕೆ ಒಪ್ಪಿಕೊಂಡ ಸಿನೆಮಾಗಳಿಂದಲೂ ಹೊರಬಂದಿದ್ದರು. ಸದ್ಯ ಆಕೆ ದೇವಾ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಮತಷ್ಟು ಸಿನೆಮಾಗಳ ಕಥೆಯನ್ನು ಕೇಳಿದ್ದು, ಶೀಘ್ರದಲ್ಲೇ ಈ ಬಗ್ಗೆ ಮಾಹಿತಿ ಹೊರಬರಲಿದೆ ಎಂದು ಹೇಳಲಾಗುತ್ತಿದೆ.

Most Popular

To Top