ಸ್ಟನ್ನಿಂಗ್ ಪೋಸ್ ಕೊಟ್ಟ ಚಂದಮಾಮ ಕಾಜಲ್ ಅಗರ್ವಾಲ್, ತುಟಿಯ ಸೌಂದರ್ಯಕ್ಕೆ ಫಿದಾ ಆದ ಅಭಿಮಾನಿಗಳು…!

Follow Us :

ಸೌತ್ ಸಿನಿರಂಗದಲ್ಲಿ ಸಾಲು ಸಾಲು ಸಿನೆಮಾಗಳ ಮೂಲಕ ಸದ್ದು ಮಾಡುತ್ತಿರುವ ಕಾಜಲ್ ಅಗರ್ವಾಲ್ ಮದುವೆಯಾದ ಬಳಿಕವೂ ಸಹ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕುಟುಂಬ ನಿರ್ವಹಣೆಯ ಜೊತೆಗೆ ಸಿನೆಮಾಗಳಲ್ಲೂ ಸಹ ನಟಿಸುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಕೆರಿಯರ್‍ ಪ್ರಾರಂಭದಿಂದಲೂ ಆಕೆ ಇಂದಿಗೂ ಸಹ ಒಂದೇ ರೀತಿಯ ಕ್ರೇಜ್ ಮೈಂಟೈನ್ ಮಾಡುತ್ತಿದ್ದಾರೆ. ಕಮರ್ಷಿಯಲ್ ಸಿನೆಮಾಗಳ ಮೂಲಕ ಸ್ಟಾರ್‍ ಡಮ್ ಸ್ವಂತ ಮಾಡಿಕೊಂಡ ಕಾಜಲ್ ಇದೀಗ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ವೈರಲ್ ಆಗುತ್ತಿವೆ.

ತೆಲುಗು ಸಿನಿರಂಗದಲ್ಲಿ ಅನೇಕ ಸ್ಟಾರ್‍ ಗಳ ಜೊತೆಗೆ ಅನೇಕ ಹಿಟ್ ಸಿನೆಮಾಗಳನ್ನು ನೀಡಿದ ನಟಿ ಕಾಜಲ್ ಅಗರ್ವಾಲ್ ಲಕ್ಷ್ಮೀ ಕಲ್ಯಾಣಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಕಾಜಲ್ ಕಡಿಮೆ ಸಮಯದಲ್ಲೇ ಸ್ಟಾರ್‍ ಡಮ್ ಗಿಟ್ಟಿಸಿಕೊಂಡರು. ಮೊದಲನೇ ಸಿನೆಮಾದ ಮೂಲಕವೇ ಅನೇಕ ಯುವಕರ ಕನಸಿನ ರಾಣಿಯಾದರು. ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಸ್ಟಾರ್‍ ನಟಿಯಾಗಿ ಬಹುಬೇಡಿಕೆ ಪಡೆದುಕೊಂಡರು. ಅದರಲ್ಲೂ ಟಾಲಿವುಡ್ ನಲ್ಲಿ ತುಂಬಾ ಕ್ರೇಜ್ ಪಡೆದುಕೊಂಡ ಈಕೆ ತೆಲುಗು ಹುಡುಗಿಯಂತೆ ತೆಲುಗು ಪ್ರೇಕ್ಷಕರ ಹೃದಯದಲ್ಲಿ ಮನೆ ಮಾಡಿಕೊಂಡರು. ಇನ್ನೂ ಸಿನೆಮಾ ಕೆರಿಯರ್‍ ಪೀಕ್ ನಲ್ಲಿರುವಾಗಲೇ ಆಕೆ ಮದುವೆಯಾದರು. ಮದುವೆ, ಪ್ರೆಗೆನ್ಸಿ ಕಾರಣದಿಂದ ಸುಮಾರು ಎರಡು ವರ್ಷಗಳ ಕಾಲ ಸಿನೆಮಾಗಳಿಂದ ದೂರ ಉಳಿದರು. ಇದೀಗ ಸಿನೆಮಾಗಳಲ್ಲಿ ರೀ ಎಂಟ್ರಿ ಕೊಟ್ಟಿದ್ದಾರೆ.

ಇನ್ನೂ ನಟಿ ಕಾಜಲ್ ಸಿನೆಮಾಗಳಿಂದ ದೂರವುಳಿದರೂ ಸಹ ಸೋಷಿಯಲ್ ಮಿಡಿಯಾ ಮೂಲಕ ತನ್ನ ಅಭಿಮಾನಿಗಳನ್ನು ರಂಜಿಸುತ್ತಲೇ ಇದ್ದರು. ಇದೀಗ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ಎಲ್ಲರ ಆಕರ್ಷಣೆಗೆ ಕಾರಣವಾಗಿದೆ. ಹಾಟ್ ಆಗಿ, ಸ್ಟೈಲಿಷ್ ಆಗಿ ಕಾಜಲ್ ನೀಡಿದ ಪೋಸ್ ಗಳು ಕಡಿಮೆ ಸಮಯದಲ್ಲೇ ಎಲ್ಲಾ ಕಡೆ ಹರಿದಾಡುತ್ತಿವೆ. ಆಕೆ ಈ ಸ್ಟೈಲಿಷ್ ಅಂಡ್ ಸ್ಟನ್ನಿಂಗ್ ಪೋಸ್ ಗಳು ಮೈಂಡ್ ಬ್ಲಾಕ್ ಆಗುವಂತಿದೆ ಎನ್ನಲಾಗಿದೆ. ಪಿಂಕ್ ಕಲರ್‍ ಕೋಟ್ ಧರಿಸಿ, ಆ ಕೋಟ್ ಬಿಚ್ಚುತ್ತಾ ಪೋಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡುತ್ತಾ ಅಭಿಮಾನಿಗಳ ನಿದ್ದೆ ಕದ್ದಿದ್ದಾರೆ. ಅದರಲ್ಲೂ ಆಕೆ ಹಾಟ್ ಲಿಪ್ಸ್ ಅನ್ನು ಕಂಡ ಅಭಿಮಾನಿಗಳೂ ಸೇರಿದಂತೆ ಅನೇಕರು ಫಿದಾ ಆಗಿದ್ದಾರೆ.

ಇನ್ನೂ ಕಾಜಲ್ ಕೊನೆಯದಾಗಿ ಮೋಸಗಾಳ್ಳು ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಬಳಿಕ ಆಚಾರ್ಯ ಸಿನೆಮಾದಲ್ಲಿ ಕಾಜಲ್ ಅಗರ್ವಾಲ್ ನಟಿಸಬೇಕಿತ್ತು. ಕೆಲವೊಂದು ಕಾರಣಗಳಿಂದ ಕಡೆಯ ಕ್ಷಣದಲ್ಲಿ ಪ್ರಾಜೆಕ್ಟ್ ನಿಂದ ಹೊರಬಂದರು. ಇದೀಗ ಲೋಕನಾಯಕ ಕಮಲ್ ಹಾಸನ್ ಜೊತೆಗೆ ಇಂಡಿಯನ್ 2 ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಆಕೆ ಮತಷ್ಟು ಸಿನೆಮಾಗಳ ಆಫರ್‍ ಗಳು ಬಂದಿದೆ ಎಂದು ಹೇಳಲಾಗುತ್ತಿದೆ.