Film News

ಗ್ಲಾಮರ್ ಡೋಸ್ ಏರಿಸಿದ ಹೋಮ್ಲಿ ಬ್ಯೂಟಿ ಅಂಜಲಿ, ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಬಾಂಬ್ ಸಿಡಿಸಿದ ನಟಿ……!

ಸೌತ್ ನಲ್ಲಿ ತುಂಬಾ ಸಂಪ್ರದಾಯಬದ್ದವಾಗಿ ಕಾಣಿಸಿಕೊಳ್ಳುವ ಅಂಜಲಿ ಸಾಕಷ್ಟು ಸಿನೆಮಾಗಳಲ್ಲಿ ಅದೇ ರೀತಿಯ ಪಾ‌ತ್ರಗಳನ್ನು ಮಾಡಿದ್ದಾರೆ. ಜೊತೆಗೆ ಕೆಲವೊಂದು ಸಿನೆಮಾಗಳಲ್ಲಿ ಕೊಂಚ ಹಾಟ್ ಆಗಿಯೂ, ಕೆಲವೊಂದು ಸಿನೆಮಾಗಳಲ್ಲಿ ನೆಗೆಟೀವ್ ಪಾತ್ರಗಳಲ್ಲೂ ಸಹ ನಟಿಸುವ ಮೂಲಕ ಸೈ ಎನ್ನಿಸಿಕೊಂಡಿದ್ದಾರೆ. ಕಳೆದ ವರ್ಷ ಪವನ್ ಕಲ್ಯಾಣ್ ಅಭಿನಯದ ವಕೀಲ್ ಸಾಭ್ ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಆಕೆ ಏಕಾಏಕಿ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಬಾಂಬ್ ಸಿಡಿಸಿದ್ದಾರೆ. ಈ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ನಟಿ ಅಂಜಲಿ ತೆಲುಗು ನಟಿಯಾದರೂ ಸಹ ತಮಿಳಿನಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಂಡರು. ಕಾಲಿವುಡ್ ನಲ್ಲಿ ಹೆಚ್ಚಾಗಿ ಕಾಣಿಸಿಕೊಂಡರು. ಅವಕಾಶಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಆಕೆ ಸೆಕೆಂಡ್ ಹಿರೋಯಿನ್, ಸಪೋರ್ಟಿಂಗ್ ರೋಲ್ಸ್ ಹಾಗೂ ಕೆಲವೊಂದು ಸಿನೆಮಾಗಳಲ್ಲಿ ಸ್ಪೇಷಲ್ ಸಾಂಗ್ಸ್ ನಲ್ಲಿ ಕುಣಿದಿದ್ದರು. ಇದೀಗ ಮತ್ತೆ ಆಕೆ ತೆಲುಗಿನಲ್ಲಿ ಸಿನೆಮಾಗಳಲ್ಲಿ ನಟಿಸಲಿದ್ದಾರೆ. ಆಕೆಯ ಕೆರಿಯರ್‍ ನಲ್ಲಿ ಸೂಪರ್‍ ಹಿಟ್ ಆದ ಗೀತಾಂಜಲಿ ಎಂಬ ಸಿನೆಮಾ ಸೀಕ್ವೆಲ್ ಅನೌನ್ಸ್ ಮಾಡಿದ್ದಾರೆ. ಇನ್ನೂ ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸಿದೆ. ಸ್ಟೈಲಿಷ್ ಅಂಡ್ ಗ್ಲಾಮರಸ್ ಆಗಿ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.

ನಟಿ ಅಂಜಲಿ ಸೋಷಿಯಲ್ ಮಿಡಿಯಾದಲ್ಲಿ ಅಷ್ಟೊಂದು ಆಕ್ಟೀವ್ ಆಗಿರುವುದಿಲ್ಲ. ಆದರೆ ಆಗಾಗ ಆಕೆ ಕೆಲವೊಂದು ಪೊಟೋಗಳು, ವಿಡಿಯೋಗಳ ಮೂಲಕ ಅಭಿಮಾನಿಗಳನ್ನು ಹಾಗೂ ಫಾಲೋವರ್ಸ್‌ಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಹಾಟ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆಯನ್ನು ನೋಡಿದರೇ ಮೈಂಡ್ ಬ್ಲಾಕ್ ಆಗುವ ಮಾದರಿಯಲ್ಲಿದೆ. ಸ್ಟೈಲಿಷ್ ಲುಕ್ಸ್ ನಲ್ಲಿ ಮಿಂಚಿದ್ದಾರೆ. ಜೊತೆಗೆ ಗ್ಲಾಮರಸ್ ಪೋಸ್ ಕೊಟ್ಟಿದ್ದಾರೆ. ಪಿಂಕ್ ಬ್ಲೇಜರ್‍ ನಲ್ಲಿ ಎಲ್ಲರ ಮೈಂಡ್ ಬ್ಲಾಕ್ ಆಗುವಂತೆ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ತನ್ನ ಬ್ಲೇಜರ್‍ ತೆಗೆದು ಟಾಪ್ ಸೌಂದರ್ಯವನ್ನು ಪ್ರದರ್ಶನ ಮಾಡುತ್ತಾ ಪಡ್ಡೆ ಹುಡುಗರ ಮೈಂಡ್ ಬ್ಲಾಕ್ ಆಗುವಂತೆ ಮಾಡಿದ್ದಾರೆ.

ಸದ್ಯ ಆಕೆಯ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಶೀಘ್ರದಲ್ಲೇ ಆಕೆ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ಗೇಮ್ ಚೇಂಜರ್‍ ಸಿನೆಮಾದ ಮೂಲಕ ಅಭಿಮಾನಿಗಳನ್ನು ರಂಜಿಸಲಿದ್ದಾರೆ.

Most Popular

To Top