ಬಿಕಿನಿಯಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟ ರಕುಲ್ ಪ್ರೀತ್ ಸಿಂಗ್, ದುಬೈ ವೆಕೇಷನ್ ನಲ್ಲಿ ಎಂಜಾಯ್ ಮಾಡಿದ ಹಾಟ್ ಬ್ಯೂಟಿ…..!

Follow Us :

ಪಂಜಾಬಿ ಮೂಲದ ನಟಿ ರಕುಲ್ ಪ್ರೀತ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಓವರ್‍ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಗ್ಯಾಪ್ ಇಲ್ಲದೇ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇನ್ನೂ ಸಿನೆಮಾಗಳ ಕಡಿಮೆಯಾದರೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹವಾ ಸೃಷ್ಟಿಸುತ್ತಿರುತ್ತಾರೆ. ದಿನಕ್ಕೊಂದು ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ.  ಸದ್ಯ ದುಬೈ ವೆಕೇಷನ್ ನಲ್ಲಿದ್ದು, ಅಲ್ಲಿನ ಸುಂದರ ತಾಣಗಳಲ್ಲಿ ಬಿಕಿನಿ ಧರಿಸಿ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ.

ಸೌತ್ ಅಂಡ್ ನಾರ್ತ್ ಸಿನಿರಂಗದ ರಕುಲ್ ಪ್ರೀತ್ ಸಿಂಗ್ ಇತ್ತೀಚಿಗೆ ಗ್ಲಾಮರ್‍ ಡೋಸ್ ದಿನೇ ದಿನೇ ಏರಿಸುತ್ತಲೇ ಇದ್ದಾರೆ. ಬಾಲಿವುಡ್ ಸಿನಿಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟ ಈಕೆ ಗ್ಲಾಮರ್‍ ಡೋಸ್ ಏರಿಸುತ್ತಲೇ ಇದ್ದಾರೆ. ತನ್ನ ದೇಹದ ಮೈಮಾಟ ಕಾಪಾಡಿಕೊಳ್ಳಲು ಆಕೆ ಭಾರಿ ವರ್ಕೌಟ್ಸ್ ಮಾಡುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ನೆವರ್‍ ಬಿಪೋರ್‍ ಎಂಬಂತೆ ಸದಾ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೆಂಡಿ ವೇರ್‍ ನಲ್ಲಿ ಮಾದಕ ಪೋಸ್ ಗಳನ್ನು ನೀಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಸಿನೆಮಾಗಳ ಶೂಟಿಂಗ್ ನಿಂದ ಆಕೆ ಬ್ರೇಕ್ ಸಿಕ್ಕರೇ ವೇಕೇಷನ್ ಗಳಿಗೆ ಹಾರುತ್ತಿರುತ್ತಾರೆ.  ಇದೀಗ ದುಬೈನಲ್ಲಿ ಟ್ರಿಪ್ ಎಂಜಾಯ್ ಮಾಡುತ್ತಿರುತ್ತಾರೆ.

ಯಂಗ್ ಅಂಡ್ ಹಾಟ್ ಬ್ಯೂಟಿ ರಕುಲ್ ಪ್ರೀತ್ ಸಿಂಗ್ ಬೀಚ್ ನಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ.  ಬಿಕಿನಿ ಧರಿಸಿ ಮೈಂಡ್ ಬ್ಲಾಕ್ ಮಾಡುವ ಪೋಸ್ ಕೊಡುತ್ತಿರುತ್ತಾರೆ. ಈ ಸಂಬಂಧ ಪೊಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ನೆಟ್ಟಿಗರು ಈ ಪೊಟೋಗಳನ್ನು ಕಂಡು ಫಿದಾ ಆಗಿದ್ದಾರೆ. ರಕುಲ್ ಗ್ಲಾಮರ್‍ ಪೊಟೋಗಳಿಗೆ ಯುವಕರು ನಿದ್ದೆ ಗೆಡಿಸಿಕೊಂಡಿದ್ದಾರೆ. ಬೀಚ್ ನಲ್ಲಿ ಕುಳಿತುಕೊಂಡು, ಚೇರ್‍ ಮೇಲೆ ಕುಳಿತು ಥೈಸ್ ಶೋ ಮಾಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ರಕುಲ್ ಪ್ರೀತ್ ಸಿಂಗ್ ಸಿನೆಮಾಗಳ ಜೊತೆಗೆ ವೈಯುಕ್ತಿಕ ವಿಚಾರಗಳಿಂದಲೂ ಸಹ ಸುದ್ದಿಯಾಗುತ್ತಿರುತ್ತಾರೆ. ಆಕೆ ನಟ ಕಂ ನಿರ್ಮಾಪಕ ಜಾಕಿ ಭಗ್ನಾನಿ ಎಂಬಾತನನ್ನು ಪ್ರೀತಿಸುತ್ತಿರುವುದಾಗಿ ಆಕೆ ಪ್ರಕಟಿಸಿದ್ದರು. ಕಳೆದ ವರ್ಷವೇ ಅವರ ಮದುವೆಯಾಗಬೇಕಿತ್ತು. ಸಿನೆಮಾಗಳ ಕಾರಣದಿಂದ ಮದುವೆ ಮುಂದೂಡಲಾಯಿತಂತೆ. ಈ ವರ್ಷದಲ್ಲಿ ರಕುಲ್ ಸಪ್ತಪದಿ ತುಳಿಯಬಹುದು ಎನ್ನಲಾಗುತ್ತಿದೆ. ಕಮಲ್ ಹಾಸನ್ ಇಂಡಿಯನ್-2, ಶಿವ ಕಾರ್ತಿಕೇಯನ್ ಜೊತೆಗೆ ಆಯಾಲಾನ್ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.