Film News

ಶಿಲಾಬಾಲಕಿಯಂತೆ ಮೈಂಡ್ ಬ್ಲೋಯಿಂಗ್ ಪೋಸ್ ಕೊಟ್ಟ ಧಮಕಾ ಬ್ಯೂಟಿ ಶ್ರೀಲೀಲಾ, ವಿವಿಧ ಭಂಗಿಮಗಳಲ್ಲಿ ದೇಹದ ಮೈಮಾಟ ಪ್ರದರ್ಶನ….!

ಇತ್ತೀಚಿಗೆ ಸೌತ್ ಸಿನಿರಂಗದಲ್ಲಿ ಕನ್ನಡದ ನಟಿಯರ ಹವಾ ಜೋರಾಗಿಯೇ ನಡೆಯುತ್ತಿದೆ ಎನ್ನಬಹುದಾಗಿದೆ. ಈ ಸಾಲಿಗೆ ಯಂಗ್ ನಟಿ ಶ್ರೀಲೀಲಾ ಸಹ ಸೇರುತ್ತಾರೆ. ಪೆಳ್ಳಿಸಂದD ಎಂಬ ತೆಲುಗು ಸಿನೆಮಾದ ಮೂಲಕ ಟಾಲಿವುಡ್ ರಂಗಕ್ಕೆ ಎಂಟ್ರಿ ಕೊಟ್ಟ ಶ್ರೀಲೀಲಾ ಇತ್ತೀಚಿಗೆ ತೆರೆಕಂಡ ಧಮಕಾ ಸಿನೆಮಾದ ಮೂಲಕ ಭರ್ಜರಿ ಹಿಟ್ ಪಡೆದುಕೊಂಡರು. ತೆಲುಗು ಮಾಸ್ ಮಹಾರಾಜ ರವಿತೇಜ ಜೊತೆಗೆ ಭರ್ಜರಿಯಾಗಿ ಕುಣಿದಿದ್ದಾರೆ ಶ್ರೀಲೀಲಾ. ಇದೀಗ ಬ್ಯಾಕ್ ಟು ಬ್ಯಾಕ್ ಆಫರ್‍ ಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ ನಟಿ ಶ್ರೀಲೀಲಾ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಖತ್ ಸದ್ದು ಮಾಡುತ್ತಿರುತ್ತಾರೆ.

ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ತೆಲುಗಿನ ಧಮಾಕ ಸಿನೆಮಾದ ಮೂಲಕ ಭರ್ಜರಿ ಹಿಟ್ ಪಡೆದುಕೊಂಡರು. ಇದೀಗ ಆಕೆಗೆ ಬ್ಯಾಕ್ ಟು ಬ್ಯಾಕ್ ಆಫರ್‍ ಗಳು ಹರಿದು ಬರುತ್ತಿವೆ. ಕಮರ್ಷಿಯಲ್ ಸಿನೆಮಾಗಳಲ್ಲೂ ಶ್ರೀಲೀಲಾ ಮೊದಲ ಆಯ್ಕೆಯಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಪೆಳ್ಳಿಸಂದD ಎಂಬ ತೆಲುಗು ಸಿನೆಮಾದ ತೆಲುಗು ಪ್ರೇಕ್ಷಕರಿಗೆ ಪರಿಚಯವಾದ ಈಕೆ ಇದೀಗ ಬ್ಯಾಕ್ ಟು ಬ್ಯಾಕ್ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಈ ಹಾದಿಯಲ್ಲೇ ಆಕೆ ಮಾಸ್ ಮಹಾರಾಜ ರವಿತೇಜ ಅಭಿನಯದ ಧಮಾಕ ಸಿನೆಮಾದಲ್ಲೂ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡರು. ಈ ಸಿನೆಮಾ ಭರ್ಜರಿ ಯಶಸ್ಸು ಪಡೆದುಕೊಂಡ ಹಿನ್ನೆಲೆಯಲ್ಲಿ ಆಕೆಗೆ ಮತಷ್ಟು ಅವಕಾಶಗಳು ಹರಿದುಬರುತ್ತಿವೆ. ಈ ಹಾದಿಯಲ್ಲೇ ಆಕೆ ಮಹೇಶ್ ಬಾಬು ರವರ ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ. ಇದರ ಜೊತೆಗೆ ತೆಲುಗು ನಟ ನಿತಿನ್ ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ.

ಇನ್ನೂ ನಟಿ ಶ್ರೀಲೀಲಾ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೊಟೋಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಡುತ್ತಿದ್ದಾರೆ. ಈ ಹಾದಿಯಲ್ಲೆ ಆಕೆ ಕೆಲವೊಂದು ಲೇಟೆಸ್ಟ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಆಕೆಯನ್ನು ನೋಡಿದರೇ ಶಿಲಾಬಾಲಕಿಯಂತೆ ಕಾಣಿಸಿಕೊಂಡಿದ್ದಾರೆ ಎನ್ನಬಹುದಾಗಿದೆ. ಇನ್ನೂ ಆಕೆಯ ಹಾಟ್ ಆಗಿರುವ ದೇಹದ ಮೈಮಾಟಕ್ಕೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಅಷ್ಟೇಅಲ್ಲದೇ ಟಾಪ್ ಟು ಬಾಟಮ್ ತನ್ನ ದೇಹದ ಅಂಗಾಗಳನ್ನು ಶೋ ಮಾಡಿದ್ದಾರೆ. ಇನ್ನೂ ಆಕೆಯ ಈ ಮಾದಕತೆ ತುಂಬಿದ ಪೊಟೋಗಳಿಗೆ ಹಾಟ್ ಹಾಟ್ ಕಾಮೆಂಟ್ ಗಳನ್ನು ಸಹ ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ನಟಿ ಶ್ರೀಲೀಲಾ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಆಕೆಯ ಪೊಟೋಗಳಿಗೆ ಹಾಟ್ ಹಾಟ್ ಕಾಮೆಂಟ್ ಗಳು ಹರಿದುಬರುತ್ತಿವೆ. ಅದರಲ್ಲೂ ಕೆಲವರಂತೂ ಏನು ತಿನ್ನುತ್ತೀಯಾ, ಅಷ್ಟೊಂದು ಸುಂದರವಾಗಿದ್ದರೇ ಯುವಕರ ಪರಿಸ್ಥಿತಿಯಾದರೂ ಏನು, ಆಕೆಯ ಸೌಂದರ್ಯದ ಬಗ್ಗೆ ವರ್ಣಿಸಲು ಮಾತುಗಳೇ ಬರುತ್ತಿಲ್ಲ ಎಂಬೆಲ್ಲಾ ಕಾಮೆಂಟ್ ಗಳು ಹರಿದು ಬರುತ್ತಿವೆ. ಸದ್ಯ ಶ್ರೀಲೀಲಾ ಸ್ಟಾರ್‍ ನಟಿಯರಾದ ರಶ್ಮಿಕಾ, ಪೂಜಾ ಹೆಗ್ಡೆ ಯವರಂತೆ ಕ್ರೇಜ್ ಪಡೆದುಕೊಂಡು ಅವರಿಗೂ ಸಹ ಪೈಪೋಟಿ ನೀಡುತ್ತಾರೆ ಎಂದು ಹೇಳಲಾಗುತ್ತಿದೆ.

Most Popular

To Top