ಪಿಂಕ್ ಡ್ರೆಸ್ ನಲ್ಲಿ ಬಾರ್ಬಿ ಗೊಂಬೆಯಂತೆ ಕ್ಯೂಟ್ ಅಂಡ್ ಹಾಟ್ ಪೋಸ್ ಕೊಟ್ಟ ಬುಟ್ಟಬೊಮ್ಮ ಪೂಜಾಹೆಗ್ಡೆ…..!

Follow Us :

ದಕ್ಷಿಣ ಭಾರತದ ಸಿನಿರಂಗದಲ್ಲಿ ಬುಟ್ಟಬೊಮ್ಮ ಎಂದೇ ಖ್ಯಾತಿ ಪಡೆದುಕೊಂಡ ಪೂಜಾ ಹೆಗ್ಡೆ ಕಡಿಮೆ ಸಮಯದಲ್ಲೇ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಪಡೆದುಕೊಂಡಿದ್ದಾರೆ. ಕಳೆದ ವರ್ಷದಿಂದ ಪೂಜಾ ಹೆಗ್ಡೆ ಕೆರಿಯರ್‍ ಅಷ್ಟೊಂದು ಚೆನ್ನಾಗಿ ಸಾಗುತ್ತಿಲ್ಲ. ಆದರೂ ಸಹ ಆಕೆಗೆ ಅವಕಾಶಗಳು ಬರುತ್ತಿವೆ. ಇನ್ನೂ ಸಿನೆಮಾಗಳ ಜತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದು, ಅಭಿಮಾನಿಗಳಿಗಾಗಿ ಆಗಾಗ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ.  ಇದೀಗ ಪಿಂಕ್ ಡ್ರೆಸ್ ನಲ್ಲಿ ಬಾರ್ಬಿ ಗೊಂಬೆಯಂತೆ ಕ್ಯೂಟ್ ಅಂಡ್ ಹಾಟ್ ಪೋಸ್ ಕೊಟ್ಟಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ಡಸ್ಕಿ ಬ್ಯೂಟಿ ಪೂಜಾ ಹೆಗ್ಡೆ ಸೌತ್ ಸಿನಿರಂಗದಲ್ಲಿ ಭಾರಿ ಫಾಲೋಯಿಂಗ್ ಪಡೆದುಕೊಂಡಿದ್ದಾರೆ. ಗ್ಲಾಮರ್‍ ಜೊತೆಗೆ ಅದೃಷ್ಟ ಸಹ ಇದ್ದಂತಹ ಈಕೆ ಅನೇಕ ಹಿಟ್ ಸಿನೆಮಾಗಳ ಮೂಲಕ ಖ್ಯಾತಿ ಪಡೆದುಕೊಂಡರು. ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಅವಕಾಶಗಳು ಹರಿದು ಬಂದವು. ಆದರೆ ಕಳೆದ ವರ್ಷ ಮಾತ್ರ ಆಕೆ ಅಭಿನಯದ ಎಲ್ಲಾ ಸಿನೆಮಾಗಳು ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದವು. ದೊಡ್ಡ ದೊಡ್ಡ ಸ್ಟಾರ್‍ ಗಳ ಸಿನೆಮಾಗಳೂ ಸಹ ಫ್ಲಾಪ್ ಆದವು. ಆದರೂ ಸಹ ಪೂಜಾ ಹೆಗ್ಡೆ ಮಾತ್ರ ಅವಕಾಶಗಳನ್ನು ಪಡೆದುಕೊಳ್ಳುತ್ತಲೇ ಇದ್ದಾರೆ. ಇನ್ನೂ ಪೂಜಾ ಹೆಗ್ಡೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಸದಾ ಗ್ಲಾಮರಸ್ ಪೋಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಮತ್ತೇರಿಸುವ ಲುಕ್ಸ್, ಥಂಡರ್‍ ಥೈಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿರುತ್ತಾರೆ.

ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುವುದರ ಜೊತೆಗೆ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಇದೀಗ ಆಕೆ ಪಿಂಕ್ ಡ್ರೆಸ್ ನಲ್ಲಿ ಬಾರ್ಬಿ ಗೊಂಬೆಯಂತೆ ಕಾಣಿಸಿಕೊಂಡಿದ್ದಾರೆ. ಕ್ಯೂಟ್ ಸ್ಮೈಲ್ ಕೊಡುತ್ತಾ ಮೈಂಡ್ ಬ್ಲಾಕ್ ಆಗುಂವತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಬಳುಕುವಂತಹ ಬಳ್ಳಿಯಂತೆ ಸೊಂಟದ ಮೈಮಾಟದ ಮೂಲಕ ಹಾಗೂ ಡೀಪ್ ಕ್ಲೀವೇಜ್ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಪೂಜಾ ಹೆಗ್ಡೆ ತ್ರಿವಿಕ್ರಮ್ ಶ್ರೀನಿವಾಸ್ ಹಾಗೂ ಮಹೇಶ್ ಬಾಬು ಕಾಂಬಿನೇಷನ್ ನಲ್ಲಿ ಸೆಟ್ಟೇರಿದ ಗುಂಟೂರು ಖಾರಂ ಸಿನೆಮಾದಲ್ಲಿ ನಟಿಸಬೇಕಿತ್ತು. ಆದರೆ ಕೆಲವೊಂದು ಕಾರಣಗಳಿಂದ ಆಕೆ ಈ ಸಿನೆಮಾದಿಂದ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆಕೆ ಕೊನೆಯದಾಗಿ ಸಲ್ಮಾನ್ ಖಾನ್ ಜೊತೆಗೆ ಕಿಸಿಕಿ ಭಾಯ್ ಕಿಸಿಕಿ ಜಾನ್ ಎಂಬ ಸಿನೆಮಾದಲ್ಲಿ ನಟಿಸಿದ್ದರು.