ವೈಟ್ ಡ್ರೆಸ್ ಧರಿಸಿ, ಬೆಡ್ ಮೇಲೆ ಕುಳಿತು ಟಾಪ್ ಸೌಂದರ್ಯದ ಮೂಲಕ ಹಾಟ್ ಪೋಸ್ ಕೊಟ್ಟ ನಿಧಿ ಅಗರ್ವಾಲ್…..!

ಮುನ್ನಾ ಮೈಕಲ್ ಎಂಬ ಹಿಂದಿ ಸಿನೆಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ನಿಧಿ ಅಗರ್ವಾಲ್ ಕಡಿಮೆ ಸಮಯದಲ್ಲೇ ಹೆಚ್ಚು ಫೇಮ್ ತಂದುಕೊಂಡರು. ಅದರಲ್ಲೂ ಟಾಲಿವುಡ್ ನಲ್ಲಿ ಸೌಂದರ್ಯದ ಸುನಾಮಿ ಎಬ್ಬಿಸಿದ ನಟಿ ಎಂತಲೂ ಈಕೆ ಫೇಮಸ್ ಆಗಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಕ್ರೇಜ್ ಪಡೆದುಕೊಂಡ ಈಕೆ ಸದಾ ಹಾಟ್ ಪೊಟೋಸ್ ಮೂಲಕ ಎಲ್ಲರನ್ನು ತನ್ನತ್ತ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಪಡ್ಡೆಹುಡುಗರ ಮೈಂಡ್ ಬ್ಲಾಕ್ ಮಾಡುತ್ತಿವೆ ಎಂದು ಹೇಳಲಾಗಿದೆ.

ನಟಿ ನಿಧಿ ಅಗರ್ವಾಲ್ ಸೌಂದರ್ಯ, ಅಭಿನಯ ಎರಡನ್ನೂ ಹೊಂದಿದ್ದರೂ ಸಹ ಇನ್ನೂ ಆಕೆ ಸ್ಟಾರ್‍ ಡಮ್ ಪಡೆದುಕೊಂಡಿಲ್ಲ. ಆದರೆ ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸ್ಟಾರ್‍ ಡಮ್ ಗಿಟ್ಟಿಸಿಕೊಂಡಿದ್ದಾರೆ ಎಂತಲೇ ಹೇಳಬಹುದಾಗಿದೆ. ಇಸ್ಮಾರ್ಟ್ ಶಂಕರ್‍ ಸಿನೆಮಾದ ಬಳಿಕ ನಿಧಿ ಅಗರ್ವಾಲ್ ಕ್ರೇಜ್ ಜೋರಾಯಿತು. ಬಳಿಕ ಇಂಟರ್‍ ನೆಟ್ ನಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಟಾಪ್ ಸೌಂದರ್ಯ ಶೋ ಮಾಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಟ್ರೀಟ್ ನೀಡುತ್ತಾ ಅಭಿಮಾನಿಗಳನ್ನು ಸೇರಿದಂತೆ ಅನೇಕರನ್ನು ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ದೇಹದ ಸಿರಿಯನ್ನು ಪ್ರದರ್ಶನ ಮಾಡುವುದರಲ್ಲಿ ಒಂದು ಹೆಜ್ಜೆ ಮುಂದೆಯೇ ಇರುತ್ತಾರೆ. ಇದೀಗ ಆಕೆ ಲೇಟೆಸ್ಟ್ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ನಟಿ ನಿಧಿ ಅಗರ್ವಾಲ್ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ಹೋಟೆಲ್ ಒಂದರಲ್ಲಿ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ವೈಟ್ ಡ್ರೆಸ್ ನಲ್ಲಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಹಾಟ್ ಸ್ಕಿನ್ ಶೋ ಮೂಲಕ ನೆಟ್ಟಿಗರನ್ನು ಫಿದಾ ಮಾಡುತ್ತಿದ್ದಾರೆ. ಬೆಡ್ ಮೇಲೆ ಕುಳಿತು ಹಾಟ್ ಲುಕ್ಸ್ ನೀಡಿದ್ದಾರೆ. ಇನ್ನೂ ಆಕೆ ಕ್ಯಾಮೆರಾಗೆ ಕ್ಲೊಜಪ್ ನಲ್ಲಿ ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಇದರ ಜೊತೆಗೆ ಆಕೆಯ ಮಾದಕ ನೋಟ ಎಲ್ಲರನ್ನೂ ತನ್ನತ್ತ ಸೆಳೆಯುವಂತೆ ಮಾಡುತ್ತಿದ್ದಾರೆ. ಇನ್ನೂ ಆಕೆಯ ಮಾದಕತೆಗೆ ಫಿದಾ ಆದ ನೆಟ್ಟಿಗರು ಲೈಕ್ ಗಳು ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ.

ನಟಿ ನಿಧಿ ಅಗರ್ವಾಲ್ ಇಸ್ಮಾರ್ಟ್ ಶಂಕರ್‍ ಸಿನೆಮಾದ ಮೂಲಕ ಒಳ್ಳೆಯ ಕ್ರೇಜ್ ಪಡೆದುಕೊಂಡರು. ಬಳಿಕ ಅನೇಕ ಸಿನೆಮಾಗಳಲ್ಲಿ ನಟಿಸಿದರೂ ಸಹ ಅಷ್ಟೊಂದು ಸಕ್ಸಸ್ ಕಾಣಲಿಲ್ಲ ಎಂದೇ ಹೇಳಬಹುದು. ಸದ್ಯ ಆಕೆ ಪವರ್‍ ಸ್ಟಾರ್‍ ಪವನ್ ಕಲ್ಯಾಣ್ ಅಭಿನಯದ ಪ್ಯಾನ್ ಇಂಡಿಯಾ ಸಿನೆಮಾ ಹರಿ ಹರ ವೀರಮಲ್ಲು ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದ ಮೇಲೆ ಆಕೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.