ಬಿಕಿನಿ ಮಾದರಿಯ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಮಹೆರೀನ್, ಗ್ಲಾಮರಸ್ ಪೋಸ್ ಮೂಲಕ ಇಂಟರ್ ನೆಟ್ ಶೇಕ್ ಮಾಡಿದ ಬ್ಯೂಟಿ….!

Follow Us :

ಪಂಜಾಬಿ ಮೂಲದ ನಟಿ ಮೆಹರೀನ್ ಪಿರ್ಜಾದ್ ಮಾಡಲಿಂಗ್ ಮೂಲಕ ಕೆರಿಯರ್‍ ಆರಂಭಿಸಿ ಬಳಿಕ ಸಿನೆಮಾಗಳಲ್ಲಿ ಎಂಟ್ರಿ ಕೊಟ್ಟರು. ಆಕೆ ನಟಿಸಿದ್ದು ಕಲವೇ ಸಿನೆಮಾಗಳಲ್ಲಾದರೂ ಸಹ ಬಹುಬೇಡಿಕೆಯನ್ನು ಸೃಷ್ಟಿಸಿಕೊಂಡಿದ್ದರು. 2016 ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಕೆಲವೊಂದು ಸೂಪರ್‍ ಹಿಟ್ ಸಿನೆಮಾಗಳಲ್ಲಿ ನಟಿಸಿ ತನ್ನದೇ ಆದ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡರು. ಬಳಿಕೆ ಆಕೆ ನಟಿಸಿದ ಕೆಲವೊಂದು ಸಿನೆಮಾಗಳು ಫ್ಲಾಪ್ ಆದ ಕಾರಣದಿಂದ ಆಕೆಗೆ ಅವಕಾಶಗಳೂ ಸಹ ಕಡಿಮೆಯಾದವು. ಆದರೂ ಸಹ ಕೆಲವೊಂದು ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ.

ಯಂಗ್ ಬ್ಯೂಟಿ ಮೆಹರೀನ್ ಸದ್ಯ ಸೌತ್ ನಲ್ಲಿ ಬೇಡಿಕೆಯುಳ್ಳ ನಟಿಯಾಗಿದ್ದಾರೆ. ಕೃಷ್ಣಗಾಡಿ ವೀರ ಪ್ರೇಮಗಾಧ ಎಂಬ ತೆಲುಗು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಕಡಿಮೆ ಸಮಯದಲ್ಲೇ ಕ್ರೇಜಿ ನಟಿಯಾದರು. ಟಾಲಿವುಡ್ ನಲ್ಲಿ ಸಕ್ಸಸ್ ಪುಲ್ ನಟಿಯಾಗಿ ಕ್ರೇಜ್ ಪಡೆದುಕೊಂಡರು. ತೆಲುಗಿನಲ್ಲಿ ಆಕೆ ಕೊನೆಯದಾಗಿ ಎಫ್-3 ಸಿನೆಮಾದಲ್ಲಿ ನಟಿಸಿದ್ದರು. ಮೆಹರೀನ್ ಗ್ಲಾಮರ್‍ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಿಕಿನಿಯಲ್ಲೂ ಸಹ ಕೆಲವೊಂದು ಸಿನೆಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನೆಮಾದಲ್ಲಿನ ಪಾತ್ರಕ್ಕೆ ತಕ್ಕಂತೆ ಗ್ಲಾಮರ್‍ ಶೋ ಮಾಡುತ್ತಾ ಕ್ರೇಜ್ ಪಡೆದುಕೊಂಡಿದ್ದಾರೆ. ಆಕೆ ಅಭಿನಯದ ಎಫ್-2 ಸಿನೆಮಾ ಮಾತ್ರ ಒಳ್ಳೆಯ ಸಕ್ಸಸ್ ಕಂಡುಕೊಂಡರೇ, ಎಫ್-3 ಸಿನೆಮಾ ಮಾತ್ರ ಅಷ್ಟೊಂದು ಸಕ್ಸಸ್ ಕಾಣಲಿಲ್ಲ. ಆದರೆ ಸೋಷಿಯಲ್ ಮಿಡಿಯಾದಲ್ಲಂತೂ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಇನ್ನೂ ನಟಿ ಮೆಹರೀನ್ ಫಿರ್ಜಾದ್ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಸಿನೆಮಾಗಳಲ್ಲಿ ಜೋರು ಕಡಿಮೆಯಾದರೂ ಸಹ ಆಕೆ ವೆಕೇಷನ್ ಗಳಿಗೆ ಹಾರುತ್ತಾ ಪುಲ್ ಜೋಷ್ ನಲ್ಲಿದ್ದಾರೆ. ವೆಕೇಷನ್ ಗಳಲ್ಲಿ ಸುಂದರ ತಾಣಗಳಲ್ಲಿ ವಿಹರಿಸುತ್ತಾ ಹಾಟ್ ಅಂಡ್ ಬೋಲ್ಡ್ ಆಗಿ ಪೋಸ್ ಗಳನ್ನು ಕೊಡುತ್ತಿರುತ್ತಾರೆ. ಇದೀಗ ಆಕೆ ಬಿಕಿನಿ ಮಾದರಿಯ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಟಾಪ್ ಗ್ಲಾಮರ್‍ ಜೊತೆಗೆ ಥಂಡರ್‍ ಥೈಸ್ ಶೋ ಮಾಡುತ್ತಾ ಯುವಕರ ನಿದ್ದೆ ಕದ್ದಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳನ್ನು ಹರಿಬಿಡುತ್ತಾ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಮೆಹರೀನ್ ಕೆರಿಯರ್‍ ಸದ್ಯ ಕೊಂಚ ಕಷ್ಟದಲ್ಲಿದೆ ಎನ್ನಲಾಗಿದೆ. ಸುಲ್ತಾನ್ ಆಫ್ ಡೆಲ್ಲಿ ಎಂಬ ವೆಬ್ ಸಿರೀಸ್ ನಲ್ಲಿ ಬೋಲ್ಡ್ ಅವತಾರ ತಾಳಿ ಎಲ್ಲರನ್ನೂ ಶಾಕ್ ಆಗುವಂತೆ ಮಾಡಿದ್ದರು. ಕಳೆದ 2021 ರಲ್ಲಿ ಆಕೆ ಭವ್ಯ ಬಿಷ್ನೋಯ್ ಎಂಬಾತನೊಂದಿಗೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದರು. ಆದರೆ ಕೆಲವೊಂದು ವಿಬೇಧಗಳ ಕಾರಣದಿಂದ ಮದುವೆಗೂ ಮುಂಚೆಯೇ ಅವಿರಿಬ್ಬರೂ ಬೇರೆಯಾದರು.