Film News

ಮೈ ಮೇಲಿನ ಬಟ್ಟೆಗಳನ್ನು ತೆಗೆಯುತ್ತಾ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಚಂದ್ರಿಕಾ ರವಿ, ಟೂಮಚ್ ಹಾಟ್ ಶೋ ಮಾಡಿದ ಹಾಟ್ ಬ್ಯೂಟಿ….!

ಇತ್ತೀಚಿಗೆ ಸಿನೆಮಾ ನಟಿಯರು ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಓವರ್‍ ಆಗಿಯೇ ಗ್ಲಾಮರ್‍ ಶೋ ಮಾಡುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಕ್ರೇಜ್ ಹೆಚ್ಚಿಸಿಕೊಳ್ಳುವುದರ ಜೊತೆಗೆ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ನಟಿ ಚಂದ್ರಿಕಾ ರವಿ ಸಹ ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ವೀರಸಿಂಹಾರೆಡ್ಡಿ ಸಿನೆಮಾದಲ್ಲಿ ಐಟಂ ಸಾಂಗ್ ನಲ್ಲಿ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದರು. ಇದೀಗ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾ ಶೇಕ್ ಮಾಡುತ್ತಿವೆ.

ನಟಿ ಚಂದ್ರಿಕಾ ರವಿ ಹುಟ್ಟಿ ಬೆಳೆದಿದ್ದು ಎಲ್ಲಾ ಆಸ್ಟ್ರೇಲಿಯಾದಲ್ಲೇ. ಆಕೆಯ ತಂದೆ ತಾಯಿ ಭಾರತದಿಂದ ಹೋಗಿ ಆಸ್ಟ್ರೇಲಿಯಾದಲ್ಲಿ ಸೆಟಲ್ ಆದರು. ಅಲ್ಲೇ ಆಕೆ ಮಾಡಲಿಂಗ್ ಮಾಡಿ, ಇದೀಗ ಭಾರತದಲ್ಲಿ ಸಿನೆಮಾ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಕಳೆದ ಸಂಕ್ರಾಂತಿ ಹಬ್ಬದಂದು ಬಿಡುಗಡೆಯಾದ ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಸಿನೆಮಾದಲ್ಲಿ ಸ್ಪೇಷಲ್ ಸಾಂಗ್ ನಲ್ಲಿ ಭರ್ಜರಿಯಾಗಿ ಕುಣಿದಿದ್ದರು. ಮಾ ಭಾವ ಮನೋಭಾವಲು ದೆಬ್ಬತಿನ್ನಾಯಿ ಎಂಬ ಐಟಂ ಸಾಂಗ್ ನಲ್ಲಿ ಥಿಯೇಟರ್‍ ಶೇಕ್ ಆಗುವಂತೆ ಕುಣಿದಿದ್ದರು. ಈ ಹಾಡಿನಲ್ಲಿ ಹನಿರೋಜ್ ಸಹ ಕುಣಿದಿದ್ದರೂ ಸಹ ಚಂದ್ರಿಕಾ ರವಿ ಮಾತ್ರ ಮತಷ್ಟು ಬೋಲ್ಡ್ ಆಗಿಯೇ ಕುಣಿದರು. ಇನ್ನೂ ಚಂದ್ರಿಕಾ ಸೋಷಿಯಲ್ ಮಿಡಿಯಾದಲ್ಲಿ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಇದೀಗ ಆಕೆ ಕೆಲವೊಂದು ಹಾಟ್ ಪೊಟೋಗಳನ್ನು ಹಂಚಿಕೊಂಡಿದ್ದು ಪೊಟೋಗಳು ವೈರಲ್ ಆಗುತ್ತಿವೆ.

ಈಗಾಗಲೇ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದ ಚಂದ್ರಿಕಾ ತುಂಬಾನೆ ಬೋಲ್ಡ್ ಎಂದೇ ಹೇಳಬಹುದಾಗಿದೆ. ಅರೆನಗ್ನವಾಗಿ ಸಹ ಮಾದಕ ಪೋಸ್ ಗಳನ್ನು ನೀಡುತ್ತಿರುತ್ತಾರೆ. ಜೊತೆಗೆ ಬಿಕಿನಿಯಲ್ಲೂ ಸಹ ಆಕೆ ಅನೇಕ ಬಾರಿ ಹಾಟ್ ಪೋಸ್ ಗಳನ್ನು ಕೊಡುತ್ತಾ ಎಲ್ಲರ ಮೈಂಡ್ ಬ್ಲಾಕ್ ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ಸೊಷಿಯಲ್ ಮಿಡಿಯಾವನ್ನು ಶೇಕ್ ಮಾಡಿದೆ. ರಿಸ್ಕಿ ಬ್ಯುಸಿನೆಸ್ ಮಾಡುತ್ತಿದ್ದೇನೆ ಎಂದು ಬೋಲ್ಡ್ ಕಾಮೆಂಟ್ಸ್ ಸಹ ಮಾಡಿದ್ದಾರೆ. ಆಕೆ ತನ್ನ ಮೈಮೇಲಿನ ಬಟ್ಟೆಗಳನ್ನು ಬಿಚ್ಚುತ್ತಾ ಮೈಂಡ್ ಬ್ಲಾಖ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಆಕೆಯ ಪೊಟೋಗಳು ಇದೀಗ ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಚಂದ್ರಿಕಾ ರವಿ ಪೊಟೋಗಳು ಸೋಷಿಯಲ್ ಮಿಡಿಯಾ ಶೇಕ್ ಮಾಡುತ್ತಿದ್ದು, ಅಭಿಮಾನಿಗಳು ಸೇರಿದಂತೆ ನೆಟ್ಟಿಗರೂ ಸಹ ವಿವಿಧ ರೀತಿಯ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅನೇಕರು ನಿನ್ನ ಸೌಂದರ್ಯವೇ ನಿನಗೆ ದೊಡ್ಡ ರಿಸ್ಕ್ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಆಕೆ ಮತಷ್ಟು ಸಿನೆಮಾಗಳ ಆಫರ್‍ ಗಳಿಗಾಗಿ ಕಾಯುತ್ತಿದ್ದು, ಒಂದು ವೇಳೆ ಆಕೆಗೆ ಬಿಗ್ ಬ್ರೇಕ್ ಸಿಕ್ಕರೇ ಆಕೆ ಪಕ್ಕಾ ಬಹುಬೇಡಿಕೆ ನಟಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಆಕೆಯ ಅಭಿಮಾನಿಗಳು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

Most Popular

To Top