Film News

ಮೇಕಪ್ ಲೆಸ್ ಆಗಿ ಕಾಣಿಸಿಕೊಂಡ ಬುಟ್ಟಬೊಮ್ಮ, ಪೂಜಾ ಹೆಗ್ಡೆ ನ್ಯಾಚುರಲ್ ಲುಕ್ಸ್ ಗೆ ಫಿದಾ ಆದ ಫ್ಯಾನ್ಸ್……..!

ಬುಟ್ಟುಬೊಮ್ಮ ಎಂದೇ ಕ್ರೇಜ್ ಪಡೆದುಕೊಂಡಿರುವ ಪೂಜಾ ಹೆಗ್ಡೆ ಸೌತ್ ಅಂಡ್ ನಾರ್ತ್‌ನಲ್ಲೂ ಬಹುಬೇಡಿಕೆಯುಳ್ಳ ನಟಿಯಾಗಿದ್ದಾರೆ. ಗ್ಲಾಮರ್‍ ಜೊತೆಗೆ ಅದೃಷ್ಟ ಸಹ ಆಕೆಗಿರುವ ಕಾರಣದಿಂದ ಆಕೆಯ ಖಾತೆಯಲ್ಲಿ ಅನೇಕ ಸೂಪರ್‍ ಹಿಟ್ ಸಿನೆಮಾಗಳು ಸೇರಿಕೊಂಡವು. ಕಳೆದ ವರ್ಷ ಆಕೆಗೆ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡರೂ ಸಹ ಆಕೆಗೆ ಅವಕಾಶಗಳು ಮಾತ್ರ ಕಡಿಮೆಯಾಗಲಿಲ್ಲ. ಇನ್ನೂ ಆಕೆ ಸೋಷಿಯಲ್ ಮಿಡಿಯಾದಲ್ಲೂ ಪುಲ್ ಆಕ್ಟೀವ್ ಆಗಿರುತ್ತಾರೆ. ಇದೀಗ ಆಕೆ ಮೇಕಪ್ ಲೆಸ್ ಆಗಿ ಕಾಣಿಸಿಕೊಂಡಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮುಂಬೈನಿಂದ ಬಂದು ಸೌತ್ ನಲ್ಲಿ ಅದರಲ್ಲೂ ಟಾಲಿವುಡ್ ಸಿನೆಮಾಗಳಲ್ಲಿ ಭಾರಿ ಕ್ರೇಜ್ ಪಡೆದುಕೊಂಡ ಪೂಜಾ ಹೆಗ್ಡೆ ವರುಣ್ ತೇಜ್ ಜೊತೆಗೆ ಮುಕುಂದ ಎಂಬ ಸಿನೆಮಾದ ಮೂಲಕ ತೆಲುಗು ಸಿನಿರಂಗಕ್ಕೆ ಕಾಲಿಟ್ಟರು. ಬಳಿಕ ನಾಗಚೈತನ್ಯ ಜೊತೆಗೆ ಒಕ ಲೈಲಾ ಕೋಸಂ ಎಂಬ ಸಿನೆಮಾದಲ್ಲಿ ಸಹ ನಟಿಸಿದ್ದರು. ಆದರೆ ಈ ಎರಡೂ ಸಿನೆಮಾಗಳು ಆಕೆಗೆ ಭಾರಿ ನಿರಾಸೆಯನ್ನು ತಂದುಕೊಟ್ಟಿತ್ತು. ಬಳಿಕ ಐಕಾನ್ ಸ್ಟಾರ್‍ ಅಲ್ಲು ಅರ್ಜುನ್ ಜೊತೆಗೆ ಡಿಜೆ ಸಿನೆಮಾದಲ್ಲಿ ಅವಕಾಶ ಬಂತು. ಈ ಸಿನೆಮಾದ ಮೂಲಕ ಆಕೆ ಭಾರಿ ಕ್ರೇಜ್ ಪಡೆದುಕೊಂಡರು.  ಬಳಿಕೆ ಕ್ರೇಜಿ ನಟಿಯಾಗಿ ಅನೇಕ ಸ್ಟಾರ್‍ ಗಳೊಂದಿಗೆ ನಟಿಸಿದರು. ಆದರೆ ಕಳೆದ ವರ್ಷ ಮಾತ್ರ ಪೂಜಾ ಹೆಗ್ಡೆ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡರು. ಆಕೆಯ ಒಂದೂ ಸಿನೆಮಾ ಸಹ ಸಕ್ಸಸ್ ಕಾಣಲಿಲ್ಲ. ಆದರೂ ಸಹ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ ಎಂದು ಹೇಳಲಾಗುತ್ತಿದೆ.

ಡಸ್ಕಿ ಬ್ಯೂಟಿ ಪೂಜಾ ಹೆಗ್ಡೆ ಕ್ಯೂಟ್ ಅಂಡ್ ಹಾಟ್ ಸೌಂದರ್ಯದ ಮೂಲಕ ಯುವಕರ ನಿದ್ದೆ ಕದಿಯುತ್ತಿರುತ್ತಾರೆ.  ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾ ಮೂಲಕವೂ ಸಹ ರಂಜಿಸುತ್ತಿರುತ್ತಾರೆ. ಅದರಲ್ಲೂ ಆಕೆಯ ಥೈಸ್ ಗೆ ಭಾರಿ ಫಾಲೋಯಿಂಗ್ ಸಹ ಇದೆ ಎನ್ನಲಾಗುತ್ತಿದೆ. ಇದೀಗ ಆಕೆ ಮೈಂಡ್ ಬ್ಲೋಯಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಅದರಲ್ಲೂ ಮೇಕಪ್ ಲೆಸ್ ಆಗಿ ಆಕೆ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಶಾರ್ಟ್ ಡ್ರೆಸ್ ನಲ್ಲಿ ಮೇಕಪ್ ಲೆಸ್ ಆಗಿ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಶಾರ್ಟ್ ಡ್ರೆಸ್ ನಲ್ಲಿ ಥಂಡರ್‍ ಥೈಸ್ ಶೋ ಮಾಡುತ್ತಾ ನ್ಯಾಚುರಲ್ ಆಗಿ ಮಾದಕ ನೋಟ ಬೀರಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಇದೀಗ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಪೂಜಾ ಹೆಗ್ಡೆ ಬಾಲಿವುಡ್ ಖ್ಯಾತ ನಿರ್ಮಾಪಕ  ಷಾಜಿದ್ ನಡಿಯವಾಲಾ ಮಗ ಸುಭಾನ್ ನಡಿಯಾವಾಲಾ ಹುಟ್ಟುಹಬ್ಬಕ್ಕೆ ಹಾಜರಾಗಿದ್ದರು. ಈ ಪಾರ್ಟಿಯಲ್ಲಿ ಪೂಜಾ ಹೆಗ್ಡೆ ಗ್ಲಾಮರ್‍ ಲೆಸ್ ಆಗಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಪೂಜಾ ಹೆಗ್ಡೆ ಕಾಲಿಗೆ ಗಾಯವಾದ ಕಾರಣದಿಂದಲೇ ಆಕೆ ಮಹೇಶ್ ಬಾಬು ಜೊತೆಗೆ ನಟಿಸಬೇಕಿದ್ದ ಗುಂಟೂರು ಖಾರಂ ಸಿನೆಮಾದಿಂದ ಹೊರಬಂದರು ಎಂದೂ ಸಹ ಹೇಳಲಾಗುತ್ತಿದೆ.

Most Popular

To Top