Film News

ಎದೆಯ ಸೌಂದರ್ಯದ ಮೂಲಕ ಹಲ್ ಚಲ್ ಸೃಷ್ಟಿಸಿದ ಗ್ಲೋಬಲ್ ಬ್ಯೂಟಿ ಪ್ರಿಯಾಂಕಾ ಚೋಪ್ರಾ, ಮೈಂಡ್ ಬ್ಲೋಯಿಂಗ್ ಪೋಸ್ ವೈರಲ್….!

ಸುಮಾರು 20 ವರ್ಷಗಳಿಂದ ಸಿನಿರಂಗದಲ್ಲಿ ಸಕ್ರಿಯರಾಗಿರುವ ನಟಿ ಪ್ರಿಯಾಂಕಾ ಚೋಪ್ರಾ ಇದೀಗ ಹಾಲಿವುಡ್ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅನೇಕ ಸೂಪರ್‍ ಹಿಟ್ ಸಿನೆಮಾಗಳ ಮೂಕ ತನ್ನದೇ ಆದ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡಿದ್ದಾರೆ. ವಿಶ್ವ ಸುಂದರಿ ಪಟ್ಟವನ್ನು ಮುಡಿಗೇರಿಸಿಕೊಂಡು ಬಾಲಿವುಡ್ ನಿಂದ ಹಾಲಿವುಡ್ ಗೆ ಹಾರಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ.

ಮಾಜಿ ವಿಶ್ವ ಸುಂದರಿ ಪ್ರಿಯಾಂಕಾ ಚೋಪ್ರಾ ಸದ್ಯ ಹಾಲಿವುಡ್ ನಲ್ಲೇ ಸಿನೆಮಾಗಳನ್ನು ಮಾಡುತ್ತಾ ಬ್ಯುಸಿಯಾಗಿದ್ದಾರೆ. ಕಳೆದ 2017 ರಿಂದ ಹಾಲಿವುಡ್ ನಲ್ಲೇ ಬ್ಯಾಕ್ ಟು ಬ್ಯಾಕ್ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸದ್ಯ ಪ್ರಿಯಾಂಕಾ ಚೋಪ್ರಾ ಸಿಟಾಡೆಲ್ ಎಂಬ ಸಿರೀಸ್ ನಲ್ಲಿ ನಟಿಸಿದ್ದಾರೆ. ಈ ಸಿರೀಸ್ ಮೇಲೆ ಭಾರಿ ನಿರೀಕ್ಷೆ ಸಹ ಹುಟ್ಟಿದೆ. ಇನ್ನೂ ಸೀರಿಸ್ ಪ್ರಮೋಷನ್ ಕೆಲಸಗಳೂ ಸಹ ಭರದಿಂದ ಸಾಗುತ್ತಿವೆ. ಇತ್ತಿಚಿಗಷ್ಟೆ ಸಿಟಾಡೆಲ್ ವೆಬ್ ಸಿರೀಸ್ ಪ್ರಮೋಷನ್ ರೋಮ್ ನಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಚೋಪ್ರಾ ತನ್ನ ಪತಿ ನಿಕ್ ಜೋನಸ್ ಜೊತೆಗೆ ಹಾಜರಾಗಿದ್ದರು. ಇನ್ನೂ ಇದೇ ಸಮಯದಲ್ಲಿ ವೇಕೇಷನ್ ಸಹ ಎಂಜಾಯ್ ಮಾಡಿದ್ದಾರೆ. ಇನ್ನೂ ಪ್ರಿಯಾಂಕ ಸ್ಟನ್ನಿಂಗ್ ಔಟ್ ಫಿಟ್ ನಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.

ನಟಿ ಪ್ರಿಯಾಂಕಾ ಚೋಪ್ರಾ ಗ್ರೀನ್ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಹಾಲಿವುಡ್ ಗೆ ಹಾರಿದ ಬಳಿಕ ಪ್ರಿಯಾಂಕಾ ಚೋಪ್ರಾ ಮತಷ್ಟು ಹಾಟ್ ಆಗಿದ್ದಾರೆ. ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಈ ಡ್ರೆಸ್ ನಲ್ಲಿ ಪ್ರಿಯಾಂಕಾ ತನ್ನ ಎದೆಯ ಸೌಂದರ್ಯದೊಂದಿಗೆ ಅಭಿಮಾನಿಗಳ ಜೊತೆಗೆ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಹಾಟ್ ಕಾಮೆಂಟ್ ಗಳು ಹಾಗೂ ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಆಕೆಯೊಂದಿಗೆ ನಿಕ್ ಸಹ ಕಾಣಿಸಿಕೊಂಡಿದ್ದು, ಆಕೆಯ ಸೌಂದರ್ಯಕ್ಕೆ  ಫಿದಾ ಆಗಿದ್ದಾರೆ. ಇನ್ನೂ ಈ ಜೋಡಿ ಪೊಟೋಗಳನ್ನು ನೋಡಿದ ಅಭಿಮಾನಿಗಳು ಕ್ಯೂಟ್ ಅಂಡ್ ಹಾಟ್ ಕಪಲ್ಸ್ ಎಂದು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಪ್ರಿಯಾಂಕಾ ಚೋಪ್ರಾ ಸಿಟಾಡೆಲ್ ವೆನ್ ಸಿರೀಸ್ ನಲ್ಲಿ ತುಂಬಾ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಈ ಸಿರೀಸ್ ಪ್ರಮೋಷನ್ ನಿಮಿತ್ತ ಹಾಟ್ ಪೋಸ್ ಗಳ ಮೂಲಕ ಪ್ರಮೋಷನ್ ಗೆ ಹೈಲೈಟ್ ಆಗುತ್ತಿದ್ದಾರೆ. ಇದೀಗ ಪ್ರಿಯಾಂಕಾ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಆಕೆಯ ಪೊಟೋಗಳಿಗೆ ಕೇವಲ ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರೆಟಿಗಳು ಸಹ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Most Popular

To Top