ರಾಯಲ್ ಲುಕ್ಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ಐಶ್ವರ್ಯ ರಾಜೇಶ್, ವೈರಲ್ ಆದ ಹಾಟ್ ಪೋಸ್…….!

Follow Us :

ಡಸ್ಕಿ ಬ್ಯೂಟಿ ಐಶ್ವರ್ಯ ರಾಜೇಶ್ ವಿಭಿನ್ನವಾದ ಸಿನೆಮಾಗಳ ಮೂಲಕ ತಮ್ಮದೇ ಆದ ಕ್ರೇಜ್ ಪಡೆದುಕೊಂಡಿದ್ದಾರೆ. ತನ್ನ ಕೆರಿಯರ್‍ ಆರಂಭದಿಂದ ಹೆಚ್ಚಾಗಿ ಗ್ಲಾಮರ್‍ ಶೋ ಮಾಡದ ಈಕೆ ಇದೀಗೆ ಹಂತ ಹಂತವಾಗಿ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಆಕೆ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕವೂ ಸಹ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಪೊಟೋಶೂಟ್ಸ್, ಜಾಹಿರಾತುಗಳ ಮೂಲಕ ಬ್ಯುಸಿಯಾಗಿರುತ್ತಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಸಿನಿರಂಗದಲ್ಲಿ ನಟಿಯರು ತಮ್ಮದೇ ಆದ ಶೈಲಿಯಲ್ಲಿ ಯುವಕರನ್ನು ಟೆಂಪ್ಟ್ ಮಾಡುತ್ತಿರುತ್ತಾರೆ. ಬಿಕಿನಿ, ಶಾರ್ಟ್ ಡ್ರೆಸ್, ಮಾರ್ಡನ್ ಡ್ರೆಸ್ ಗಳಲ್ಲಿ ಟೆಂಪ್ಟ್ ಮಾಡುವುದನ್ನು ನೋಡಿರುತ್ತೇವೆ. ಟ್ರೆಂಡಿ ವೇರ್‍ ನಲ್ಲೂ ಸಹ ಟೆಂಪ್ಟ್ ಮಾಡುವುದು ಹೇಗೆ ಎಂಬುದನ್ನು ಡಸ್ಕಿ ಬ್ಯೂಟಿ ಐಶ್ವರ್ಯ ರಾಜೇಶ್ ತೋರಿಸಿಕೊಡುತ್ತಿದ್ದಾರೆ. ಡಸ್ಕಿ ಬ್ಯೂಟಿ ಐಶ್ವರ್ಯ ರಾಜೇಶ್ ತೆಲುಗು ಮೂಲದ ನಟಿಯಾದರೂ ಸಹ ಆಕೆ ಹೆಚ್ಚಾಗಿ ತಮಿಳು ಸಿನೆಮಾಗಳಲ್ಲಿ ನಟಿಸಿದ್ದಾರೆ. ಕಾಲಿವುಡ್ ನಲ್ಲಿಯೇ ಸ್ಟಾರ್‍ ಇಮೇಜ್ ಅನ್ನು ಸ್ವಂತ ಮಾಡಿಕೊಂಡಿದ್ದಾರೆ. ಆಕೆ ಹೆಚ್ಚಾಗಿ ಲೇಡಿ ಓರಿಯೆಂಟೆಡ್ ಸಿನೆಮಾಗಳ ಮೂಲಕವೇ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಅಷ್ಟೊಂದು ಗ್ಲಾಮರ್‍ ಶೋ ಮಾಡದೇ ರಂಜಿಸುತ್ತಿದ್ದ ಐಶ್ವರ್ಯ ಇದೀಗ ಕೊಂಚ ಗ್ಲಾಮರ್‍ ಡೋಸ್ ಏರಿಸಿದ್ದಾರೆ.

ಇದೀಗ ಐಶ್ವರ್ಯ ರಾಜೇಶ್ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕೆಲವೊಂದು ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ಗ್ರೀನ್ ಕಲರ್‍ ಡಿಸೈನರ್‍ ಡ್ರೆಸ್ ನಲ್ಲಿ ಆಕೆ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಹೆವಿ ಡಿಸೈನರ್‍ ವೇರ್‍ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಮಿಣುಗುವಂತಹ ಜ್ಯುವೆಲರಿಗಳನ್ನು ಧರಿಸಿ ರಾಜಕುಮಾರಿಯಂತೆ ಕಾಣಿಸಿಕೊಂಡಿದ್ದಾರೆ. ಈ ಡ್ರೆಸ್ ನಲ್ಲಿ ಆಕೆ ತನ್ನಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಇನ್ನೂ ಈ ಪೊಟೊಗಳು ಸೋಷಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ.  ಮತ್ತೆ ಮತ್ತೆ ನೋಡಬೇಕೆನ್ನಿಸುವಂತಹ ಲುಕ್ಸ್ ಕೊಟ್ಟು ಎ೩ಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ತೆಲುಗು ಮೂಲದ ನಟಿಯಾದರೂ ಸಹ ಐಶ್ವರ್ಯ ಕಾಲಿವುಡ್ ಸಿನಿರಂಗದಲ್ಲಿ ಭಾರಿ ಫೇಂ ಪಡೆದುಕೊಂಡರು. ಅನೇಕ ಸಿನೆಮಾಗಳಲ್ಲಿ ನಟಿಸಿದರೂ ಸಹ ಆಕೆಗೆ ಟಾಲಿವುಡ್ ನಲ್ಲಿ ಅಷ್ಟೊಂದು ಸಕ್ಸಸ್ ಸಿಗಲಿಲ್ಲ ಎಂದೇ ಹೇಳಬಹುದು. ಆದರೆ ತಮಿಳಿನಲ್ಲಿ ಮಾತ್ರ ಒಳ್ಳೆಯ ಅವಕಾಶಗಳನ್ನು ಪಡೆದುಕೊಂಡು ಸಕ್ಸಸ್ ಪುಲ್ ಆಗಿ ಜರ್ನಿ ಸಾಗಿಸುತ್ತಿದ್ದಾರೆ. ಸದ್ಯ ಆಕೆಯ ಕೈಯಲ್ಲಿ ನಾಲ್ಕೈದು ಸಿನೆಮಾಗಳಿವೆ ಎನ್ನಲಾಗುತ್ತಿದೆ.