ಗ್ಲಾಮರ್ ಪೋಸ್ ಗಳ ಮೂಲಕ ಹುಚ್ಚೆಬ್ಬಿಸಿದ ನಟಿ ಐಶ್ವರ್ಯ ರಾಜೇಶ್, ಮತ್ತೇರಿಸುವ ಲುಕ್ಸ್ ಗೆ ಫಿದಾ ಆದ ಫ್ಯಾನ್ಸ್…..!

ಸಿನಿರಂಗಕ್ಕೆ ಎಂಟ್ರಿ ಕೊಟ್ಟಾಗಿನಿಂದ ಗ್ಲಾಮರ್‍ ಶೋನಿಂದ ದೂರವೇ ಉಳಿದ ಡಸ್ಕಿ ಬ್ಯೂಟಿ ಐಶ್ವರ್ಯ ರಾಜೇಶ್ ಇತ್ತೀಚಿಗೆ ತನ್ನ ವರಸೆಯನ್ನು ಬದಲಿಸುತ್ತಿದ್ದಾರೆ. ಸದಾ ಸಂಪ್ರದಾಯಬದ್ದವಾದ ಲುಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತಿರುತ್ತಾರೆ. ಜೊತೆಗೆ ಬಹುತೇಕ ಎಲ್ಲಾ ಕಾರ್ಯಕ್ರಮಗಳಲ್ಲೂ ಸಹ…

ಸಿನಿರಂಗಕ್ಕೆ ಎಂಟ್ರಿ ಕೊಟ್ಟಾಗಿನಿಂದ ಗ್ಲಾಮರ್‍ ಶೋನಿಂದ ದೂರವೇ ಉಳಿದ ಡಸ್ಕಿ ಬ್ಯೂಟಿ ಐಶ್ವರ್ಯ ರಾಜೇಶ್ ಇತ್ತೀಚಿಗೆ ತನ್ನ ವರಸೆಯನ್ನು ಬದಲಿಸುತ್ತಿದ್ದಾರೆ. ಸದಾ ಸಂಪ್ರದಾಯಬದ್ದವಾದ ಲುಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತಿರುತ್ತಾರೆ. ಜೊತೆಗೆ ಬಹುತೇಕ ಎಲ್ಲಾ ಕಾರ್ಯಕ್ರಮಗಳಲ್ಲೂ ಸಹ ಆಕೆ ಟ್ರೆಡಿಷನಲ್ ವೇರ್‍ ನಲ್ಲೇ ಕಾಣಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚಿಗಂತೂ ಐಶ್ವರ್ಯ ವರಸೆಯನ್ನು ಬದಲಿಸಿದ್ದಾರೆ ಎನ್ನಲಾಗುತ್ತಿದೆ. ಗ್ಲಾಮರ್‍ ಡೋಸ್ ಏರಿಸುತ್ತಿದ್ದು, ಅಭಿಮಾನಿಗಳನ್ನು ಶಾಕ್ ಆಗುವಂತೆ ಮಾಡುತ್ತಿದ್ದಾರೆ. ಇದೀಗ ಆಕೆ ಮತ್ತೇರಿಸುವ ಲುಕ್ಸ್ ಕೊಡುತ್ತಾ ಪೋಸ್ ಕೊಟ್ಟಿದ್ದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಡಸ್ಕಿ ಬ್ಯೂಟಿ ಐಶ್ವರ್ಯ ರಾಜೇಶ್ ತೆಲುಗು ಮೂಲದ ನಟಿಯಾದರೂ ಸಹ ಆಕೆ ಹೆಚ್ಚಾಗಿ ತಮಿಳು ಸಿನೆಮಾಗಳಲ್ಲಿ ನಟಿಸಿದ್ದಾರೆ. ಕಾಲಿವುಡ್ ನಲ್ಲಿಯೇ ಸ್ಟಾರ್‍ ಇಮೇಜ್ ಅನ್ನು ಸ್ವಂತ ಮಾಡಿಕೊಂಡಿದ್ದಾರೆ ಇನ್ನೂ ಆಕೆ ಮೊದಲಿಗಿಂತಲೂ ಕೊಂಚ ಗ್ಲಾಮರ್‍ ಡೋಸ್ ಹೆಚ್ಚಿಸಿದ್ದಾರೆ. ತಾನು ಸಹ ಗ್ಲಾಮರ್‍ ಪ್ರದರ್ಶನ ಮಾಡಬಲ್ಲೆ ಎಂಬುದನ್ನು ಸಾರುವ ನಿಟ್ಟಿನಲ್ಲಿ ಆಕೆ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಜೊತೆಗೆ ಇತ್ತೀಚಿಗೆ ಆಕೆ ವೆಕೇಷನ್ ಗೆ ಹೋಗಿದ್ದರು. ಅಲ್ಲಿನ ಕೆಲವೊಂದು ಹಾಟ್ ಪೊಟೋಗಳನ್ನು ಸಹ ಹಂಚಿಕೊಂಡಿದ್ದರು. ಟ್ರೆಡಿಷನಲ್ ಆಗಿ ಹಾಗೂ ಕೊಂಚ ಹಾಟ್ ಆಗಿಯೇ ಗ್ಲಾಮರ್‍ ಶೋ ಮಾಡುವ ಮೂಲಕ ಫಾಲೋವರ್ಸ್‌ಗಳನ್ನು ರಂಜಿಸುತ್ತಿದ್ದಾರೆ.

ಸಿನೆಮಾಗಳ ಜೊತೆಗೆ ಐಶ್ವರ್ಯ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿರುತ್ತಾರೆ. ಆಗಿದ್ದಾಂಗೆ ತಮ್ಮ ಸಿನೆಮಾಗಳ ಅಪ್ಡೇಟ್ ಗಳ ಜೊತೆಗೆ ವೈಯುಕ್ತಿಕ ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಟ್ರೆಡಿಷನ್ ವೇರ್‍ ಗಳಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ಎಂದೂ ಸಹ ಆಕೆ ಓವರ್‍ ಗ್ಲಾಮರ್‍ ಶೋ ಮಾಡಿರಲಿಲ್ಲ. ಆದರೆ ಇತ್ತೀಚಿಗೆ ಆಕೆ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಟ್ರೆಂಡಿ ವೇರ್‍ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಮತ್ತೇರಿಸುವ ಕಣ್ಣುಗಳ ಮೂಲಕ ನಶೆ ಏರಿಸುವಂತಹ ನೋಟದ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಆಕೆಯ ಈ ಲೇಟೆಸ್ಟ್ ನೋಟಕ್ಕೆ ಫಿದಾ ಆದಂತಹ ನೆಟ್ಟಿಗರು ಹಾಗೂ ಅಭಿಮಾನಿಗಳು ಪೊಟೋಗಳಿಗೆ ವಿವಿಧ ರೀತಿಯ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಡಸ್ಕಿ ಬ್ಯೂಟಿ ಐಶ್ವರ್ಯ ಸದ್ಯ ತಮಿಳು ಹಾಗೂ ಮಲಯಾಳಂ ಸಿನೆಮಾಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ.ಶೀಘ್ರದಲ್ಲೇ ಆಕೆ ಧೃವ ನಕ್ಷತ್ರಂ ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ. ತಮಿಳಿನಲ್ಲಿ ಎರಡು, ಮಲಯಾಳಂನಲ್ಲಿ ಮೂರು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.