ಕಳೆದ ಏ.19 ರಂದು ಸಿಲಿಕಾನ್ ಸಿಟಿ ಬೆಂಗಳೂರಿನ ಕೋಡಿಗೇಹಳ್ಳಿಯಲ್ಲಿ ವಾಸವಿದ್ದ ಮಹಿಳೆಯೊಬ್ಬಳ ಶವ ನಗ್ನವಾಗಿ ಪತ್ತೆಯಾಗಿತ್ತು. ಈ ಪ್ರಕರಣದಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ. ಈ ಪ್ರಕರಣದ ಸಂಬಂಧ ನವೀನ್...
ಪ್ರೀತಿಯಲ್ಲಿ ಮೋಸ ಹೋದ ಕಾರಣದಿಂದ ವಿವಿಧ ರೀತಿಯ ಹಲ್ಲೆಗಳು, ಕೊಲೆಗಳು ನಡೆದಿರುತ್ತವೆ. ತನ್ನ ಪ್ರೀತಿಯನ್ನು ಒಪ್ಪದ ಯುವತಿಯರ ಮೇಲೆ ಹಲ್ಲೆ, ಕೊಲೆಯಂತಹ ಘಟನೆಗಳ ಬಗ್ಗೆ ಕೇಳಿರುತ್ತೇವೆ. ಆದರೆ ಇಲ್ಲಿ ಅದಕ್ಕೆ...
ಅಲ್ ಇಂಡಿಯಾ ಮಜ್ಲಿಸ್ ಇತೆಹದುಲ್ ಮುಸ್ಲಿಮೀನ್ (AIMIM) ಪಕ್ಷದ ಅಧ್ಯಕ್ಷ ಓವೈಸಿ ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಇದೀಗ ಮತ್ತೊಂದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಹಿಜಾಬ್ ಧರಿಸಿದ...
ಖ್ಯಾತ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಸಿನೆಮಾ ಸೆಲೆಬ್ರೆಟಿಗಳಂತೆ ಭಾರಿ ಫ್ಯಾನ್ ಫಾಲೋಯಿಂಗ್ ಹೊಂದಿದ್ದಾರೆ. ಸಾನಿಯಾ ಮಿರ್ಜಾ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಿಬ್ ಮಲ್ಲಿಕ್ ರನ್ನು ಮದುವೆಯಾಗಿದ್ದರು. ಕೆಲವು ದಿನಗಳ...
ತನ್ನ ಮಗನಿಗೆ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣದಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬಂಡಾಯವೆದ್ದು ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ದ ಬಂಡಾಯವೆದ್ದಿದ್ದಾರೆ. ಈ...
ಕರ್ನಾಟಕದಲ್ಲಿ ಸುಮಾರು 70 ವರ್ಷಗಳಿಂದ ಅನೇಕ ಪಕ್ಷಗಳು ಆಡಳಿತ ನಡೆಸಿದೆ. ಆದರೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೇ ಮಹಿಳೆಯರು ಮಂಗಳಸೂತ್ರದ ಜೊತೆಗೆ ತಮ್ಮ ಗಂಡ, ಮಕ್ಕಳನ್ನು ಕಳೆದುಕೊಳ್ಳುತ್ತಾರೆ ಎಂದು ಸಿಎಂ...
ಸದ್ಯ ರಾಜ್ಯದಲ್ಲಿ ನೇಹಾ ಕೊಲೆ ಪ್ರಕರಣ ಭಾರಿ ಸದ್ದು ಮಾಡುತ್ತಿದೆ. ನೇಹಾ ಕೊಲೆಗೆ ನ್ಯಾಯ ಸಿಗಬೇಕೆಂದು ರಾಜ್ಯದಾದ್ಯಂತ ಭಾರಿ ಆಕ್ರೋಷ ಸಹ ವ್ಯಕ್ತವಾಗುತ್ತಿದೆ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ. ಇದೀಗ...
ನಮ್ಮ ಸುತ್ತಮುತ್ತಲಿನಲ್ಲಿ ಆಗಾಗ ಕೆಲವೊಂದು ವಿಚಿತ್ರ ಅಥವಾ ವಿಭಿನ್ನ ಘಟನೆಗಳು ನಡೆಯುತ್ತಿರುವುದನ್ನು ಕಂಡಿರುತ್ತೇವೆ. ಅದರಲ್ಲೂ ಇತ್ತೀಚಿಗೆ ಸೋಷಿಯಲ್ ಮಿಡಿಯಾದ ಪುಣ್ಯ ಎಂಬಂತೆ ಅಂತಹ ಘಟನೆಗಳು ನಡೆದರೇ ಗಂಟೆಗಳಲ್ಲೇ ವಿಶ್ವದಾದ್ಯಂತ ಪ್ರಚಾರ...
ಲೋಕಸಭಾ ಚುನಾವಣೆ 2024 ರ ನಿಮಿತ್ತ ಕರ್ನಾಟಕದಲ್ಲಿ ಮೋದಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಆಯೋಜಿಸಿದ್ದ ಬೃಹತ್ ಸಮಾವೇಶಗಳಲ್ಲಿ ಮೋದಿ ಕಾಂಗ್ರೇಸ್ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ. ರಾಜ್ಯದಲ್ಲಿ ನಡೆದಂತಹ ಕೆಲವೊಂದು...
ಪ್ರೀತಿಯ ಹೆಸರಿನಲ್ಲಿ ಅನೇಕ ದುರ್ಘಟನೆಗಳು ನಡೆಯುತ್ತಿರುವುದು ಕೇಳಿದ್ದೇವೆ. ಪ್ರೀತಿ ನಿರಾಕರಿಸಿದ್ದಕ್ಕೆ, ಕೊಲೆ, ಆತ್ಮಹತ್ಯೆ, ಹಲ್ಲೆಗಳಂತಹ ಘಟನೆಗಳ ಬಗ್ಗೆ ಸುದ್ದಿಗಳನ್ನು ಕೇಳಿರುತ್ತೇವೆ. ಇದೀಗ ಅದೇ ಮಾದರಿಯ ಘಟನೆಯೊಂದು ನಡೆದಿದೆ. ಪ್ರೀತಿಯ ನಾಟವಾಡಿದ...