Kannada Cinema News

ಡ್ರ#ಗ್ ಸೇ#ವನೆ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮದವರಿಗೆ ಟ್ರಾ#ಲ್ ಮಾಡಿ ಚಳಿ ಬಿಡಿಸಿದ ಡಿಬಾಸ್!ಸಕತ್ ವಿಡಿಯೋ ನೋಡಿ

ಕನ್ನಡ ಸಿನಿಮಾಗಳ ನಿರ್ದೇಶಕ ಹಾಗು ಕರ್ನಾಟಕದ ಪತ್ರಕರ್ತರಾದ ಇಂದ್ರಜಿತ್ ಲಂಕೇಶ್ ಅವರು ಹೇಳುವ ಪ್ರಕಾರ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಸಾಕಷ್ಟು ದೊಡ್ಡ ನಟ ನಟಿಯರು #ಡ್ರ#ಗ್ ಸೇ#ವನೆ ಮಾಡುತ್ತಾರೆ. ಇದರ ಬಗ್ಗೆ ಇವತ್ತು ಇಂದ್ರಜಿತ್ ಲಂಕೇಶ್ ಅವರಿಗೆ ಪೊಲೀ#ಸರು ವಿಚಾರಣೆಗೆ ಕರಿದಿದ್ದಾರೆ. ಈ ಮ#ಧ್ಯೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಈ ವಿವಾ#ದಗಳ ಬಗ್ಗೆ ಕೇಳಿದಾಗ, ಸ್ವಲ್ಪ ಗ#ರಂ ಆಗಿ, ಮಾತಾಡಿದ್ದಾರೆ! ಡಿಬಾಸ್ ಅವರಿಗೆ ಮಾಧ್ಯಮದವರು ಪ್ರಶ್ನೆ ಕೇಳಿದಾಗ ಸ್ವಲ್ಪ ಗ#ರಂ ಆಗಿ ಡಿಬಾಸ್ ಅವರು ಮಾಧ್ಯಮಗಳಿಗೆ ಟ್ರಾ#ಲ್ ಮಾಡಿದ್ದಾರೆ! ಡಿಬಾಸ್ ಏನ್ ಹೇಳಿದ್ದಾರೆ ಗೊತ್ತಾ, ಸ್ಕ್ರೋಲ್ ಡೌನ್ ಮಾಡಿ ವಿಡಿಯೋ ನೋಡಿ

ಹೌದು! ಇಂದು ನಮ್ಮ ದರ್ಶನ್ ಅವರಿಗೆ ಮಾಧ್ಯಮದವರು ಪ್ರಶ್ನೆ ಕೇಳುವ ಭರದಲ್ಲಿ #ಡ್ರ#ಗ್ ಬಗ್ಗೆ ಕೇಳಿದಾಗ, ಡಿಬಾಸ್ ಅವರು ಸ್ವಲ್ಪ ಗ#ರಂ ಆಗಿ, ಆ ಪತ್ರಕರ್ತನಿಗೆ ವಾಪಾಸ್ ಪ್ರಶ್ನೆ ಕೇಳಿ ಟ್ರಾ#ಲ್ ಮಾಡಿದ್ದಾರೆ! ಸದ್ಯ ಈ ವಿಡಿಯೋ ಎಲ್ಲಕಡೆ ವೈ#ರಲ್ ಆಗಿದೆ. ಡಿಬಾಸ್ ಹೇಗೆ ಟ್ರಾ#ಲ್ ಮಾಡಿದ್ದಾರೆ ಈ ಕೆಳಗಿನ ವಿಡಿಯೋ ತಪ್ಪದೆ ನೋಡಿ

News courtesy and source- TV5 Kannada – ನಿಮಗೆಲ್ಲ ಗೊತ್ತಿರೋ ಹಾಗೆ ಕಳೆದ ಒಂದು ದಿನದಿಂದ ನಮ್ಮ ಸ್ಯಾಂಡಲ್ ವುಡ್ ನಲ್ಲಿ #ಡ್ರ#ಗ್ ಮಾ#ಫಿ#ಯಾ ಬಗ್ಗೆ ಬಹಳ ದೊಡ್ಡ ಚರ್ಚೆ ನಡೆಯುತ್ತಾ ಇದೆ. ನೆನ್ನೆ ಕನ್ನಡದ ನಿರ್ದೇಶಕರಾದ ಹಾಗು ಪತ್ರಕರ್ತ ರಾದ ಇಂದ್ರಜಿತ್ ಲಂಕೇಶ್ ಅವರು ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿ ಯಲ್ಲಿ ಬಹಳಷ್ಟು ಜನ #ಡ್ರ#ಗ್ ಸೇವನೆ ಮಾಡುತ್ತಾರೆ ಎಂದು ಶಕಿ0ಗ್ ಹೇಳಿಕೆ ನೀಡಿ ಎಲ್ಲರ ಉಬ್ಬೇರಿಸುವ ಕೆಲಸವನ್ನು ಮಾಡಿದ್ದರು. ಇದರಲ್ಲಿ ಬಹಳಷ್ಟು ದೊಡ್ಡ ದೊಡ್ಡ ನಟರ, ಹಾಡುಗಾರರ,ಸಂಗೀತ ನಿರ್ದೇಶಕರ, ನಟಿಯರ ಹೆಸರಿದೆ ಎಂದು ಹೇಳಿದ್ದರು ಇಂದ್ರಜಿತ್ ಲಂಕೇಶ್ ಅವರು! ಇದಕ್ಕೆ ಶಿವಣ್ಣ ಹೇಳಿದ್ದೇನು ಗೊತ್ತಾ!

ಇದಲ್ಲದೆ ನೆನ್ನೆ ಮಾಧ್ಯಮದವರ ಜೊತೆ ಮಾತಾಡಿದ ಇಂದ್ರಜಿತ್ ಲಂಕೇಶ್ ಅವರು ಬಾಲಿವುಡ್ ನಲ್ಲಿ ಹೇಗೆ ಕಂಗನಾ ಅವರು ಹಲವಾರು ನಟರ ಜಾ#ತಕವನ್ನು ಬಿ#ಚ್ಚಿ#ಟ್ಟಿದ್ದರು, ಅದೇ ರೀತಿ ನಾನು ಎಲ್ಲಾ ಹೇಳುತ್ತೇನೆ ಆದರೆ ನನಗೆ ಪೊಲೀಸರಿಂದ ರಕ್ಷಣೆ ಕೊಟ್ಟರೆ ಮಾತ್ರ ಹೇಳುತ್ತೇನೆ ಎಂದು ಇಂದ್ರಜಿತ್ ಲಂಕೇಶ್ ಅವರು ಹೇಳಿದ್ದಾರೆ. ಇದಲ್ಲದೆ ಇಂದ್ರಜಿತ್ ಲಂಕೇಶ್ ಅವರು ಇತ್ತೀಚಿಗೆ ಅಗಲಿದ ಚಿರು ಸರ್ಜಾ ಅವರ ಬಗ್ಗೆ ಕೂಡ ಕೇವಲವಾಗಿ ಮಾತಾಡಿದ್ದಾರೆ. ಇದಕ್ಕೆ ಸರ್ಜಾ ಕುಟುಂಬದ ಆಪ್ತರಾದ ಪ್ರಶಾಂತ್ ಸಂಭರ್ಗಿ ಅವರು ಕೂಡ ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಗರಂ ಆಗಿ ಹೇಳಿಕೆ ನೀಡಿದ್ದಾರೆ.

Trending

To Top