News

(video)ಸಿದ್ದಗಂಗಾ ಶ್ರೀಗಳಿಗಾಗಿ ಹಾಡನ್ನು ಹಾಡಿದ ಹನುಮಂತ! ಸಕತ್ ವಿಡಿಯೋ ವೈರಲ್

shree

ನಿಮಗೆಲ್ಲ ಗೊತ್ತಿರೋ ಹಾಗೆ ಮೊನ್ನೆ ಅಷ್ಟೇ ನಮ್ಮ ತುಮಕೂರಿನ ಸಿದ್ದಗಂಗಾ ಶ್ರೀಗಳು ವಿಧಿವಶರಾಗಿದ್ದರು. ನೆನ್ನೆ ಅಷ್ಟೇ ನಮ್ಮ ಶ್ರೀಗಳ ಅಂತಿಮ ಸಂಸ್ಕಾರ ಮಾಡಲಾಗಿತ್ತು. ಈ ಸಮಯದಲ್ಲಿ ಕರ್ನಾಟಕದ ಎಲ್ಲಾ ರಾಜಕಾರಣಿಗಳು ಹಾಗು ಕಲಾವಿದರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಬಂದಿದ್ದರು. ಝೀ ಕನ್ನಡದಲ್ಲಿ ಪ್ರಸಾರವಾಗುವ ಸ ರೇ ಗ ಮ ಪ ದಲ್ಲಿ ಕುರಿ ಕಾಯುವ ಹುಡುಗ ಹನುಮಂತನು ಶ್ರೀಗಳಿಗೋಸ್ಕರ ಒಂದು ಹಾಡನ್ನು ಹಾಡಿ ಅದನ್ನು ಅವರಿಗೆ ಸಮರ್ಪಿಸಿದ್ದಾನೆ. ಹನುಮಂತ ಹಾಡಿರುವ ಈ ಹಾಡು ಸದ್ಯ ಬಹಳ ವೈರಲ್ ಆಗಿದೆ ಹಾಗು ಸೋಶಿಯಲ್ ಮೀಡಿಯಾ ದಲ್ಲಿ ಟ್ರೆಂಡ್ ಆಗಿದೆ, ಶ್ರೀಗಳಿಗಾಗಿ ಹನುಮಂತ ಹಾಡಿರುವ ಈ ಹಾಡನ್ನು ನೀವು ಕೇಳಲೇಬೇಕು, ಈ ಕೆಳಗಿನ ವಿಡಿಯೋದಲ್ಲಿ ನೋಡಿರಿ
ಸ ರೇ ಗ ಮ ಪ ಹನುಮಂತನ ಬಗ್ಗೆ ಈಗ ಯಾರಿಗೆ ಗೊತ್ತಿಲ ಹೇಳಿ! ತಾನು ಕುರಿ ಕಾಯುವಾಗ ಹಾಡಿದ ಒಂದು ಹಾಡಿನ ವಿಡಿಯೋ ದಿಂದ ಹನುಮಂತ ಈಗ ಕರ್ನಾಟಕದ ಮನೆ ಮಾತಾಗಿದ್ದಾನೆ. ಸ ರೇ ಗ ಮ ಪ ದಲ್ಲಿ ಪ್ರತಿ ವಾರ ಕೂಡ ಹನುಮಂತ ವಿಭಿನ್ನವಾದ ಹಾಡುಗಳನ್ನು ಹಾಡಿ ಎಲ್ಲರ ಮನಸ್ಸನ್ನು ಗೆದಿದ್ದಾನೆ. ಇತ್ತೀಚಿಗೆ ಅಷ್ಟೇ ಸ ರೇ ಗ ಮ ಪ ರಿಯಾಲಿಟಿ ಷೋ ನಲ್ಲಿ ನಮ್ಮ ಯೋಗರಾಜ್ ಭಟ್ ಅವರು ಕೂಡ ಬಂದು ಇವನ ಹಾಡುಗಳನ್ನು ಕೇಳಿ ಆನಂದ ಪಟ್ಟಿದ್ದಾರೆ. ಹನುಮಂತನು ಈ ವಾರ ನಮ್ಮ ರೈತರ ಮೇಲೆ ಒಂದು ಹಾಡನ್ನು ಹಾದಿ ಎಲ್ಲರ ಮನ ಗೆದಿದ್ದಾನೆ, ಈ ಹಾಡನ್ನು ಕೇಳಿ ಅಲ್ಲಿದ ವೀಕ್ಷಕರು ಭಾವುಕರಾದರು, ನೀವು ಈ ಹಾಡನ್ನು ಹನುಮಂತನ ಬಾಯಲ್ಲಿ ಕೇಳಲೇಬೇಕು, ಈ ಕೆಳಗಿನ ವಿಡಿಯೋದಲ್ಲಿ ತಪ್ಪದೆ ನೋಡಿರಿ
ಸ ರೇ ಗ ಮ ಪ ಹನುಮಂತನ ಬಗ್ಗೆ ಈಗ ಯಾರಿಗೆ ಗೊತ್ತಿಲ ಹೇಳಿ! ತಾನು ಕುರಿ ಕಾಯುವಾಗ ಹಾಡಿದ ಒಂದು ಹಾಡಿನ ವಿಡಿಯೋ ದಿಂದ ಹನುಮಂತ ಈಗ ಕರ್ನಾಟಕದ ಮನೆ ಮಾತಾಗಿದ್ದಾನೆ. ಸ ರೇ ಗ ಮ ಪ ದಲ್ಲಿ ಪ್ರತಿ ವಾರ ಕೂಡ ಹನುಮಂತ ವಿಭಿನ್ನವಾದ ಹಾಡುಗಳನ್ನು ಹಾಡಿ ಎಲ್ಲರ ಮನಸ್ಸನ್ನು ಗೆದಿದ್ದಾನೆ. ಇತ್ತೀಚಿಗೆ ಅಷ್ಟೇ ಸ ರೇ ಗ ಮ ಪ ರಿಯಾಲಿಟಿ ಷೋ ನಲ್ಲಿ ನಮ್ಮ ಯೋಗರಾಜ್ ಭಟ್ ಅವರು ಕೂಡ ಬಂದು ಇವನ ಹಾಡುಗಳನ್ನು ಕೇಳಿ ಆನಂದ ಪಟ್ಟಿದ್ದಾರೆ. ಇದಲ್ಲದೆ ಹನುಮಂತನಿಗೆ ತಮ್ಮ ಮುಂದಿನ ಚಿತ್ರದಲ್ಲಿ ಹಾಡಲು ಅವಕಾಶ ಕೂಡ ಭಟ್ಟರು ಕಲ್ಪಿಸಿ ಕೊಟ್ಟಿದ್ದಾರೆ. ಈಗ ಹನುಮಂತನಿಗೆ ಮತ್ತೊಂದು ಬಂಪರ್ ಬಂದಿದೆ. ಅದೇನು ಗೊತ್ತ? ಈ ವಿಷ್ಯ ಪೂರ್ತಿ ಓದಿರಿ ವಿಷ್ಯ ಏನಪ್ಪಾ ಅಂದರೆ ಕಳೆದವಾರದಿಂದ ಧಿಡೀರನೇ ಹನುಮಂತನ ಪರ್ಫಾರ್ಮೆನ್ಸ್ ನೋಡಿ ಮೆಚ್ಚಿದ ಜಿ ಕನ್ನಡ ತಂಡದವರು ಇವನ ಸಂಭಾವನೆಯನ್ನು ಹೆಚ್ಚಿಸಿದ್ದಾರೆ. ಇಲ್ಲಿಯ ವರೆಗೆ ಸ ರೇ ಗ ಮ ಪ ಶೋನಲ್ಲಿ ಹನುಮಂತನಿಗೆ ಒಂದು ಹಾಡು ಹಾಡಲು ಸುಮಾರು 10 ರಿಂದ 15 ಸಾವಿರ ಸಂಭಾವನೆಯನ್ನು ಕೊಡಲಾಗುತ್ತಿತ್ತು. ನಿಮಗೆಲ್ಲ ಗೊತ್ತಿರೋ ಹಾಗೆ ಹನುಮಂತನ ಜನಪ್ರಿಯತೆ ಈಗ ಬಹಳ ಜಾಸ್ತಿ ಆಗಿದೆ. ಇದೇ ಕಾರಣಕ್ಕೆ ಈಗ ಹನುಮಂತನಿಗೆ ಒಂದು ಹಾಡು ಹಾಡಲು ಬರೋಬ್ಬರಿ 3೦,೦೦೦ ರೂಪಾಯಿಗಳು ಜಿ ವಾಹಿನಿಯಿಂದ ಕೊಡುತ್ತಿದ್ದಾರೆ. ಇದು ನಿಜಕ್ಕೂ ಒಂದು ಸಾಧನೆ ಎಂದು ಹೇಳಬಹದು.
ಕನ್ನಡದ ಹಳ್ಳಿ ಪ್ರತಿಭೆ ಹನುಮಂತ ಈಗ ಕರ್ನಾಟಕದ ಮನೆ ಮಾತಾಗಿದ್ದಾರೆ. ತನ್ನ ಹಳ್ಳಿಯಲ್ಲಿ ಕುರಿ ಕಾಯುವಾಗ ಮಾಡಿದ ಒಂದು ಸೆಲ್ಫಿ ವಿಡಿಯೋ ಹನುಮಂತನಿಗೆ ಈ ಮಟ್ಟದ ಹೆಸರನ್ನು ತಂದು ಕೊಟ್ಟಿದೆ. ಬಹಳ ದಿನಗಳಿಂದ ಕನ್ನಡದ ಹೆಸರಾಂತ ಹಾಡಿನ ರಿಯಾಲಿಟಿ ಶೋ ಸ ರೇ ಗ ಮ ಪ ದಲ್ಲಿ ಹನುಮಂತ ಹಾಡುಗಳನ್ನು ಹಾಡಿ ಜನರಿಗೆ ಮನೋರಂಜನೆ ಕೊಡುತ್ತಾ ಬಂದಿದ್ದಾನೆ. ನೆನ್ನೆ ಅನುಶ್ರೀ ಅವರ ಕೋರಿಕೆ ಯಂತೆ ಹನುಮಂತ ಅವರ ತಾಯಿ ಕೂಡ ರಿಯಾಲಿಟಿ ಶೋಗೆ ಬಂದಿದ್ದರು. ಈ ಸಮಯದಲ್ಲಿ ಹನುಮಂತ ಯಾರೇ ಕೂಗಾಡಲಿ ಊರೇ ಹೊರಡಲೇ ಹಾಡನ್ನು ಹಾಡಿದ್ದಾನೆ, ಇದಕ್ಕೆ ಅನುಶ್ರೀ ಅವರು ಲಂಬಾಣಿ ಗೆಟಪ್ ನಲ್ಲಿ ಸಕತ್ ಡಾನ್ಸ್ ಮಾಡಿದ್ದಾರೆ, ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ ಕನ್ನಡದ ಹಳ್ಳಿ ಪ್ರತಿಭೆ ಹನುಮಂತ ಈಗ ಕರ್ನಾಟಕದ ಮನೆ ಮಾತಾಗಿದ್ದಾರೆ. ತನ್ನ ಹಳ್ಳಿಯಲ್ಲಿ ಕುರಿ ಕಾಯುವಾಗ ಮಾಡಿದ ಒಂದು ಸೆಲ್ಫಿ ವಿಡಿಯೋ ಹನುಮಂತನಿಗೆ ಈ ಮಟ್ಟದ ಹೆಸರನ್ನು ತಂದು ಕೊಟ್ಟಿದೆ. ಬಹಳ ದಿನಗಳಿಂದ ಕನ್ನಡದ ಹೆಸರಾಂತ ಹಾಡಿನ ರಿಯಾಲಿಟಿ ಶೋ ಸ ರೇ ಗ ಮ ಪ ದಲ್ಲಿ ಹನುಮಂತ ಹಾಡುಗಳನ್ನು ಹಾಡಿ ಜನರಿಗೆ ಮನೋರಂಜನೆ ಕೊಡುತ್ತಾ ಬಂದಿದ್ದಾನೆ. ಇತ್ತೀಚಿಗೆ ಸ ರೇ ಗ ಮ ಪ ಶೋಗಾಗಿ ನಮ್ಮ ಯೋಗರಾಜ್ ಭಟ್ಟರು ಬಂದಿದ್ದರು. ಭಟ್ಟರು ಹನುಮಂತನ ಟ್ಯಾಲೆಂಟನ್ನು ನೋಡಿ, ಅವನ ಹಾಡಿನ ವೈಖರಿಯನ್ನು ನೋಡಿ ಮನಸೋತು, ಹನುಮಂತನಿಗೆ ತಮ್ಮ ಮುಂದಿನ ಸಿನಿಮಾದಲ್ಲಿ ಹಾಡಲಿಕ್ಕೆ ಅವಕಾಶ ಕೊಟ್ಟಿದ್ದಾರೆ! ಇಂತಹ ಗ್ರಾಮೀಣ ಪ್ರತಿಭೆಗಳಿಗೆ ಸದಾ ಪ್ರೋತ್ಸಾಹ ಮಾಡುವ ಭಟ್ಟರಿಗೆ ಒಂದು ಸಲಾಂ! ಕಂಪ್ಲೀಟ್ ಮಾಹಿತಿಗಾಗಿ ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ
ಸ ರೇ ಗ ಮ ಪ ರಿಯಾಲಿಟಿ ಶೋ ಯಾರಿಗೆ ಗೊತ್ತಿಲ್ಲ ಹೇಳಿ! ಕನ್ನಡದ ರಿಯಾಲಿಟಿ ಶೋಗಳಲ್ಲಿ ಬಹಳಷ್ಟು TRP ಬರುವ ಏಕೈಕ ಶೋ ಎಂದರೆ ಅದು ಕನ್ನಡದ ಸ ರೇ ಗ ಮ ಪ. ಈ ಭಾರಿಯ ಸ ರೇ ಗ ಮ ಪ ದಲ್ಲಿ ವಿಶೇಷ ಏನಪ್ಪಾ ಅಂದರೆ ಒಬ್ಬ ಕುರಿ ಕಾಯುವ ಹುಡುಗ ಫೇಮಸ್ ಆಗಿದ್ದಾನೆ. ಅವನೇ ನಮ್ಮ ಹನುಮಂತ. ಹನುಮಂತ ನೆನ್ನೆ ರಿಯಾಲಿಟಿ ಶೋ ಎಪಿಸೋಡ್ ನಲ್ಲಿ ಭಟ್ಟರು ಬರೆದಿರುವ ಅಲ್ಲಾಡಿಸು ಅಲ್ಲಾಡಿಸು ಹಾಡನ್ನು ಹಾಡಿ ಎಲ್ಲರನ್ನು ಮೋಡಿ ಮಾಡಿದ್ದಾನೆ. ಹನುಮಂತ ಅವರ ಹಾಡನ್ನು ಕೇಳಿ ಎಲ್ಲರೂ ಸಕತ್ ಖುಷಿ ಆಗಿದ್ದಾರೆ.

Trending

To Top