News

(video)DK ಶಿವಕುಮಾರ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಪ್ರತಾಪ್ ಸಿಂಹ! ಅಪರೂಪದ ಸನ್ನಿವೇಶ ವೈರಲ್

dks

ಸದ್ಯ ನಮ್ಮ ಕರ್ನಾಟಕದಲ್ಲಿ ಚುನಾವಣೆ ಮುಗಿದಿದೆ. ನಿಮಗೆಲ್ಲ ಗೊತ್ತಿರೋ ಹಾಗೆ ನಮ್ಮ ಕರ್ನಾಟಕದಲ್ಲಿ ಸದ್ಯ ಬಿಜೆಪಿ, ಕಾಂಗ್ರೆಸ್, JDS ಹಾಗು UPP ಪಕ್ಷಗಳು ಸ್ಪರ್ಧೆ ಮಾಡುತ್ತಿವೆ. ನಮ್ಮ ಮೈಸೂರಿನ BJP ಪಕ್ಷದ ಅಭ್ಯರ್ಥಿಯಾದ ಪ್ರತಾಪ್ ಸಿಂಹ ಅವರು, ಇತ್ತೀಚಿಗೆ ಅಷ್ಟೇ ನಮ್ಮ ಯೆಡಿಯೂರಪ್ಪ ಅವರ ಮನೆಗೆ ಹೋಗಿದ್ದರು. ಇದಲ್ಲದೆ ಯೆಡಿಯೂರಪ್ಪ ಅವರ ಮನೆಗೆ ಅದೇ ಸಮಯದಲ್ಲಿ ಕಾಂಗ್ರೆಸ್ ಪಕ್ಷದ DK ಶಿವಕುಮಾರ್ ಅವರು ಕೂಡ ಬಂದಿದ್ದರು. ಈ ಸಮಯದಲ್ಲಿ ರಾಜಕೀಯದಲ್ಲಿ ವೈರಿಗಳಾದ ಪ್ರತಾಪ್ ಸಿಂಹ ಹಾಗು DK ಶಿವಕುಮಾರ್ ಅವರು, ಪ್ರತಾಪ್ ಸಿಂಹ ಅವರು DK ಶಿವಕುಮಾರ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ! ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ! ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ
ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಚುನಾವಣೆ ಶುರುವಾಗಲಿದೆ. ಸದ್ಯ ಇಡೀ ಕರ್ನಾಟಕದ ಚಿತ್ತ ನಮ್ಮ ಮಂಡ್ಯದ ಕಡೆ ಇದೆ. ಒಂದು ಕಡೆ ದರ್ಶನ್ ಹಾಗು ಯಶ್ ಸಹಾಯದಿಂದ ಸುಮಲತಾ ಅವರು ಸ್ಪರ್ಧೆ ಮಾಡುತ್ತಾ ಇದ್ದಾರೆ, ಇನ್ನೊಂದು ಕಡೆ ನಮ್ಮ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ದಿಸುತ್ತಿದ್ದಾರೆ. ಕೆಲವು ಮೂಲಗಳ ಪ್ರಕಾರ ನಟಿ ರಮ್ಯಾ ಅವರು ಕೂಡ ಮಂಡ್ಯದಿಂದ ಸ್ಪರ್ಧೆ ಮಾಡಲು ಪ್ಲಾನ್ ಮಾಡಿದ್ದರು. ಆದರೆ ಕಾಂಗ್ರೆಸ್ ಪಕ್ಷದಿಂದ ರಮ್ಯಾ ಅವರಿಗೆ ಮಂಡ್ಯ ದಿಂದ ಸ್ಪರ್ಧೆ ಮಾಡಲು ಟಿಕೆಟ್ ಕೊಟ್ಟಿಲ್ಲ! ಇದರ ಬಗ್ಗೆ ರಮ್ಯಾ ಅವರ ತಾಯಿ ರಂಜಿತಾ ಅವರು ಮಾತಾಡಿ, ಬೇಸರ ವ್ಯಕ್ತ ಪಡಿಸಿದ್ದಾರೆ! ಇದಲ್ಲದೆ ಕಣ್ಣೀರಿಟ್ಟಿದ್ದಾರೆ! ರಮ್ಯಾ ಅವರ ತಾಯಿ ಏನ್ ಹೇಳಿದ್ದಾರೆ, ಈ ಕೆಳಗಿನ ವಿಡಿಯೋ ಒಮ್ಮೆ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ ಸದ್ಯ ನಮ್ಮ ಇಡೀ ಕರ್ನಾಟಕದ ಚಿತ್ತ ಮಂಡ್ಯದ ಕಡೆ ಇದೆ. ಒಂದು ಕಡೆ ನಮ್ಮ ಅಂಬರೀಷ್ ಅವರ ಪತ್ನಿ ಸುಮಲತಾ ಅವರು ಚುನಾವೇನೆಯಲಿ ಸ್ಪರ್ದಿಸುತ್ತಿದ್ದಾರೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿ ಅವರು ನಿಂತಿದ್ದಾರೆ! ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ರಾಕಿಂಗ್ ಸ್ಟಾರ್ ಯಶ್ ಅವರು ಸುಮಲತಾ ಅವರ ಪರ ಅದ್ಭುತವಾಗಿ ಪ್ರಚಾರ ಮಾಡಿದ್ದಾರೆ. ಇದಲ್ಲದೆ ಕೆಲವು ಕಿಡಿಗೇಡಿಗಳು ದರ್ಶನ್ ಅವರದ್ದು ಎಂದು ಕೆಲವೊಂದು ಫೇಕ್ ಆಡಿಯೋ ಕ್ಲಿಪ್ ಗಳನ್ನೂ ಬಿಡುಗಡೆ ಮಾಡಿದ್ದರು. ಈ ಆಡಿಯೋ ಕ್ಲಿಪ್ ನಲ್ಲಿ ದರ್ಶನ್ ಅವರು ಅಂಬಿ ಬಗ್ಗೆ ಮಾತಾಡಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ! ಇದರ ಬಗ್ಗೆ ಸುಮಲತಾ ಅವರಿಗೆ ಕೇಳಿದಾಗ ಸುಮಲತಾ ಅವರ ಮೊಟ್ಟ ಮೊದಲ ರಿಯಾಕ್ಷನ್ ಹೇಗಿತ್ತು ಎಂದು ಈ ಕೆಳಗಿನ ವಿಡಿಯೋದಲ್ಲಿ ಒಮ್ಮೆ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ ಸದ್ಯ ನಮ್ಮ ಇಡೀ ಕರ್ನಾಟಕದ ಚಿತ್ತ ಮಂಡ್ಯದ ಕಡೆ ಇದೆ. ಒಂದು ಕಡೆ ನಮ್ಮ ಅಂಬರೀಷ್ ಅವರ ಪತ್ನಿ ಸುಮಲತಾ ಅವರು ಚುನಾವೇನೆಯಲಿ ಸ್ಪರ್ದಿಸುತ್ತಿದ್ದಾರೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿ ಅವರು ನಿಂತಿದ್ದಾರೆ! ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ರಾಕಿಂಗ್ ಸ್ಟಾರ್ ಯಶ್ ಅವರು ಸುಮಲತಾ ಅವರ ಪರ ಅದ್ಭುತವಾಗಿ ಪ್ರಚಾರ ಮಾಡಿದ್ದಾರೆ. ಮತ್ತೊಂದು ಕಡೆ ನಮ್ಮ ಕಾಂಗ್ರೆಸ್ ಪಕ್ಷದ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ ಅವರು ಮಂಡ್ಯದಲ್ಲಿ ಸುಮಲತಾ ಅವರನ್ನು ಸೋಲಿಸಲು ಒಂದು ದೊಡ್ಡ ಪ್ಲಾನ್ ಮಾಡಿದ್ದಾರೆ! ಅಷ್ಟಕ್ಕೂ ರಮ್ಯಾ ಏನ್ ಪ್ಲಾನ್ ಮಾಡಿದ್ದಾರೆ ಗೊತ್ತ? ರಮ್ಯಾ ಮಾಸ್ಟರ್ ಪ್ಲಾನ್ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನ ವಿಡಿಯೋದಲ್ಲಿ ನೋಡಿರಿ
This video is uploaded on Public TV Facebook page. ಸದ್ಯ ಇಡೀ ಕರ್ನಾಟಕದ ಚಿತ್ತ ನಮ್ಮ ಮಂಡ್ಯದ ಕಡೆ ಇದೆ. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಚುನಾವಣೆ ಶುರು ಆಗಲಿದೆ. ಈ ಭಾರಿಯ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ ಹಾಗು ನಿಖಿಲ್ ಕುಮಾರಸ್ವಾಮಿ ಅವರು ಎದುರಾಳಿಗಳಾಗಿದ್ದಾರೆ. ಇತ್ತೀಚಷ್ಟೇ ದರ್ಶನ್ ಹಾಗು ಯಶ್ ಅವರು ಸುಮಲತಾ ಅವರ ಪರ ಪ್ರಚಾರ ಮಾಡಿ JDS ಪಕ್ಷದ ಕೆಂಗಣ್ಣಿಗೆ ಕಾರಣವಾಗಿದ್ದರು. ಬಹಳಷ್ಟು ಜನ JDS ಪಕ್ಷದವರು ದರ್ಶನ್ ಹಾಗು ಯಶ್ ಅವರ ಮೇಲೆ ಗರಂ ಆಗಿದ್ದರು. ಇವತ್ತು ನಮ್ಮ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ರಾಕಿಂಗ್ ಸ್ಟಾರ್ ಯಶ್ ಅವರು ಜೋಡಿ ಎತ್ತುಗಳಲ್ಲ, ಅವರಿಬ್ಬರೂ ಕಳ್ಳ ಎತ್ತುಗಳು ಎಂದು ವ್ಯಂಗ್ಯ ವಾಗಿ ನಮ್ಮ ಕನ್ನಡದ ನಟಿ ಹಾಗು ಕಾಂಗ್ರೆಸ್ ಪಕ್ಷದ ಸೋಶಿಯಲ್ ಎಂಡಿಎ ಮುಖ್ಯಸ್ಥೆ ಆದ ರಮ್ಯಾ ಅವರು ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿ ಅಲ್ಲಿರುತ್ತಾರೆ. ನೆನ್ನೆ ನಮ್ಮ ರಮ್ಯಾ ಅವರು ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿ ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ಟೀಕೆಗಳಿಗೆ ಕಾರಣವಾದರು. ಇದಲ್ಲದೆ ಬಹಳಷ್ಟು ಜನ ರಮ್ಯಾ ಅವರಿಗೆ ತಲೆ ಸರಿ ಇಲ್ಲ ಎಂದು ಕೂಡ ಬೈದಿದ್ದಾರೆ. ಮತ್ತೊಂದು ವಿಷ್ಯ ಏನಪ್ಪಾ ಅಂದರೆ ರಮ್ಯಾ ಅವರು, ಮೋದಿ ಅವರ ಮೇಲೆ ಮಾಡಿರುವ ತಪ್ಪು ತಪ್ಪು ಆರೋಪಗಳನ್ನು ನೋಡಿ ನೋಡಿ ಬೇಜಾರಾಗಿ ನಮ್ಮ ಕನ್ನಡದ ಹೆಸರಾಂತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ರಮ್ಯಾ ಅವರ ವಿರುದ್ಧ ಒಂದು ವಿಡಿಯೋ ಮಾಡಿ ಗುಡುಗಿದ್ದಾರೆ! ಬುಲೆಟ್ ಪ್ರಕಾಶ್ ಏನ್ ಹೇಳಿದ್ದಾರೆ ಈ ಕೆಳಗಿನ ವಿಡಿಯೋದಲ್ಲಿ ತಪ್ಪದೆ ನೋಡಿರಿ ಮಾತಾಡಿದ್ದಾರೆ! ಇದಲ್ಲದೆ ದರ್ಶನ್ ಅವರ ಬಗ್ಗೆ ಏಕವಚನದಲ್ಲಿ ಮಾತಾಡಿದ್ದಾರೆ!

Trending

To Top