ಬೀಚ್ ಬಳಿ ಥಂಡರ್ ಥೈಸ್ ಶೋ ಮಾಡುತ್ತಾ ಸುನಾಮಿ ಸೃಷ್ಟಿಸಿದ ಬುಟ್ಟಬೊಮ್ಮ, ಬೆವರು ತರಿಸುವಂತಹ ಪೋಸ್ ಕೊಟ್ಟ ಪೂಜಾ ಹಗ್ಡೆ…..!

Follow Us :

ಸಿನಿರಂಗದಲ್ಲಿ ಕೆಲ ನಟಿಯರು ಸಿನೆಮಾಗಳಲ್ಲಿ ಸೋಲನ್ನು ಕಂಡರೂ ಸಹ ಭಾರಿ ಆಫರ್‍ ಗಳನ್ನು ಪಡೆದುಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿರುತ್ತಾರೆ. ಈ ಸಾಲಿಗೆ ಪೂಜಾ ಹೆಗ್ಡೆ ಸಹ ಸೇರುತ್ತಾರೆ. ಕಳೆದ ವರ್ಷ ಆಕೆ ನಟಿಸಿದ ಎಲ್ಲಾ ಸಿನೆಮಾಗಳು ಬಾಕ್ಸ್ ಆಫೀಸ್ ನಲ್ಲಿ ಸೋತವು. ಇದೀಗ ಆಕೆ ನಟಿಸಬೇಕಿದ್ದ ಕೆಲವೊಂದು ಸಿನೆಮಾಗಳಿಂದಲೂ ಸಹ ಆಕೆ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೂ ಸಹ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಇದೀಗ ಆಕೆ ಬೀಚ್ ಬಳಿ ಥಂಡರ್‍ ಥೈಸ್ ಶೋ ಮಾಡುತ್ತಾ ಇಂಟರ್‍ ನೆಟ್ ನಲ್ಲಿ ಸುನಾಮಿಯನ್ನೇ ಸೃಷ್ಟಿಸಿದ್ದಾರೆ.

ಸೌತ್ ಸಿನಿರಂಗದಲ್ಲಿ ಅನೇಕ ಹಿಟ್ ಸಿನೆಮಾಗಳ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡ ಪೂಜಾ ಹೆಗ್ಡೆ ಡಸ್ಕಿ ಬ್ಯೂಟಿಯೊಂದಿಗೆ ಗ್ಲಾಮರಸ್ ಲುಕ್ಸ್ ಮೂಲಕ ಎಲ್ಲರನ್ನೂ ಸೆಳೆದಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್‍ ನಟರ ಸಿನೆಮಾಗಳಲ್ಲಿ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾ ಮೂಲಕ ಮತಷ್ಟು ಫ್ಯಾನ್ ಫಾಲೋಯಿಂಗ್ ಪಡೆದುಕೊಂಡಿದ್ದಾರೆ. ಇನ್ನೂ ಆಕೆಯ ಕ್ಯೂಟ್ ಅಂಡ್ ಹಾಟ್ ಲುಕ್ಸ್ ಗೆ ಅನೇಕ ಯುವಕರು ನಿದ್ದೆಗೆಡುತ್ತಿದ್ದಾರೆ. ಜೊತೆಗೆ ಅನೇಕ ಯುವಕರ ಕನಸಿನ ರಾಣಿಯಾಗಿದ್ದಾರೆ. ಇನ್ನೂ ಆಗಾಗ ಆಕೆ ವೆಕೇಷನ್ ಗಳಿಗೆ ಹಾರುತ್ತಿರುತ್ತಾರೆ. ಆಕೆ ಹೋಗುವ ವೆಕೇಷನ್ ನಲ್ಲಿನ  ಕೆಲವೊಂದು ಪೊಟೋಗಳನ್ನು ಸೋಷಿಯಲ್ ಮಿಡಿಯಾದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ಪೂಜಾ ಹೆಗ್ಡೆ ವೆಕೇಷನ್ ಗೆ ಹಾರಿದ್ದಾರೆ. ಬೀಚ್ ನಲ್ಲಿ ಬಿಕಿನಿಯಲ್ಲಿ ಥಂಡರ್‍ ಥೈಸ್ ಶೋ ಮಾಡುತ್ತಾ ಹಾಟ್ ಪೋಸ್ ಕೊಟ್ಟಿದ್ದಾರೆ. ಮೈಂಡ್ ಬ್ಲೋಯಿಂಗ್ ಎಂಬಂತೆ ಹಾಟ್ ನೆಸ್ ಮೂಲಕ ಎಲ್ಲರ ನಿದ್ದೆ ಕದ್ದಿದ್ದಾರೆ. ಬೀಚ್ ಬಳಿ ಥಂಡರ್‍ ಥೈಸ್ ಶೋ ಮಾಡುತ್ತಾ ಸ್ಟಾಡಿಂಗ್ ಪೋಸ್ ಕೊಟ್ಟು ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಸ್ಕೈ ಬ್ಲೂ ಡ್ರೆಸ್ ನಲ್ಲಿ ಆಕೆ ಮಿಂಚಿದ್ದಾರೆ. ಈ ಸಂಬಂಧ ಆಕೆ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಸುನಾಮಿಯನ್ನೇ ಸೃಷ್ಟಿ ಮಾಡಿದೆ. ಇನ್ನೂ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳ ಜೊತೆಗೆ ನೆಟ್ಟಿಗರೂ ಸಹ ಹಾಟ್, ಬೋಲ್ಡ್ ಕಾಮೆಂಟ್ ಗಳನ್ನು, ಫೈರಿಂಗ್ ಎಮೋಜಿಗಳನ್ನು, ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಪೂಜಾ ಹೆಗ್ಡೆಗೆ ಕಳೆದ ವರ್ಷ ಅಷ್ಟೊಂದು ಕೂಡಿ ಬರಲಿಲ್ಲ ಎಂದೇ ಹೇಳಬಹುದಾಗಿದೆ. ಪೂಜಾ ಹೆಗ್ಡೆ ತ್ರಿವಿಕ್ರಮ್ ಶ್ರೀನಿವಾಸ್ ಹಾಗೂ ಮಹೇಶ್ ಬಾಬು ಕಾಂಬಿನೇಷನ್ ನಲ್ಲಿ ಸೆಟ್ಟೇರಿದ ಗುಂಟೂರು ಖಾರಂ ಸಿನೆಮಾದಲ್ಲಿ ನಟಿಸಬೇಕಿತ್ತು. ಆದರೆ ಕೆಲವೊಂದು ಕಾರಣಗಳಿಂದ ಆಕೆ ಈ ಸಿನೆಮಾದಿಂದ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆಕೆ ಕೊನೆಯದಾಗಿ ಸಲ್ಮಾನ್ ಖಾನ್ ಜೊತೆಗೆ ಕಿಸಿಕಿ ಭಾಯ್ ಕಿಸಿಕಿ ಜಾನ್ ಎಂಬ ಸಿನೆಮಾದಲ್ಲಿ ನಟಿಸಿದ್ದರು.