Film News

ಬೆತ್ತಲೆಯಾಗಿ ಪೊಟೋ ಹಂಚಿಕೊಂಡ ಹಾಟ್ ನಟಿ ಆದಾ ಶರ್ಮಾ..!

ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೋಸ್ ಗಳನ್ನು ಕೊಡುವ ಟಾಪ್ ನಟಿಯರಲ್ಲಿ ಆದಾ ಶರ್ಮಾ ಸಹ ಒಬ್ಬರಾಗಿದ್ದಾರೆ. ಸೋಷಿಯಲ್ ಮಿಡಿಯಾದ ವೇದಿಕೆಯನ್ನಾಗಿ ಮಾಡಿಕೊಂಡು ಅನೇಕ ನಟಿಯರು ಸಿನೆಮಾಗಳಲ್ಲಿ ಅವಕಾಶಗಳನ್ನೂ ಸಹ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ದೊಡ್ಡ ಮಟ್ಟದಲ್ಲೇ ಫ್ಯಾನ್ ಫಾಲೋಯಿಂಗ್ ಸಹ ಹೆಚ್ಚಿಸಿಕೊಳ್ಳುತ್ತಾ ಸಾಗುತ್ತಿದ್ದಾರೆ. ಹಾಟ್ ಪೊಟೋಗಳ ಮೂಲಕ ನಿರ್ದೇಶಕರೂ ಹಾಗೂ ನಿರ್ಮಾಪಕರನ್ನೂ ಸಹ ಸೆಳೆಯುವ ಕೆಲಸ ಸಹ ನಟಿಯರು ಮಾಡುತ್ತಿರುತ್ತಾರೆ. ಇದೀಗ ಆದಾ ಶರ್ಮಾ ಸಹ ಹಾಟ್ ಪೊಟೋಗಳ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡಿದ್ದಾರೆ.

ನಟಿ ಆದಾ ಶರ್ಮಾ ತೆಲುಗು ಸಿನೆಮಾಗಳಲ್ಲಿ ಕಾಣಸಿಕೊಂಡಿದ್ದು ಕಡಿಮೆಯಾದರೂ ಸಹ ಆಕೆ ನಟಿಸಿದ್ದ ಬಹುತೇಕ ಸಿನೆಮಾಗಳು ಹಿಟ್ ಆಗಿದೆ.  ನಟಿಯಾಗಿ ಖ್ಯಾತಿ ಅವಕಾಶಗಳನ್ನು ಮಾತ್ರ ಗಿಟ್ಟಿಸಿಕೊಳ್ಳಲು ವಿಫಲರಾಗಿದ್ದಾರೆ. ಆದರೂ ಸಹ ಆಕೆ ಮಾತ್ರ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳನ್ನು ತನ್ನ ಸೌಂದರ್ಯದೊಂದಿಗೆ ರಂಜಿಸುತ್ತಿದ್ದಾರೆ. ಇದರ ಭಾಗವಾಗಿಯೇ ಸದಾ ಆಕೆ ಕೆಲವೊಂದು ಹಾಟ್ ಪೊಟೋಗಳನ್ನು ಹಂಚಿಕೊಂಡು ಎಲ್ಲರನ್ನೂ ತನ್ನತ್ತ ಸೆಳೆದಿದ್ದಾರೆ. ಮುಂಬೈ ಮೂಲದ ಈಕೆ ವಿದ್ಯಾಭ್ಯಾಸ ಮುಗಿದ ಕೂಡಲೇ 16ನೇ ವಯಸ್ಸಿನಲ್ಲೇ ಸಿನಿರಂಗಕ್ಕೆ ಎಂಟ್ರಿಕೊಟ್ಟರು. 1920 ಎಂಬ ಬಾಲಿವುಡ್ ಸಿನೆಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನೆಮಾದಲ್ಲಿ ಆಕೆಯ ನಟನೆಗೆ ಫಿಲ್ಮ್ ಫೇರ್‍ ಅವಾರ್ಡ್ ಸಹ ದೊರೆತಿದೆ. ಈ ಸಿನೆಮಾದ ಬಳಿಕ ಆಕೆ ಕೊಂಚ ಸಮಯ ಕೊಟ್ಟು ಒಂದೆರಡು ಸಿನೆಮಾಗಳಲ್ಲಿ ಕಾಣಿಸಿಕೊಂಡರು. ಯಂಗ್ ಹಿರೋ ನಿತಿನ್ ಅಭಿನಯದ ಹಾರ್ಟ್ ಅಟ್ಯಾಕ್ ಎಂಬ ಸಿನೆಮಾದ ಮೂಲಕ ಟಾಲಿವುಡ್ ಗೂ ಎಂಟ್ರಿ ಕೊಟ್ಟರು. ಈ ಸಿನೆಮಾದ ಬಳಿಕ ಆಕೆ ತೆಲುಗು ಪ್ರೇಕ್ಷಕರ ಮನ್ನಣೆ ಗಳಿಸಿಕೊಂಡರು.

ಇನ್ನೂ ಕೆರಿಯರ್‍ ಮೊದಲಿಗೆ ಆದಾ ಶರ್ಮಾ ರೇಸ್ ಕುದುರೆಯಂತೆ ಸಿನೆಮಾಗಳಲ್ಲಿ ಮುನ್ನುಗ್ಗುತ್ತಿದ್ದರು. ಆದರೆ ಕೆಲವು ವರ್ಷಗಳಿಂದ ಸಿನೆಮಾಗಳಲ್ಲಿ ನಟಿಸುತ್ತಿಲ್ಲ. ಇದೀಗ ನಟಿ ಆದಾ ಶರ್ಮಾ ಮಾತ್ರ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದಾರೆ. ಇದೇ ವೇದಿಕೆಯಲ್ಲೇ ಆಕೆ ತನ್ನ ವೈಯುಕ್ತಿಕ ವಿಷಯಗಳನ್ನು, ಹಾಟ್ ಪೊಟೋಗಳು, ವಿಡಿಯೋಗಳನ್ನು ಹಂಚಿಕೊಳ್ಳುತ್ತಾ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ. ಇನ್ನೂ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡ ಪೊಟೋಗಳು ಇದೀಗ ಎಲ್ಲೆಡೆ ವೈರಲ್ ಆಗುತ್ತಿವೆ. ಆಕೆ ಹಂಚಿಕೊಂಡ ಪೊಟೋಗಳಿಗೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಲೈಕ್ ಗಳು, ಕಾಮೆಂಟ್ ಗಳ ಮೂಲಕ ವೈರಲ್ ಮಾಡಿದ್ದಾರೆ.

ನಟಿ ಆದಾ ಶರ್ಮಾ ತನ್ನ ಇನ್ಸ್ಟಾ ಖಾತೆಯಲ್ಲಿ ಕೆಲವೊಂದು ಹಾಟ್ ಪಿಕ್ಸ್ ಶೇರ್‍ ಮಾಡಿದ್ದಾರೆ. ಈ ಪೊಟೋಗಳಲ್ಲಿ ಒಂದು ಪೊಟೋ ಎಲ್ಲರ ಗಮನ ಸೆಳೆದಿದೆ. ಈ ಪೊಟೋಗಳಲ್ಲಿ ಆಕೆ ಬೆತ್ತಲೆಯಾಗಿ ಕಾಣಿಸಿಕೊಂಡಿದ್ದಾರೆ. ಮೈ ಮೇಲೆ ಯಾವುದೇ ರೀತಿಯ ಬಟ್ಟೆಯಿಲ್ಲದೇ ಹಾಟ್ ಲುಕ್ಸ್ ಕೊಟ್ಟಿದ್ದಾರೆ. ತನ್ನ ಎದೆಯ ಭಾಗವನ್ನು ತನ್ನ ಕೂದಲಿನೊಂದೊಗೆ ಕವರ್‍ ಮಾಡಿಕೊಂಡಿದ್ದಾರೆ. ಸದ್ಯ ಈ ಪೊಟೊಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿ ಮಾಡಿದ್ದು, ಎಲ್ಲಾ ಕಡೆ ವೈರಲ್ ಆಗುತ್ತಿದೆ.

ಬಾಲಾಜಿ

ನನ್ನ ಹೆಸರು ಬಾಲಾಜಿ. ನಾನು ರಾಜಕೀಯ, ಪ್ರಚಲಿತ ವಿದ್ಯಾಮಾನ, ಸಿನೆಮಾ ಮೊದಲಾದ ವಿಷಯಗಳಲ್ಲಿ ಆಕರ್ಷಕ ಲೇಖನಗಳನ್ನು ಬರೆಯುವಲ್ಲಿ ಎಂಟು ವರ್ಷಗಳ ಅನುಭವವನ್ನು ಹೊಂದಿದ್ದೇನೆ. ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕ್ಕೋತ್ತರ ಪದವಿಯನ್ನು ಪಡೆದುಕೊಂಡಿದ್ದೇನೆ. ಅನೇಕ ದಿನಪತ್ರಿಕೆಗಳಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಪತ್ರಿಕೋದ್ಯಮ ಎಂಬುದು ನನ್ನ ಹವ್ಯಾಸವಾಗಿದೆ. ನನಗೆ ವಹಿಸಿದ ಕೆಲಸವನ್ನು ಆದಷ್ಟೂ ಪ್ರಾಮಾಣಿಕವಾಗಿ ನಿಭಾಯಿಸುವ ವ್ಯಕ್ತಿತ್ವವನ್ನು ಹೊಂದಿದ್ದೇನೆ.

Leave a Comment

Recent Posts

ಒಂಟಿಯಾಗಿರಲು ತುಂಬಾ ಬೋರ್ ಆಗುತ್ತಿದೆ, ಜೊತೆ ಬೇಕು ಎಂದ ಹಾಟ್ ಆಂಕರ್ ರಶ್ಮಿ, ವೈರಲ್ ಪೋಸ್ಟ್…!

ತೆಲುಗು ಕಿರುತೆರೆಯ ಸ್ಟಾರ್‍ ಅಂಡ್ ಹಾಟ್ ಆಂಕರ್‍ ಗಳಲ್ಲಿ ರಶ್ಮಿ ಒಬ್ಬರಾಗಿದ್ದು, ಜಬರ್ದಸ್ತ್ ಶೋ ಮೂಲಕ ಸದಾ ಅಭಿಮಾನಿಗಳನ್ನು ರಂಜಿಸುವ…

2 hours ago

ಅದ್ದೂರಿಯಾಗಿ ನಡೆದ ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮೆಹಂದಿ ಕಾರ್ಯಕ್ರಮ, ವೈರಲ್ ಆದ ಪೊಟೋಸ್…!

ಸೌತ್ ಸಿನಿರಂಗದ ಸ್ಟಾರ್‍ ನಟಿ ಹನ್ಸಿಕಾ ಮೊಟ್ವಾನಿ ಹಾಗೂ ಖ್ಯಾತ ಉದ್ಯಮಿ ಸೊಹೈಲ್ ಮದುವೆ ಕಾರ್ಯಕ್ರಮಗಳು ಶುರುವಾಗಿದೆ.ಇದೀಗ ಆಕೆಯ ಮೆಹಂದಿ…

3 hours ago

ಬಾಲಕೃಷ್ಣ ನನಗೆ ದೇವರು ಕೊಟ್ಟ ಅಣ್ಣ ಎಂದ ದುನಿಯಾ ವಿಜಯ್, ಎಮೋಷನಲ್ ಆದ ವಿಜಯ್….!

ಅಖಂಡ ಸಿನೆಮಾದ ಬಳಿಕ ನಂದಮೂರಿ ಬಾಲಕೃಷ್ಣ ರವರ ಮುಂದಿನ ಸಿನೆಮಾಗಳ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಸದ್ಯ ಬಾಲಯ್ಯ…

5 hours ago

ಕೊತ್ತ ಬಂಗಾರು ಲೋಕಂ ಖ್ಯಾತಿಯ ಶ್ವೇತಾ ಬಸು ಲೇಟೆಸ್ಟ್ ಪೊಟೋಸ್ ವೈರಲ್, ಆಕೆ ಈಗ ಹೇಗಿದ್ದಾರೆ ನೋಡಿದ್ದೀರಾ?

ಮೊದಲನೆ ಸಿನೆಮಾದ ಮೂಲಕವೇ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿಕೊಳ್ಳುವ ನಟಿಯರಲ್ಲಿ ಕೆಲವರೇ ಇರುತ್ತಾರೆ. ಈ ಸಾಲಿಗೆ ಶ್ವೇತಾ ಬಸು ಸಹ…

6 hours ago

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ನಟಿ ಪೂನಂ ಕೌರ್ ..…!

ಸಿನಿರಂಗದಲ್ಲಿ ಅನೇಕ ನಟಿಯರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿರುತ್ತಾರೆ. ಅದರಲ್ಲೂ ನಟಿಯರಿಗೆ ಅನೇಖ ರೀತಿಯ ಕಾಯಿಲೆಗಳು ಬರುತ್ತಿರುತ್ತವೆ. ಹೆಚ್ಚಾಗಿ ಡಿಪ್ರೆಷನ್…

8 hours ago

ಎರಡನೇ ಮದುವೆ ರೂಮರ್ ಬಗ್ಗೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಸೀನಿಯರ್ ನಟಿ ಮೀನಾ…!

ಸೌತ್ ಸಿನಿರಂಗದ ಸೀನಿಯರ್‍ ನಟಿ ಮೀನಾ ದಶಕಗಳ ಕಾಲ ಸೂಪರ್‍ ಹಿಟ್ ಸಿನೆಮಾಗಳನ್ನು ನೀಡುವ ಮೂಲಕ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ.…

9 hours ago