News

(video)ಧ್ರುವ ಸರ್ಜಾ ಹಾಗು ಪ್ರೇರಣಾ ಅವರ ನಿಶ್ಚಿತಾರ್ಥ ಹೇಗಿರುತ್ತೆ ಗೊತ್ತ! ವಿಡಿಯೋ ನೋಡಿ

ನಿಮಗೆಲ್ಲ ಗೊತ್ತಿರೋ ಹಾಗೆ ಇಂದು ಕನ್ನಡದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಹಾಗು ತಮ್ಮ ಬಾಲ್ಯದ ಗೆಳತಿ ಪ್ರೇರಣಾ ಅವರು ಇಂದು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ. ನಿಮಗೆಲ್ಲ ಗೊತ್ತಿರೋ ಹಾಗೆ ನೆನ್ನೆ ಧ್ರುವ ಸರ್ಜಾ ಅವರು ತಮ್ಮ ಭಾವಿ ಮಡದಿಗೋಸ್ಕರ ಬರೋಬ್ಬರಿ 21 ಲಕ್ಶ ಬೆಲೆಬಾಳುವ ಒಂದು ಉಂಗುರವನ್ನು ತಂದಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆಯಲಿದೆ ಧ್ರುವ ಸರ್ಜಾ ಹಾಗು ಪ್ರೇರಣಾ ಅವರ ನಿಶ್ಚಿತಾರ್ಥ. ನಿಶ್ಚಿತಾರ್ಥ ಹೇಗಿರುತ್ತೆ, ಹೇಗೆ ಡೆಕೋರೇಟ್ ಮಾಡಿದ್ದಾರೆ, ಯಾರ್ ಯಾರ್ ಬರುತ್ತಾರೆ ಗೊತ್ತ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್. ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ
ಕನ್ನಡ ನಟ ಧ್ರುವ ಸರ್ಜಾ ಅವರು ತಮ್ಮ ಬಹಳ ದಿನಗಳ ಗೆಳತೀ ಪ್ರೇರಣಾ ಶಂಕರ್ ಜೊತೆ ಮದುವೆ ಆಗುತ್ತಿದ್ದಾರೆ. ಈ ಸುದ್ದಿ ಈಗ ಸೋಶಿಯಲ್ ಮೀಡಿಯಾ ದಲ್ಲಿ ಸಕತ್ ವೈರಲ್ ಆಗಿದೆ! ಈ ಕೆಳಗಿನ ವಿಡಿಯೋ ಒಮ್ಮೆ ನೋಡಿರಿ! ಬಲ್ಲ ಮೂಲಗಳ ಪ್ರಕಾರ ಇಬ್ಬರ ಮನೆಯಲ್ಲಿ ಚನ್ನಾಗಿ ಪರಿಚಯ ಇದೆ ಹಾಗು ಇಬ್ಬರು ಮನೆಯವರು ಕೂಡ ಈ ಮದುವೆಗೆ ಒಪ್ಪಿದ್ದಾರೆ.
” ಸದ್ಯ ಕನ್ನಡ ನಟ ಧ್ರುವ ಸರ್ಜಾ ಅವರು ತಮ್ಮ ಹೊಸ ಚಿತ್ರ ಪೊಗರು ದಲ್ಲಿ ಬಹಳ ಬ್ಯುಸಿ ಆಗಿದ್ದಾರೆ. ಇತ್ತೀಚಿಗೆ ತಮ್ಮ ಅಂಕಲ್ ಅರ್ಜುನ್ ಸರ್ಜಾ ವಿರುದ್ಧ ಬಂದ #Metoo ಆರೋಪದಲ್ಲಿ ಕೂಡ ಕನ್ನಡ ನಟ ಧ್ರುವ ಸರ್ಜಾ ಸಕತ್ ಗರಂ ಆಗಿದ್ದರು. ಕನ್ನಡ ನಟ ಧ್ರುವ ಸರ್ಜಾ ಅವರಿಗೆ ಶುಭಾಶಯಗಳು! ಈ ಸುಂದರ ಜೋಡಿಗೆ ನಿಮ್ಮ ಒಂದು ಮೆಚ್ಚುಗೆ ಇರಲಿ! ಇದನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಹಾಗು ಶೇರ್ ಮಾಡಿರಿ.

Trending

To Top