Film News

ವೈಟ್ ಡ್ರೆಸ್ ನಲ್ಲಿ ಮತ್ತೇ ಮತ್ತೇ ನೋಡಬೇಕು ಎನ್ನಿಸುವಂತೆ ಗ್ಲಾಮರಸ್ ಪೋಸ್ ಕೊಟ್ಟ ಗ್ಲೋಬಲ್ ಬ್ಯೂಟಿ ಪ್ರಿಯಾಂಕ ಚೋಪ್ರಾ….!

ಬಾಲಿವುಡ್ ಸಿನೆಮಾಗಳಿಂದ ಹಾಲಿವುಡ್ ಸಿನೆಮಾಗಳ ವರೆಗೂ ಸ್ಟಾರ್‍ ಡಮ್ ಪಡೆದುಕೊಂಡ ನಟಿಯರ ಸಾಲಿನಲ್ಲಿ ಪ್ರಿಯಾಂಕಾ ಚೋಪ್ರಾ ಮೊದಲ ಸ್ಥಾನದಲ್ಲೇ ಇರುತ್ತಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಫೇಂ ಸಂಪಾದಿಸಿಕೊಂಡ ಪ್ರಿಯಾಂಕಾ ಚೋಪ್ರಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ಗ್ಲೋಬಲ್ ಸ್ಟಾರ್‍ ಆಗಿ ಫೇಂ ಪಡೆದುಕೊಂಡ ಪ್ರಿಯಾಂಕಾ ಚೋಪ್ರಾ ಇದೀಗ ಹಾಲಿವುಡ್ ನಲ್ಲೇ ಸೆಟಲ್ ಆಗಿದ್ದು, ಅಲ್ಲಿನ ನಟಿಯರಿಗೆ ಪೈಪೋಟಿ ಕೊಡುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡ ಕೆಲವೊಂದು ಪೊಟೋಗಳು ಭಾರಿ ವೈರಲ್ ಆಗುತ್ತಿವೆ.

ಮಾಜಿ ವಿಶ್ವ ಸುಂದರಿ ಪ್ರಿಯಾಂಕಾ ಚೋಪ್ರಾ ಗೆ ಸದ್ಯ 40 ವರ್ಷ ವಯಸ್ಸಾದರೂ ಹದಿಹರೆಯದ ಯುವತಿಯಂತೆ ಕಾಣಿಸಿಕೊಳ್ಳುತ್ತಾರೆ. ಹಾಲಿವುಡ್ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಆಕೆಗೆ ಬಾಲಿವುಡ್ ಸಿನಿರಂಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅವರಿಗಾಗಿಯೇ ಸೋಷಿಯಲ್ ಮಿಡಿಯಾದ ಮೂಲಕ ರಂಜಿಸುವ ಕೆಲಸ ಮಾಡುತ್ತಿರುತ್ತಾರೆ. ಡಸ್ಕಿ ಸೌಂದರ್ಯದ ಮೂಲಕ ಬಾಲಿವುಡ ಸಿನಿರಂಗವನ್ನು ಆಳಿದಂತಹ ಈ ಬ್ಯೂಟಿ ಇದೀಗ ಹಾಲಿವುಡ್ ಸಿನೆಮಾಗಳಲ್ಲಿ ನಟಿಸುತ್ತಾ ಪುಲ್ ಬ್ಯುಸಿಯಾಗಿದ್ದಾರೆ. ಆಕೆ ನಟಿಸುವ ಸಿನೆಮಾಗಳಲ್ಲಿ ಬೋಲ್ಡ್ ನೆಸ್ ತುಂಬಾನೆ ಇರುತ್ತದೆ. ಅದೇ ಮಾದರಿಯಲ್ಲಿ ಸೋಷಿಯಲ್ ಮಿಡಿಯಾದಲ್ಲೂ ಸಹ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಕೆಲವೊಂದು ಪೊಟೊಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ನಟಿ ಪ್ರಿಯಾಂಕಾ ಚೋಪ್ರಾ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ವೈಟ್ ಕಲರ್‍ ಡ್ರೆಸ್ ನಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಮುಂಬೈನಲ್ಲಿ ನಡೆದ ಜಿಯೋ ವರ್ಲ್ಡ್ ಪ್ಲಾಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಆಕೆ ಪುಲ್ ವೈಟ್ ಕಲರ್‍ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟಾಪ್ ಗ್ಲಾಮರ್‍ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಅದರಲ್ಲೂ ಮಾದಕ ನೋಟ ಬೀರುತ್ತಾ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಇದೀಗ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಮಾಡುತ್ತಾ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

ಸದ್ಯ ಪ್ರಿಯಾಂಕಾ ಚೋಪ್ರಾ ಇತ್ತೀಚಿಗೆ ಸಿನೆಮಾಗಳನ್ನು ಕಡಿಮೆ ಮಾಡಿದ್ದಾರೆ ಎನ್ನಲಾಗಿದೆ. ತನ್ನ ಪತಿ ಹಾಗೂ ಮಗುವಿನೊಂದಿಗೆ ವೆಕೇಷನ್ ಗಳನ್ನು ಎಂಜಾಯ್ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಅಭಿಮಾನಿಗಳಿಗೆ ನಿರಾಸೆಯಾಗದಂತೆ ಸೋಷಿಯಲ್ ಮಿಡಿಯಾ ಮೂಲಕ ಎಲ್ಲರನ್ನೂ ರಂಜಿಸುತ್ತಿರುತ್ತಾರೆ.

Most Popular

To Top