ವಿಚಿತ್ರವಾದ ಡ್ರೆಸ್ ನಲ್ಲಿ ಹಾಟ್ ಆಗಿ ಪೋಸ್ ಕೊಟ್ಟ ರಕುಲ್ ಪ್ರೀತ್, ಬೌಂಡರಿಗಳನ್ನು ದಾಟಿ ಗ್ಲಾಮರ್ ಶೋ ಮಾಡಿದ ಹಾಟ್ ಬ್ಯೂಟಿ…..!

ಹಾಟ್ ಬ್ಯೂಟಿ ರಕುಲ್ ಪ್ರೀತ್ ಸಿಂಗ್ ಇತ್ತೀಚಿಗೆ ಗ್ಲಾಮರ್‍ ಡೋಸ್ ದಿನೇ ದಿನೇ ಏರಿಸುತ್ತಲೇ ಇದ್ದಾರೆ. ಸ್ಯಾಂಡಲ್ ವುಡ್ ನ ಗಿಲ್ಲಿ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಎಂಟ್ರಿಕೊಟ್ಟ ಈಕೆ ಸಾಲು ಸಾಲು ಸಿನೆಮಾಗಳಲ್ಲಿ ನಟಿಸಿ ಅನೇಕ ಹಿಟ್ ಸಿನೆಮಾಗಳನ್ನು ಸಹ ನೀಡಿದ್ದಾರೆ. ಇದೀಗ ಆಕೆ ಬಡ್ ಶೀಟ್ ಅನ್ನು ಸುತ್ತಿಕೊಂಡಿರುವಂತ ಡ್ರೆಸ್ ನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಸ್ಟಾರ್‍ ನಟಿ ರಕುಲ್ ಪ್ರೀತ್ ಸಿಂಗ್ ಈ ಹಿಂದೆ ಬ್ಯಾಕ್ ಟು ಬ್ಯಾಕ್ ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಭಾರಿ ಫೇಂ ಪಡೆದುಕೊಂಡರು. ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡರು. ಅದರಲ್ಲೂ ಟಾಲಿವುಡ್ ನಲ್ಲಿ ಆಕೆ ಅನೇಕ ಸ್ಟಾರ್‍ ನಟರ ಜೊತೆಗೆ ನಟಿಸಿ ಸ್ಟಾರ್‍ ಡಂ ಗಿಟ್ಟಿಸಿಕೊಂಡರು. ಆದರೆ ಇತ್ತೀಚಿಗೆ ಆಕೆ ಬ್ಯಾಕ್ ಟು ಬ್ಯಾಕ್ ಅಪಜಯಗಳೂ ಸಹ ಎದುರಾದವು. ಈ ಕಾರಣದಿಂದ ಆಕೆಗೆ ಅವಕಾಶಗಳೂ ಸಹ ಕಡಿಮೆಯಾಗಿದ್ದು, ಆಕೆ ಬಾಲಿವುಡ್ ನತ್ತ ಮುಖ ಮಾಡಿದರು. ಬಾಲಿವುಡ್ ನಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳಲು ಸಕ್ಸಸ್ ಆದರು. ಬಾಲಿವುಡ್ ನಲ್ಲಿ ಆಕೆಗೆ ಬ್ಯಾಕ್ ಟು ಬ್ಯಾಕ್ ಅವಕಾಶಗಳು ಹರಿದು ಬಂದವು. ಅವಕಾಶಗಳನ್ನು ಪಡೆದುಕೊಂಡರೂ ಸಹ ಆಕೆ ಅಭಿನಯದ ಸಿನೆಮಾಗಳು ಹಿಟ್ ಆಗಲಿಲ್ಲ. ಸದ್ಯ ಆಕೆಯ ಕೈಯಲ್ಲಿ ಎರಡು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಇನ್ನೂ ರಕುಲ್ ಹೊಸ ಅವಕಾಶಗಳನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಗೇಟ್ ತೆರೆದಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಗ್ಲಾಮರ್‍ ಟ್ರೀಟ್ ನೀಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಬಾಳೆಹಣ್ಣು ತೋಟದ ಬಳಿ ಹಾಟ್ ಆಗಿ ದರ್ಶನ ಕೊಟ್ಟಿದ್ದಾರೆ. ಬೆಡ್ ಶೀಟ್ ದೇಹಕ್ಕೆ ಸುತ್ತಿಕೊಂಡಿರುವಂತೆ ಇರುವ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯದ ಜೊತೆಗೆ ಆಕೆ ಥೈಸ್ ಶೋ ಮಾಡುತ್ತಾ ಅಭಿಮಾನಿಗಳ ನಿದ್ದೆ ಕದ್ದಿದ್ದಾರೆ. ಮತ್ತೇರಿಸುವ ಲುಕ್ಸ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಲು ಸೋಷಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿವೆ. ವಿವಿಧ ರೀತಿಯ ಕಾಮೆಂಟ್ ಗಳನ್ನು ಸಹ ಅಭಿಮಾನಿಗಳು ಹಾಗೂ ನೆಟ್ಟಿಗರು ಹರಿಬಿಡುತ್ತಿದ್ದಾರೆ.