ರೆಡ್ ಡ್ರೆಸ್ ನಲ್ಲಿ ರೆಡ್ ಮಿರ್ಚಿಯಂತೆ ಖಾರವಾದ ಪೋಸ್ ಕೊಟ್ಟ ಪೂಜಾ ಹೆಗ್ಡೆ, ವೈರಲ್ ಆದ ಬುಟ್ಟಬೊಮ್ಮ ಹಾಟ್ ಲುಕ್ಸ್…….!

Follow Us :

ಡಸ್ಕಿ ‌ಬ್ಯೂಟಿ ಪೂಜಾ ಹೆಗ್ಡೆ ಕೆಲವೊಂದು ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಪಡೆದುಕೊಂಡರು. ಗ್ಲಾಮರ್‍ ಜೊತೆಗೆ ಅದೃಷ್ಟ ಸಹ ಆಕೆಗೆ ಪ್ಲಸ್ ಪಾಯಿಂಟ್ ಆಗಿ ಅನೇಕ ಸೂಪರ್‍ ಹಿಟ್ ಸಿನೆಮಾಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡರು. ಸದ್ಯ ಸಿನೆಮಾಗಳಲ್ಲಿ ಜೋರು ಕಡಿಮೆಯಾದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ರೆಡ್ ಸೀರೆಯಲ್ಲಿ ರೆಡ್ ಮಿರ್ಚಿಯಂತೆ ಖಾರವಾದ ಪೋಸ್ ಗಳನ್ನು ಕೊಟ್ಟಿದ್ದಾರೆ. ಈ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ನಟಿ ಪೂಜಾ ಹೆಗ್ಡೆ ಸದ್ಯ ಸಿನೆಮಾಗಳಲ್ಲಿ ಜೋರು ಕಡಿಮೆಯಾಗಿದೆ ಎನ್ನಬಹುದಾಗಿದೆ. ಕಳೆದ ವರ್ಷ ಆಕೆ ಬ್ಯಾಕ್ ಟು ಬ್ಯಾಕ್ ಫ್ಲಾಪ್ ಗಳನ್ನು ಪಡೆದುಕೊಂಡರು. ಕಳೆದ ವರ್ಷ ಆಕೆ ನಟಿಸಿದ ಎಲ್ಲಾ ಸಿನೆಮಾಗಳು ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ ಎಂದರೇ ತಪ್ಪಾಗಲಾರದು. ಆದರೂ ಸಹ ಪೂಜಾ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ ಎನ್ನಬಹುದಾಗಿದೆ. ಇನ್ನೂ ಸೋಷಿಯಲ್ ಮಿಡಿಯಾ ಮೂಲಕ ಮತಷ್ಟು ಫ್ಯಾನ್ ಫಾಲೋಯಿಂಗ್ ಪಡೆದುಕೊಂಡಿದ್ದಾರೆ. ಇನ್ನೂ ಆಕೆಯ ಕ್ಯೂಟ್ ಅಂಡ್ ಹಾಟ್ ಲುಕ್ಸ್ ಗೆ ಅನೇಕ ಯುವಕರು ನಿದ್ದೆಗೆಡುತ್ತಿದ್ದಾರೆ. ಜೊತೆಗೆ ಅನೇಕ ಯುವಕರ ಕನಸಿನ ರಾಣಿಯಾಗಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಹಂಚಿಕೊಳ್ಳುವ ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತವೆ.

ನಟಿ ಪೂಜಾ ಹೆಗ್ಡೆ ಸಿನೆಮಾಗಳಲ್ಲಿ ಜೋರು ಕಡಿಮೆಯಾದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಜೋರನ್ನು ಕಡಿಮೆಮಾಡಿಲ್ಲ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳು ಹಾಗೂ ನೆಟ್ಟಿಗರನ್ನು ಫಿದಾ ಮಾಡುತ್ತಿದ್ದಾರೆ. ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ರೆಡ್ ಸೀರೆಯಲ್ಲಿ ಯುವಕರ ಕಣ್ಣು ಕೆಂಪಾಗುವಂತಹ ಪೋಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯ ಹಾಗೂ ಸೊಂಟದ ಮೈಮಾಟದ ಶೋ ಮಾಡಿ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಜೊತೆಗೆ ಬ್ಯಾಕ್ ಸೌಂದರ್ಯವನ್ನು ಸಹ ಶೋ ಮಾಡುತ್ತಾ ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಆಕೆಯ ಸೌಂದರ್ಯವನ್ನು ಹೊಗಳುತ್ತಾ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೂ ಪೂಜಾ ಹೆಗ್ಡೆ ಕಳೆದ ವರ್ಷ ತೆಲುಗಿನಲ್ಲಿ ಒಂದು ಸಿನೆಮಾ ಸಹ ಮಾಡಿಲ್ಲ. ಆಕೆ ಒಪ್ಪಿಕೊಂಡ ಆಫರ್‍ ಗಳೂ ಸಹ ಮಿಸ್ ಆಯ್ತು. ಮಹೇಶ್ ಬಾಬು ರವರ ಗುಂಟೂರು ಖಾರಂ, ಪವನ್ ಕಲ್ಯಾಣ್ ರವರ ಉಸ್ತಾದ್ ಭಗತ್ ಸಿಂಗ್ ಸಿನೆಮಾದ ಜೊತೆಗೆ ವಿಜಯ್ ದೇವರಕೊಂಡ ಜೊತೆಗೆ ಎರಡೂ ಸಿನೆಮಾಗಳ ಆಫರ್‍ ಗಳನ್ನು ಕಳೆದುಕೊಂಡರು.  ಸದ್ಯ ಸಾಯಿಧರಮ್ ತೇಜ್ ಜೊತೆಗೆ ಗಂಜಾ ಶಂಕರ್‍ ಎಂಬ ಸಿನೆಮಾದಲ್ಲಿ ನಟಿಸುತ್ತಿರುವುದಾಗಿ ಸಹ ಸುದ್ದಿ ಕೇಳಿಬಂತು. ಇದೀಗ ಈ ಸಿನೆಮಾದಿಂದಲೂ ಸಹ ಪೂಜಾ ಹೊರಬಂದರು ಎಂದು ಹೇಳಲಾಗುತ್ತಿದೆ.