Film News

ಪತಿಯೊಂದಿಗೆ ಹಾಟ್ ಪೋಸ್ ಕೊಟ್ಟ ಗ್ಲೋಬಲ್ ಬ್ಯೂಟಿ, ಬ್ರಾ ಲೆಸ್ ಡ್ರೆಸ್ ನಲ್ಲಿ ಹಾಟ್ ಟ್ರೀಟ್ ಕೊಟ್ಟ ಪ್ರಿಯಾಂಕಾ ಚೋಪ್ರಾ….!

ಬಾಲಿವುಡ್ ಸಿನೆಮಾಗಳಿಂದ ಹಾಲಿವುಡ್ ಸಿನೆಮಾಗಳ ವರೆಗೂ ಸ್ಟಾರ್‍ ಡಮ್ ಪಡೆದುಕೊಂಡ ನಟಿಯರ ಸಾಲಿನಲ್ಲಿ ಪ್ರಿಯಾಂಕಾ ಚೋಪ್ರಾ ಮೊದಲ ಸ್ಥಾನದಲ್ಲೇ ಇರುತ್ತಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಫೇಂ ಸಂಪಾದಿಸಿಕೊಂಡ ಪ್ರಿಯಾಂಕಾ ಚೋಪ್ರಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ಸದ್ಯ ಹಾಲಿವುಡ್ ನಲ್ಲೇ ಬ್ಯುಸಿಯಾಗಿದ್ದ ಪ್ರಿಯಾಂಕಾ ಆಗಾ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಆಗಿ ಕಾಣಿಸಿಕೊಳ್ಳುವ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ತನ್ನ ಪತಿಯೊಂದಿಗೆ ತುಂಬಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ನಟಿ ಪ್ರಿಯಾಂಕಾ ಚೋಪ್ರಾ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಸದ್ದು ಮಾಡುತ್ತಿರುತ್ತಾರೆ. ಹಾಲಿವುಡ್ ಹಿರೋಯಿನ್ ಗಳು ಧರಿಸುವಂತಹ ವೆಸ್ಟ್ರನ್ ಡ್ರೆಸ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಪಿಂಕ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಹಾಟ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಈ ಪೊಟೋಗಳಲ್ಲಿ ಆಕೆ ಬ್ರಾ ಲೆಸ್ ಆಗಿ ತನ್ನ ಕ್ಲೀವೇಜ್ ಪ್ರದರ್ಶನ ಮಾಡಿದ್ದಾರೆ. ಬೇಸಿಗೆಗೂ ಮುಂಚೆಯೇ ಹಾಟ್ ಪೊಟೋಗಳ ಮೂಲಕ ಬೆವರು ತರಿಸಿದ್ದಾರೆ. ಸೌಂದರ್ಯ ಪ್ರದರ್ಶನದಲ್ಲಿ ಯಾವುದೇ ಅಡ್ಡಿಯಿಲ್ಲ ಎಂಬಂತೆ ಮಾದಕತೆ ಬೀರಿದ್ದಾರೆ. ಪತಿಯೊಂದಿಗೆ ಕೆಲವೊಂದು ಹಾಟ್ ಪೊಸ್ ಗಳನ್ನು ಕೊಟ್ಟಿದ್ದಾರೆ. ಸದ್ಯ ಆಕೆ ಹಂಚಿಕೊಂಡ ಪೊಟೋಗಳು ಮಾತ್ರ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ.

ನಟಿ ಪ್ರಿಯಾಂಕಾ ಚೋಪ್ರಾ ಹಾಟ್ ಪೊಟೋಗಳನ್ನು ಮಾತ್ರವಲ್ಲದೇ ತನ್ನ ಪತಿಯೊಂದಿಗೆ ನೀಡಿದ ಪೋಸ್ ಗಳ ಕಾರಣದಿಂದ ಆಕೆ ಹಾಟ್ ಟಾಪಿಕ್ ಆಗಿದ್ದಾರೆ. ಇಬ್ಬರೂ ಪೊಟೋಗಳ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಮತ್ತೇರಿಸುವಂತಹ ಲುಕ್ಸ್ ನೊಂದಿಗೆ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಇನ್ನೂ ಮನೆಯಲ್ಲಿ ಮಾಡುವಂತಹ ಕೆಲಸಗಳನ್ನು ಕ್ಯಾಮೆರಾ ಮುಂದೆ ನೀಡಿದ್ದಾರೆ ಈ ಸ್ಟಾರ್‍ ಜೋಡಿ. ಇದೀಗ ಈ ಪೊಟೋಗಳು ಹಾಟ್ ಟಾಪಿಕ್ ಆಗಿದೆ. ಇನ್ನೂ ಆಕೆಯ ಪೊಟೋಗಳಿಗೆ ಅನೇಕರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಜೊತೆಗೆ ಪೊಟೋಗಳನ್ನು ಸಹ ವೈರಲ್ ಮಾಡುತ್ತಿದ್ದಾರೆ.

ನಟಿ ಪ್ರಿಯಾಂಕಾ ಚೊಪ್ರಾ ಕನ್ನಡದ ಮೂಲಕ ಎಂಟ್ರಿ ಕೊಟ್ಟು, ಬಾಲಿವುಡ್ ನಲ್ಲಿ ದೊಡ್ಡ ಮಟ್ಟದ ಕ್ರೇಜ್ ಪಡೆದುಕೊಂಡರು. ಆದರೆ ಸದ್ಯ ಆಕೆ ಹಾಲಿವುಡ್ ಸಿನೆಮಾಗಳಲ್ಲೆ ಬ್ಯುಸಿಯಾಗಿದ್ದಾರೆ. ಹಾಲಿವುಡ್ ಖ್ಯಾತ ಗಾಯಕ ನಿಕ್ ಜೋನಸ್ ಎಂಬಾತನನ್ನು ಮದುವೆಯಾಗಿ ಅಮೇರಿಕಾದಲ್ಲೇ ಸೆಟಲ್ ಆಗಿದ್ದಾರೆ. ಸಿನೆಮಾಗಳ ಜೊತೆಗೆ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಭಾಗಿಯಾಗುತ್ತಾ ಅನೇಕರಿಗೆ ಮಾದರಿಯಾಗಿದ್ದಾರೆ. ಹಾಲಿವುಡ್ ನಲ್ಲಿ ಸಿನೆಮಾಗಳ ಜೊತೆಗೆ ವೆಬ್ ಸಿರೀಸ್ ಗಳಲ್ಲೂ ಸಹ ನಟಿಸುತ್ತಾ ಸಕ್ಸಸ್ ಪುಲ್ ಆಗಿ ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಆಕೆ ಸಿಟಾಡೆಲ್ ಎಂಬ ಸೀರಿಸ್ ನಲ್ಲೂ ಸಹ ನಟಿಸಿದ್ದಾರೆ.

Most Popular

To Top