ಮಗುವಿನ ನಿರೀಕ್ಷೆಯಲ್ಲಿ ಕಿರುತೆರೆ ನಟಿ ಚೈತ್ರ ರೈ!

Follow Us :

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ರಾಧ ಕಲ್ಯಾಣ ಧಾರವಾಹಿ ಖ್ಯಾತಿಯ ಚೈತ್ರ ರೈ ಸೀಮಂತ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನಟಿ ಚೈತ್ರ ರೈ ಕನ್ನಡ ಹಾಗೂ ತೆಲುಗು ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ.ಚೈತ್ರ ರೈ ಹಾಗೂ ಪ್ರಸನ್ನ ಶೆಟ್ಟಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

https://www.instagram.com/reel/CRZENSwHNCv/?utm_medium=copy_link

ನಟಿಗೆ ಇತ್ತೀಚೆಗೆ ಸೀಮಂತ ಮಾಡಲಾಗಿದೆ ಕೋವಿಡ್ ಕಾರಣದಿಂದಾಗಿ ಕೆಲವೇ ಕೆಲವು ಆಪ್ತರನ್ನು ಅವಹಾನಿಸಲಾಗಿತಂತೆ. ಕಡಿಮೆ ಜನ ಇದ್ದರು ಅವರ ಸಂಪ್ರದಾಯದಂತೆ ಸೀಮಂತ ಮಾಡಲಾಗಿದೆಯಂತೆ. ಕುಟುಂಬ ಮೊದಲು ವೃತ್ತಿ ಬದುಕಿನ ಬಗ್ಗೆ ಚಿಂತಿಸುವುದಕ್ಕೆ ಬಹಳ ಸಮಯವಿರುತ್ತದೆ.

https://www.instagram.com/reel/CRf_ETBnySr/?utm_medium=copy_link

ನಾನು ಹಾಗೂ ಪ್ರಸನ್ನ ಶೆಟ್ಟಿ ಈ ವಿಷಯ ಹೇಳಲು ತುಂಬಾ ಖುಷಿ
ಪಡುತ್ತೇವೆ. ನಮ್ಮ ಈ ಹೊಸ ಅಧ್ಯಾಯಕ್ಕೆ ನಿಮ್ಮೆಲ್ಲರ ಆರೈಕೆ ಆಶೀರ್ವಾದ ಪ್ರೀತಿ ಇರಲಿ. ನನ್ನ ಜೀವನದ ಸುಂದರವಾದ ಹಂತವನ್ನು ಅನುಭವಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

https://www.instagram.com/p/CRdWFCNs8j2/?utm_medium=copy_link

ಈ ಮೂಲಕ ಚೈತ್ರ ರೈ ತಮ್ಮ ಪ್ರೆಗ್ನೆನ್ಸಿ ವಿಷಯವನ್ನು ಬಹಿರಂಗ ಮಾಡಿದ್ದರು. ಇದೀಗ ಸೀಮಂತ ಫೋಟೋವನ್ನು ಅಭಿಮಾನಿಗಳೊಂದಿಗೆ ಅಂಚಿಕೊಂಡು ಸಂತೋಷ ವ್ಯಕ್ತಪಡಿಸಿದ್ದಾರೆ.