ವಯಸ್ಸಾಗುತ್ತಿದ್ದರೂ ಮತಷ್ಟು ಯಂಗ್ ಆಗುತ್ತಿದ್ದಾರೆ ನಟಿ ಸದಾ, ನಿನಗೆ ವಯಸ್ಸು ಹೆಚ್ಚಾಗುವುದಿಲ್ಲವೇ ಎಂದ ನೆಟ್ಟಿಗ…!

ಸೌತ್ ಸಿನಿರಂಗದಲ್ಲಿ ಕೆಲವು ವರ್ಷಗಳ ಕಾಲ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದ ನಟಿಯರಲ್ಲಿ ಸದಾ ಸಹ ಒಬ್ಬರಾಗಿದ್ದಾರೆ. ನಟಿ ಸದಾ ಈ ಹಿಂದೆ ಕಾಣಿಸಿಕೊಂಡ ಬಹುತೇಕ ಎಲ್ಲಾ ಸಿನೆಮಾಗಳಲ್ಲೂ ಹೋಮ್ಲಿಯಾಗಿಯೇ ಕಾಣಿಸಿಕೊಂಡಿದ್ದರು. ತೆಲುಗಿನ ಖ್ಯಾತ ನಿರ್ದೇಶಕ ತೇಜ…

ಸೌತ್ ಸಿನಿರಂಗದಲ್ಲಿ ಕೆಲವು ವರ್ಷಗಳ ಕಾಲ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದ ನಟಿಯರಲ್ಲಿ ಸದಾ ಸಹ ಒಬ್ಬರಾಗಿದ್ದಾರೆ. ನಟಿ ಸದಾ ಈ ಹಿಂದೆ ಕಾಣಿಸಿಕೊಂಡ ಬಹುತೇಕ ಎಲ್ಲಾ ಸಿನೆಮಾಗಳಲ್ಲೂ ಹೋಮ್ಲಿಯಾಗಿಯೇ ಕಾಣಿಸಿಕೊಂಡಿದ್ದರು. ತೆಲುಗಿನ ಖ್ಯಾತ ನಿರ್ದೇಶಕ ತೇಜ ನಿರ್ದೇಶನದಲ್ಲಿ ಮೂಡಿಬಂದ ಜಯಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಜಯಂ ಸಿನೆಮಾದ ಮೂಲಕ ದೊಡ್ಡ ಕ್ರೇಜ್ ದಕ್ಕಿಸಿಕೊಂಡ ಸದಾಗೆ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡರು. ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಸದಾ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ನಟಿ ಸದಾ ಹೋಮ್ಲಿ ಬ್ಯೂಟಿ ಎಂದೇ ಕ್ರೇಜ್ ಪಡೆದುಕೊಂಡಿದ್ದರು. ಆಕೆ ಬಹುತೇಕ ಎಲ್ಲಾ ಸಿನೆಮಾಗಳಲ್ಲೂ ಹೋಮ್ಲಿಯಾಗಿಯೇ ಕಾಣಿಸಿಕೊಂಡಿದ್ದರು. ಇನ್ನೂ ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾ ಮೂಲಕ ಹಾಟ್ ಡೋಸ್ ಏರಿಸಿದ್ದಾರೆ. ತೆರೆದ ಪುಸ್ತಕದಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇದಿಗ ಆಕೆ ಗೋಲ್ಡ್ ಕಲರ್‍ ಸ್ಲೀವ್ ಲೆಸ್ ಟಾಪ್ ಹಾಗೂ ಮಿಡ್ಡಿ ಧರಿಸಿ ಹಾಟ್ ಪೋಸ್ ಕೊಟ್ಟಿದ್ದಾರೆ. ಈ ಹಾಟ್ ಲುಕ್ಸ್ ಗೆ ಫಿದಾ ಆದ ಅನೇಕರು ಹಾಟ್ ಹಾಟ್ ಕಾಮೆಂಟ್ ಗಳನ್ನೂ ಸಹ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲೂ ಕೆಲವರಂತೂ ಆಹಾರ ತಿನ್ನುತ್ತೀದಿಯಾ ಅಥವಾ ಸೌಂದರ್ಯವನ್ನು ತಿನ್ನುತ್ತಿದ್ದಿಯಾ, ನಿನಗೆ ವಯಸ್ಸಾಗುವುದಿಲ್ಲವೇ ಎಂದು ಕ್ರೇಜಿ ಕಾಮೆಂಟ್ ಮಾಡಿದ್ದಾರೆ. ಸಂಪ್ರದಾಯಿಕ ಪದ್ದತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಸದಾ ಇದೀಗ ಹಾಟ್ ನಟಿಯಂತೆ ಪೋಸ್ ಗಳನ್ನು ಕೊಡುತ್ತಾ ಯಂಗ್ ನಟಿಯರಿಗೆ ಪೈಪೋಟಿ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.

ಇನ್ನೂ ನಟಿ ಸದಾ ಸಿನೆಮಾಗಳಲ್ಲಿ ಸಕ್ರಿಯರಾಗಿರುವಾಗ ಅನೇಕ ಆಫರ್‍ ಗಳು ಹರಿದು ಬರುತ್ತಿತ್ತು. ಜಯಂ ಹಾಗೂ ಅಪರಿಚಿತುಡು ಸಿನೆಮಾಗಳು ಆಕೆಗೆ ತುಂಬಾನೆ ಹೆಸರು ತಂದುಕೊಟ್ಟಿದೆ. ಈ ಸಿನೆಮಾದಲ್ಲಿ ಆಕೆಯ ಅಭಿನಯಕ್ಕೆ ಅನೇಕರು ಫಿದಾ ಆಗಿದ್ದರು. ಆದರೆ ಸಿನೆಮಾಗಳಿಂದ ದೂರವುಳಿದ ಈಕೆ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಅವತಾರ ತಾಳುತ್ತಿದ್ದಾರೆ. ಗ್ಲಾಮರಸ್ ಪೋಸ್ ಗಳ ಮೂಲಕ ತನ್ನಲ್ಲಿನ ಗ್ಲಾಮರ್‍ ಕೋಣವನ್ನು ಹೊರಹಾಕುತ್ತಿದ್ದಾರೆ. ಆಕೆಯ ಮಾದಕ ನೋಟ, ಹಾಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ ಜತೆಗೆ ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಸದ್ದು ಮಾಡುತ್ತಿರುತ್ತಾರೆ.

ಇನ್ನೂ ಸದಾ ಸದ್ಯ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಬೇಕು ಎಂದು ಅಭಿಮಾನಿಗಳು ಕೋರುತ್ತಿದ್ದಾರೆ. ಜೊತೆಗೆ ಆಕೆ ಸಹ ಸಿನೆಮಾಗಳಲ್ಲಿ ಅಕ್ಕ, ಅತ್ತಿಗೆ ಮೊದಲಾದ ಪಾತ್ರಗಳಲ್ಲಿ ನಟಿಸಲು ಸಿದ್ದವಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣದಿಂದಲೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಜೊತೆಗೆ ಆಕೆ ಕಿರುತೆರೆಯಲ್ಲಿ ಪ್ರದರ್ಶನ ಆಗುವ ಅನೇಕ ಶೋಗಳಲ್ಲೂ ಸಹ ಕಾಣಿಸಿಕೊಳ್ಳುತ್ತಾ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ.