ಸಿಂಗಲ್ ಶೋಲ್ಡರ್ ಗೌನ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಐಶ್ವರ್ಯ ರಾಜೇಶ್, ಮತ್ತೇರಿಸುವ ಲುಕ್ಸ್ ಕೊಟ್ಟ ಡಸ್ಕಿ ಬ್ಯೂಟಿ…..!

Follow Us :

ಡಸ್ಕಿ ಬ್ಯೂಟಿ ಐಶ್ವರ್ಯ ರಾಜೇಶ್ ತೆಲುಗು ಮೂಲದ ನಟಿಯಾದರೂ ಸಹ ಆಕೆ ಹೆಚ್ಚಾಗಿ ತಮಿಳು ಸಿನೆಮಾಗಳಲ್ಲಿ ನಟಿಸಿದ್ದಾರೆ. ಕಾಲಿವುಡ್ ನಲ್ಲಿಯೇ ಸ್ಟಾರ್‍ ಇಮೇಜ್ ಅನ್ನು ಸ್ವಂತ ಮಾಡಿಕೊಂಡಿದ್ದಾರೆ ಇನ್ನೂ ಆಕೆ ಮೊದಲಿಗಿಂತಲೂ ಕೊಂಚ ಗ್ಲಾಮರ್‍ ಡೋಸ್ ಹೆಚ್ಚಿಸಿದ್ದಾರೆ. ತಾನು ಸಹ ಗ್ಲಾಮರ್‍ ಪ್ರದರ್ಶನ ಮಾಡಬಲ್ಲೆ ಎಂಬುದನ್ನು ಸಾರುವ ನಿಟ್ಟಿನಲ್ಲಿ ಆಕೆ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಸಿಂಗಲ್ ಶೋಲ್ಡರ್‍ ಗೌನ್ ನಲ್ಲಿ ಮತ್ತೇರಿಸುವ ಲುಕ್ಸ್ ಕೊಡುವ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ.

ಯಂಗ್ ಬ್ಯೂಟಿ ಐಶ್ವರ್ಯ ರಾಜೇಶ್ ಗ್ಲಾಮರ್‍ ಶೋ ನಿಂದ ದೂರವೇ ಇರುತ್ತಾರೆ. ಆದರೆ ಇಂಟರ್‍ ನೆಟ್ ನಲ್ಲಿ ಮಾತ್ರ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಅದರಲ್ಲೂ ಇತ್ತೀಚಿಗೆ ಆಕೆ ಗ್ಲಾಮರ್‍ ಡೋಸ್ ಏರಿಸುತ್ತಲೇ ಇದ್ದಾರೆ. ಸೋಷಿಯಲ್ ಮಿಡಿಯಾ ಮೂಲಕ ತನ್ನಲ್ಲಿನ ಮತ್ತೊಂದು ಆಂಗಲ್ ಶೋ ಮಾಡುತ್ತಿದ್ದಾರೆ. ಮೈಂಡ್ ಬ್ಲಾಕ್ ಆಗುವಂತಹ ಔಟ್ ಫಿಟ್ ಗಳಲ್ಲಿ ತನ್ನ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಾ ಯುವಕರ ಹೃದಯ ಕದಿಯುವಂತಹ ಕೆಲಸ ಮಾಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ನಟಿ ಐಶ್ವರ್ಯ ರಾಜೇಶ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಾ ಸದ್ದು ಮಾಡುತ್ತಿದ್ದಾರೆ. ಸಿನಿರಂಗಕ್ಕೆ ಎಂಟ್ರಿ ಕೊಟ್ಟಾಗಿನಿಂದ ಐಶ್ವರ್ಯ ಎಂದೂ ಸಹ ಓವರ್‍ ಆಗಿ ಗ್ಲಾಮರ್‍ ಶೋ ಮಾಡಿಲ್ಲ. ಆದರೆ ಟ್ರೆಂಡಿ ಔಟ್ ಫಿಟ್ ನಲ್ಲಿ ಹಾಟ್ ಪೋಸ್ ಕೊಡುತ್ತಿದ್ದಾರೆ. ಇದೀಗ ಆಕೆ ಸಿಂಗಲ್ ಶೋಲ್ಡರ್‍ ಗೌನ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ಮತ್ತೇರಿಸುವಂತಹ ನೋಟದ ಮೂಲಕ ಯುವಕರ ನಿದ್ದೆ ಕದ್ದಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಸಹ ವಿವಿಧ ರೀತಿಯ ಕಾಮೆಂಟ್ ಗಳನ್ನು ಹಂಚಿಕೊಳ್ಳುವುದರ ಜೊತೆಗೆ ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಡಸ್ಕಿ ಬ್ಯೂಟಿ ಐಶ್ವರ್ಯ ರಾಜೇಶ್ ತಮಿಳು, ಮಲಯಾಳಂ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಸದ್ಯ ಐಶ್ವರ್ಯ ರಾಜೇಶ್ ಧೃವ ನಕ್ಷತ್ರಂ ಎಂಬ ಸಿನೆಮಾದಲ್ಲಿ ಚಿಯಾನ್ ವಿಕ್ರಂ ಜೊತೆಗೆ ನಟಿಸಿದ್ದಾರೆ. ಈ ಸಿನೆಮಾ ನವೆಂಬರ್‍ 24 ರಂದು ಬಿಡುಗಡೆಯಾಗಲಿದೆ.