Film News

ಟ್ರಾನ್ಸಫರೆಂಟ್ ಬ್ಲಾಕ್ ಸೀರೆಯಲ್ಲಿ ಸ್ವಿಮ್ಮಿಂಗ್ ಪೂಲ್ ಬಳಿ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟ ಹನಿರೋಜ್…..!

ಮಲಯಾಳಂ ಮೂಲದ ಹನಿರೋಜ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟು ಅನೇಕ ವರ್ಷಗಳು ಕಳೆದರೂ ಸಹ ಆಕೆ ಮಾತ್ರ ವರ್ಷದ ಆರಂಭದಲ್ಲಿ ತೆರೆಕಂಡ ವೀರಸಿಂಹಾರೆಡ್ಡಿ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಈ ಸಿನೆಮಾದ ಬಳಿಕ ಆಕೆ ತುಂಬಾನೆ ಫೇಮಸ್ ಆದರು ಎಂದು ಹೇಳಬಹುದು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸೆನ್ಷೇಷನ್ ಎಂದೇ ಫೇಂ ಪಡೆದುಕೊಂಡಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಸಿನೆಮಾ ಭಾರಿ ನಿರೀಕ್ಷೆಯೊಂದಿಗೆ ಪ್ರಸಕ್ತ ವರ್ಷದ ಸಂಕ್ರಾಂತಿಯಂದು ಬಿಡುಗಡೆಯಾಗಿತ್ತು. ಈ ಸಿನೆಮಾ ಬಾಲಕೃಷ್ಣ ಕೆರಿಯರ್‍ ನಲ್ಲಿ ಅತಿ ಹೆಚ್ಚು ಗ್ರಾಸ್ ಪಡೆದುಕೊಂಡ ಸಿನೆಮಾ ಆಗಿದೆ ಎನ್ನಬಹುದಾಗಿದೆ. ಈ ಸಿನೆಮಾದಲ್ಲಿ ಹನಿರೋಜ್ ತುಂಬಾ ಅದ್ಬುತವಾಗಿ ನಟಿಸಿದ್ದರು. ಶ್ರುತಿ ಹಾಸನ್ ಗಿಂತ ಹನಿರೋಜ್ ಹೆಚ್ಚು ಫೇಂ ಪಡೆದುಕೊಂಡರು ಎಂದರೇ ತಪ್ಪಾಗಲಾರದು. ಇನ್ನೂ ಈ ಸಿನೆಮಾದ ಬಳಿಕ ಹನಿರೋಜ್ ತುಂಬಾನೆ ಪಾಪ್ಯುಲರ್‍ ಆಗಿದ್ದಾರೆ. ಇದೀಗ ಆಕೆ ಬ್ಲಾಕ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಹಾಟ್ ಪೋಸ್ ಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಟಾಪಿಕ್ ಆಗಿದೆ.

ಹಾಟ್ ಬ್ಯೂಟಿ ಹನಿರೋಜ್ ಬ್ಲಾಕ್ ಕಲರ್‍ ಟ್ರಾನ್ಸಫರೆಂಟ್ ಸೀರೆಯಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಸೊಂಟ, ಎದೆಯ ಸೌಂದರ್ಯವನ್ನು ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಟಾಪ್ ಟು ಬಾಟಂ ತನ್ನ ದೇಹದ ಸಿರಿಯನ್ನು ಪ್ರದರ್ಶನ ಮಾಡುತ್ತಾ ಯುವಕರ ನಿದ್ದೆಗೆಡಿಸಿದ್ದಾರೆ. ವೀರಸಿಂಹಾರೆಡಡಿ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡ ಈಕೆ ಇದೀಗ ಆ ಕ್ರೇಜ್ ಅನ್ನು ಕ್ಯಾಷ್ ಮಾಡಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುವಂತೆ ಮಾಡುತ್ತಿದ್ದಾರೆ. ನೆಕ್ಸ್ಟ್ ಲೆವೆಲ್ ನಲ್ಲಿ ವಿರಹ ವೇದನೆ ಅನುಭವಿಸುವಂತೆ ಆಕೆ ಕಾಣಿಸಿಕೊಂಡಿದ್ದಾರೆ. ರಾತ್ರಿ ಸಮಯದಲ್ಲಿ ಸ್ವಿಮ್ಮಿಂಗ್ ಪೂಲ್ ಬಳಿ ನೀರಿನಲ್ಲಿ ಕಾಲಿಟ್ಟು ಸೀರೆಯನ್ನು ಕೊಂಚ ಮೇಲಕ್ಕೆತ್ತಿ ಕುಳಿತು ಪೋಸ್ ಕೊಟ್ಟಿದ್ದಾರೆ. ಇದೀಗ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಹಾಟ್ ಬ್ಯೂಟಿ ಹನಿರೋಜ್ ಹಂಚಿಕೊಂಡ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆಕೆ ಹನಿರೋಜ್ ಅಲ್ಲ ಬ್ಲಾಕ್ ರೋಜ್ ಎಂತಲೂ, ಹಾಟ್ ನೆಸ್ ಗೆ ಜೆಲಸಿ ಹುಟ್ಟಿಸುತ್ತಿದ್ದಿಯಾ ಎಂತಲೂ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಸದ್ಯ ಆಕೆ ಮಲಯಾಳಂ, ತಮಿಳು ಹಾಗೂ ಕನ್ನಡ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಆಕೆಯ ಕೈಯಲ್ಲಿ ಮತಷ್ಟು ಸಿನೆಮಾಗಳಿವೆ ಎಂದು ಹೇಳಲಾಗುತ್ತಿದೆ. ಇದರ ಜೊತೆಗೆ ಕೆಲವೊಂದು ಕಾರ್ಯಕ್ರಮಗಳಲ್ಲಿ, ಶಾಪಿಂಗ್ ಮಾಲ್ಸ್ ಓಪೆನಿಂಗ್ ಕಾರ್ಯಕ್ರಮಗಳಲ್ಲೂ ಸಹ ಭಾಗಿಯಾಗುತ್ತಿರುತ್ತಾರೆ.

Most Popular

To Top