Kannada Cinema News

ದರ್ಶನ್ ತಮ್ಮ ಮಗನಿಗೆ ಹಸು ಹಾ#ಲು ಕರಿಯುವುದು ಹೇಳಿಕೊಡುವ ವಿಡಿಯೋ ವೈರಲ್! ವಿಡಿಯೋ ನೋಡಿ

darshan-farmhouse

ನಿಮಗೆಲ್ಲ ಗೊತ್ತಿರೋ ಹಾಗೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡದ ಬ್ಯುಸಿ ಆದ ನಟರಲ್ಲಿ ಒಬ್ಬರು. ಇವರ ಡೇಟ್ ಗಳು 2022 ತನಕ ಫುಲ್ ಆಗಿದೆ. ಇತ್ತೀಚಿಗೆ ನಮ್ಮ ದರ್ಶನ್ ಅವರು ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರ ಭರ್ಜರಿ ಆಗಿ ಪ್ರಚಾರ ಮಾಡಿದ್ದರು. ಇನ್ನೊಂದು ಕಡೆ ನಿಮಗೆಲ್ಲ ಗೊತ್ತಿರೋ ಹಾಗೆ, ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರಾಣಿ ಪ್ರಿಯರು. ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಫಾರಂ ಹೌಸ್ ನಲ್ಲಿ ಬರೋಬ್ಬರಿ 100 ಕ್ಕೂ ಹೆಚ್ಚು ಪ್ರಾಣಿಗಳಿವೆ. ನೆನ್ನೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮಮಗನಿಗೆ ತಮ್ಮ ಫಾರಂ ಹೌಸ್ ನಲ್ಲಿ ಹಸುವಿನ ಹಾ#ಲು ಕರೆಯು#ವುದುನ್ನು ಹೇಳಿ ಕೊಟ್ಟಿದ್ದಾರೆ! ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ! ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ

ನಿಮಗೆಲ್ಲ ಗೊತ್ತಿರೋ ಹಾಗೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡದ busiest ನಟರಲ್ಲಿ ಒಬ್ಬರು. ಕಳೆದ ವರ್ಷ ನಮ್ಮ ದರ್ಶನ್ ಅವರು ಒಂದು ರಸ್ತೆ ಅಪಘಾತದ ದಿಂದ ತಮ್ಮ ಬಲಗೈ ಗೆ ಭಾರಿ ಪೆಟ್ಟಾಗಿ ಸುಮಾರು ಒಂದು ತಿಂಗಳ ಕಾಲ ದರ್ಶನ್ ಅವರು ರೆಸ್ಟ್ ನಲ್ಲಿದ್ದರು. ಇವರ ಕಾಲ್ ಶೀಟ್ 2023 ತನಕ ಫುಲ್! ಕನ್ನಡದ ನಿರ್ಮಾಪಕರುಗಳು ದರ್ಶನ್ ಅವರಿಗೊಂದು ಸಿನಿಮಾ ಮಾಡಲು ಕ್ಯೂ ನಲ್ಲಿ ನಿಂತಿ ವೇಟ್ ಮಾಡ್ತಾ ಇದ್ದಾರೆ. ಕಳೆದ ವರ್ಷ ನಮ್ಮ ದರ್ಶನ್ ಅವರ ಯಾವುದೇ ಸಿನಿಮಾ ಕೂಡ ಬಿಡುಗಡೆ ಆಗಿಲ್ಲ. ಕಳೆದ ವರ್ಷ ದರ್ಶನ್ ಅವರು ಕುರುಕ್ಷೇತ್ರ ಹಾಗು ಯಜಮಾನ ಚಿತ್ರಗಳ ಚಿತ್ರೀಕರಣ ನಡೆಯಿತು. ಹಾಗಾದ್ರೆ ಈ ವರ್ಷ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಯಾವ ಯಾವ ಸಿನಿಮಾಗಳು ಬರಲಿವೆ, ಯಾವ ಸಿನಿಮಾಗಳು ಸೆಟ್ಟೇರಲಿವೆ, ಗೊತ್ತ? ಇಲ್ಲಿದೆ ಕಂಪ್ಲೀಟ್ ಮಾಹಿತಿ.

ಕುರುಕ್ಷೇತ್ರ – ಇದೆ ಮೊದಲ ಬಾರಿಗೆ ಸ್ಯಾಂಡಲ್ವುಡ್ ನಲ್ಲಿ ಅತೀ ಹೆಚ್ಚು ಬಜೆಟಿನ ಚಿತ್ರ ಇದಾಗಿದೆ. ಈ ಚಿತ್ರದಲ್ಲಿ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್, ರೆಬೆಲ್ ಸ್ಟಾರ್ ಅಂಬರೀಷ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರಸ್ವಾಮಿ ಹಾಗು ಬಹು ದೊಡ್ಡ ತಾರೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಬಹು ನಿರೀಕ್ಷೆಯ ದಕ್ಷಿಣ ಭಾರತದ ಚಿತ್ರಗಳಲ್ಲಿ ಕುರುಕ್ಷೇತ್ರ ಕೂಡ ಒಂದು. ಕುರುಕ್ಷೇತ್ರ ಚಿತ್ರಕ್ಕಾಗಿ ಕರ್ನಾಟಕ ಅಲ್ಲದೆ, ಪಕ್ಕದ ರಾಜ್ಯಗಳಲ್ಲಿ ಕೂಡ ಜನ ವೇಟ್ ಮಾಡ್ತಾ ಇದ್ದಾರೆ. ಕುರುಕ್ಷೇತ್ರ ಚಿತ್ರ ಕೆಲವೇ ಕೆಲವು ದಿನಗಳಲ್ಲಿ ಬಿಡುಗಡೆ ಆಗಲಿದೆ. ಯಜಮಾನ – ಈ ಚಿತ್ರದಲ್ಲಿ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ಕಿರಿಕ್ ಪಾರ್ಟಿ ಖ್ಯಾತಿಯ ರಶ್ಮಿಕಾ ಮಂದಣ್ಣ ಅವರು ಕೂಡ ನಟಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಇತ್ತೀಚಿಗೆ ದೂರದ ಸ್ವೀಡನ್ ದೇಶದಲ್ಲಿ ನಡೆದಿತ್ತು. ಈ ಚಿತ್ರ ಕೂಡ ಈ ವರ್ಷದ ಬಹು ನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿತ್ತು. ಯಜಮಾನ ಚಿತ್ರ ಬಿಡುಗಡೆ ಆಗಿ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣಿತ್ತು!

inspector ವಿಕ್ರಂ – ಇದಲ್ಲದೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರಜ್ವಲ್ ದೇವರಾಜ್ ಅವರು ನಟಿಸಿರುವ inspector ವಿಕ್ರಂ ಎಂಬ ಚಿತ್ರದಲ್ಲಿ ಕೂಡ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ನಮ್ಮ ದರ್ಶನ್ ಅವರು ಭಗತ್ ಸಿಂಗ್ ಎಂಬ ಪಾತ್ರದಲ್ಲಿ ಮಿಂಚಲಿದ್ದಾರೆ. ಈ ಚಿತ್ರದಲ್ಲಿ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸುಮಾರು 8 ರಿಂದ 10 ನಿಮಿಷಗಳ ಕಾಲ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ. inspector ವಿಕ್ರಂ ಚಿತ್ರ ಕೂಡ ಇದೆ ವರ್ಷ ಬಿಡುಗಡೆ ಆಗಲಿದೆ.

Trending

To Top