ಬೆಟ್ಟ ಗುಡ್ಡಗಳನ್ನೇರಿ ಹಾಟ್ ಪೋಸ್ ಕೊಟ್ಟ ಡಸ್ಕಿ ಬ್ಯೂಟಿ ಅಮಲಾಪಾಲ್, ಮತ್ತೊಮ್ಮೆ ಹಾಟ್ ಪೊಟೋಸ್ ಮೂಲಕ ಸದ್ದು……!

Follow Us :

ಸೌತ್ ಸಿನಿರಂಗದ ಡಸ್ಕಿ ಬ್ಯೂಟಿ ಅಮಲಾಪಾಲ್ ಇದೀಗ ಮತ್ತೆ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ವಿವಿಧ ಪ್ರದೇಶಗಳಿಗೆ ಭೇಟಿ ಕೊಟ್ಟ ಅಮಲಾಪಾಲ್ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ವೇಕೇಷನ್ ಎಂಜಾಯ್ ಮಾಡುತ್ತಿರುವ ಅಮಲಾಪಾಲ್ ಇದೀಗ ಹಾಟ್ ಪೊಟೋಶೂಟ್ಸ್ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಬೆಟ್ಟ ಗುಡ್ಡಗಳಲ್ಲಿ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದು, ಈ ಪೊಟೊಗಳು ಇದೀಗ ಸೋಷಿಯ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ನಟಿ ಅಮಾಲಾಪಾಲ್ ಕೆರಿಯರ್‍ ವಿಭಿನ್ನವಾದ ಸಿನೆಮಾಗಳ ಮೂಲಕ ಸಾಗುತ್ತಿದೆ. ಗ್ಲಾಮರ್‍ ಪಾತ್ರಗಳುಳ್ಳ ಸಿನೆಮಾಗಳಿಂದ ದೂರವುಳಿದು ಕಥೆಗೆ ಪ್ರಾಧಾನ್ಯತೆಯಿರುವಂತಹ ಸಿನೆಮಾಗಳಲ್ಲಿ ನಟಿಸುತ್ತಾ ಸಾಗುತ್ತಿದ್ದಾರೆ. ಇನ್ನೂ ಈ ಹಿಂದೆಗಿಂತ ಪ್ರಸ್ತುತ ಅಮಲಾಪಾಲ್ ಕ್ರೇಜ್ ಏರಿದೆ ಎಂದೇ ಹೇಳಬಹುದು. ಇದಕ್ಕೆ ಮುಖ್ಯ ಕಾರಣ ಆಕೆಯ ವೈವಿಧ್ಯಮಯವಾದ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವುದು ಎನ್ನಲಾಗಿದೆ. ಇನ್ನೂ ನಟಿ ಅಮಲಾಪಾಲ್ ಕಥೆ ಡಿಮ್ಯಾಂಡ್ ಮಾಡಿದರೇ ಬೋಲ್ಡ್ ಆಗಿ ನಟಿಸಲು ಸಹ ಸಿದ್ದವಾಗಿದ್ದರು. ಈ ಹಿಂದೆ ಆಮೆ ಎಂಬ ಸಿನೆಮಾದಲ್ಲಿ ಆಕೆ ಸಂಪೂರ್ಣ ನ್ಯೂಡ್ ಆಗಿ ನಟಿಸಿದ್ದರು. ಈ ಸಿನೆಮಾಗಾಗಿ ಆಕೆಯ ಧೈರ್ಯವನ್ನು ಕೆಲವರು ಮೆಚ್ಚಿದರೇ ಮತ್ತೆ ಕೆಲವರು ವಿಮರ್ಶೆ ಸಹ ಮಾಡಿದ್ದರು. ಇನ್ನೂ ಅಮಲಾ ಪಾಲ್ ಹಂಚಿಕೊಳ್ಳುವಂತಹ ಪೊಟೋಶೂಟ್ಸ್ ಕಾರಣದಿಂದ ಆಕೆ ಇತ್ತಿಚಿಗೆ ಹೆಚ್ಚಾಗಿಯೇ ಟ್ರೋಲ್ ಆಗುತ್ತಿದ್ದಾರೆ.

ಸುಮಾರು ದಿನಗಳಿಂದ ಅಮಲಾಪಾಲ್ ಸೋಷಿಯಲ್ ಮಿಡಿಯಾದಿಂದ ದೂರವೇ ಉಳಿದಿದ್ದರು. ಇದೀಗ ಹಾಟ್ ಶೋ ಮೂಲಕ ಮತ್ತೆ ಎಂಟ್ರಿ ಕೊಟ್ಟಿದ್ದಾರೆ. ತನ್ನ ಇನ್ಸ್ಟಾ ಖಾತೆಯಲ್ಲಿ ಕೆಲವೊಂದು ಹಾಟ್ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ಬ್ರಾ ಸೌಂದರ್ಯದ ಮೂಲಕ ನೋಡುಗರ ಮೈಂಡ್ ಬ್ಲಾಕ್ ಮಾಡಿದ್ದಾರೆ. ಟಾಪ್ ಟು ಬಾಟಂ ಡಸ್ಕಿ ಸ್ಕಿನ್ ಟೋನ್ ಮೂಲಕ ಅಮಲಾಪಾಲ್ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಮತ್ತೇರಿಸುವಂತಹ ಲುಕ್ಸ್ ಮೂಲಕ ಯುವಕರ ನಿದ್ದೆ ಕದ್ದಿದ್ದಾರೆ. ಇನ್ನೂ ಈ ಪೊಟೋಗಳಿಗೆ ಆಕೆ ಇಂಟ್ರಸ್ಟಿಂಗ್ ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ. ಪ್ರಕೃತಿಯನ್ನು ತಬ್ಬಿಕೊಂಡು, ಈ ರೀತಿಯಾಗಿ ಮತ್ತೆ ಈ ರೀತಿಯಲ್ಲಿ ಬಂದೆ ಎಂಬ ಅರ್ಥದಲ್ಲಿ ಕ್ಯಾಪ್ಷನ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಸುಮಾರು ದಿನಗಳ ಬಳಿಕೆ ಅಮಲಾಪಾಲ್ ತಮ್ಮ ಫಾಲೋವರ್ಸ್‌ಗಳಿಗೆ ಸರಿಯಾದ ಹಾಟ್ ಟ್ರೀಟ್ ನೀಡಿದ್ದಾರೆ ಎಂದು ಹೇಳಬಹುದಾಗಿದೆ. ಆಕೆಯ ಮಾದಕ ನೋಟಕ್ಕೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯಗಳನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಅಮಲಾಪಾಲ್ ಸಿನೆಮಾಗಳಲ್ಲಿರುವಂತೆ ರಿಯಲ್ ಲೈಫ್ ನಲ್ಲೂ ಸಹ ಬೋಲ್ಡ್ ಆಗಿಯೇ ಇರುತ್ತಾರೆ ಎಂದು ಹೇಳಬಹುದಾಗಿದೆ.