ನಿಮಗೆಲ್ಲ ಗೊತ್ತಿರೋ ಹಾಗೆ ಚಂದನ್ ಶೆಟ್ಟಿ ಅವರು ಬಿಗ್ಗ್ ಬಾಸ್ ಮನೆಯಲ್ಲಿ ಇದ್ದಾಗ ನಿವೇದಿತಾ ಗೌಡ ಅವರಿಗೆ ಗೊಂಬೆ ಗೊಂಬೆ ಹಾಡನ್ನು ಹಾಡಿದ್ದರು. ಈ ಹಾಡು ಅವಾಗ ಬಹಳ ಫೇಮಸ್ ಆಗಿತ್ತು. ಈಗ ಚಂದನ್ ಹಾಗು ನಿವೇದಿತಾ ಗೌಡ ಅವರು ಈ ಹಾಡಿಗೆ ಡಾನ್ಸ್ ಮಾಡಿದ್ದಾರೆ.
(video)ಗೊಂಬೆ ಗೊಂಬೆ ಹಾಡಿಗೆ ಕೊನೆಗೂ ಸ್ಟೇಜ್ ಮೇಲೆ ಡಾನ್ಸ್ ಮಾಡಿದ ಚಂದನ್ ಶೆಟ್ಟಿ ನಿವೇದಿತಾ ಗೌಡ! ವಿಡಿಯೋ ವೈರಲ್
ಈ ಕೆಳಗಿನ ವಿಡಿಯೋ ನೋಡಿ
ಸದ್ಯ ಕನ್ನಡದ ಹೆಮ್ಮೆಯ ರಾಪರ್ ಚಂದನ್ ಶೆಟ್ಟಿ ಅವರು ತಮ್ಮ ಸಂಗೀತ ನಿರ್ದೇಶನ ಹಾಗು ರಾಪ್ ಸಾಂಗ್ ಗಳಿಂದ ಬಹಳ ಬ್ಯುಸಿ ಆಗಿದ್ದಾರೆ. ಚಂದನ್ ಶೆಟ್ಟಿ ಅವರಿಗೆ ಅದೆಷ್ಟೋ ಆಫರ್ ಗಳು ಬಂದಿವೆ. ಚಂದನ್ ಶೆಟ್ಟಿ ಅವರು ಕನ್ನಡ ಚಿತ್ರಗಳಲ್ಲಿ ನಟಿಸುವುದಿಕ್ಕು ಆಫರ್ ಬರುತ್ತಿವೆ.
ಇನೊಂದೆಡೆ ನಿವೇದಿತಾ ಗೌಡ ಅವರು ರಿಯಾಲಿಟಿ ಶೋಗಳಲ್ಲಿ ಹಾಗು ಕೆಲವು ಜಾಹಿರಾತು ಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಮೇಲಿನ ವಿಡಿಯೋ ತಪ್ಪದೆ ನೋಡಿರಿ.
ಕನ್ನಡ ಚಿತ್ರಗಳ ಬಗ್ಗೆ, ಕನ್ನಡ ನಾಡಿನ ಬಗ್ಗೆ, ಕರ್ನಾಟಕದ ಬಗ್ಗೆ, ಕನ್ನಡ ಧಾರಾವಾಹಿಗಳ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ಲೈಕ್ ಮಾಡಿರಿ. ಈ ಸುದ್ದಿ ಇಷ್ಟ ವಾದಲ್ಲಿ ಇದನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಶೇರ್ ಮಾಡಿರಿ.