ಬ್ಲೇಜರ್ ಧರಿಸಿ ಪ್ಯಾಂಟ್ ಹಾಕುವುದನ್ನ ಮರೆತ ರಕುಲ್, ಥೈಸ್ ಶೋ ಮೂಲಕ ಬಿಸಿಯನ್ನೇರಿಸಿದ ಡೆಲ್ಲಿ ಬ್ಯೂಟಿ….!

ಸೌತ್ ಅಂಡ್ ನಾರ್ತ್ ನಲ್ಲಿ ಬಹುಬೇಡಿಕೆ ಹೊಂದಿರುವ ನಟಿಯರ ಸಾಲಿಗೆ ರಕುಲ್ ಪ್ರೀತ್ ಸಿಂಗ್ ಸಹ ಸೇರುತ್ತಾರೆ. ಸಾಲು ಸಾಲು ಸಿನೆಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಕೇವಲ ಸೌತ್ ಸಿನಿರಂಗಕ್ಕೆ ಸೀಮಿತವಾಗದೇ ಆಕೆ ಬಾಲಿವುಡ್ ನಲ್ಲೂ ಕ್ರೇಜ್ ದಕ್ಕಿಸಿಕೊಂಡು ಅಲ್ಲೂ ಸಹ ತಮ್ಮ ಹವಾ ಸೃಷ್ಟಿ ಮಾಡಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿದ್ದು, ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಬ್ಲೇಜರ್‍ ಧರಿಸಿ ಪ್ಯಾಂಟ್ ಲೆಸ್ ಆಗಿ ಹಾಟ್ ಪೋಸ್ ಕೊಟ್ಟಿದ್ದಾರೆ ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಬಹುಬೇಡಿಕೆ ನಟಿ ರಕುಲ್ ಪ್ರೀತ್ ಸಿಂಗ್ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೋಷಿಯಲ್ ಮಿಡಿಯಾದಲ್ಲೂ ಆಕ್ಟೀವ್ ಆಗಿರುವ ರಕುಲ್ ಅಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಕೆಲವೊಂದು ಪೊಟೋಗಳನ್ನು ಶೇರ್‍ ಮಾಡಿದ್ದಾರೆ. ಸದ್ಯ ಆಕೆ ಪೊಟೋಗಳು ಸೋಷಿಯಲ್ ಮಿಡಿಯಾ ತುಂಬಾ ಹರಿದಾಡುತ್ತಿವೆ. ಸದ್ಯ ಮುಂಬೈನಲ್ಲೇ ಸೆಟಲ್ ಆಗಿದ್ದಾರೆ ರಕುಲ್. ಬ್ಯಾಕ್ ಟು ಬ್ಯಾಕ್ ಹಿಂದಿ ಸಿನೆಮಾಗಳನ್ನು ಮಾಡುತ್ತಾ ಕ್ರೇಜ್ ಬೆಳೆಸಿಕೊಂಡಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಂತೂ ಸದಾ ಆಕ್ಟೀವ್ ಆಗಿದ್ದು, ದಿನಕ್ಕೊಂದು ಮಾದರಿಯಲ್ಲಿ ಅಭಿಮಾನಿಗಳಿಗೆ ಹಾಗೂ ನೆಟ್ಟಿಗರಿಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇದೀಗ ಆಕೆ ಮುಂಬೈನಲ್ಲಿ ನಡೆದಂತಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಎಲ್ಲರ ಗಮನ ತನ್ನತ್ತ ಸೆಳೆದುಕೊಂಡಿದ್ದಾರೆ.

ಇತ್ತೀಚಿಗೆ ಮುಂಬೈನಲ್ಲಿ FICCI ಈವೆಂಟ್ ನಲ್ಲಿ ರಕುಲ್ ಹಾಜರಾಗಿದ್ದಾರೆ. ಈ ವೇಳೆ ಆಕೆ ಮೈಂಡ್ ಬ್ಲಾಕ್ ಆಗುವಂತಹ ಔಟ್ ಪುಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಬ್ಲೇಜರ್‍ ಧರಿಸಿ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ. ಶಾರ್ಟ್ ಧರಿಸಿ ಥಂಡರ್‍ ಥೈಸ್ ಶೋ ಮಾಡಿ ಎಲ್ಲರನ್ನೂ ತನ್ನತ್ತ ಸೆಳೆಯುವಂತೆ ಮಾಡಿದ್ದಾರೆ. ರಕುಲ್ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದು, ಇದೀಗ ಲೇಟೆಸ್ಟ್ ಪೊಟೋಗಳ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆಯ ಮಾದಕತೆಗೆ ಫಿದಾ ಆದ ನೆಟ್ಟಿಗರೂ ಹಾಗೂ ಅಭಿಮಾನಿಗಳೂ ಸಹ ಹಾಟ್ ಹಾಟ್ ಕಾಮೆಂಟ್ ಗಳು, ಲೈಕ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಪ್ಯಾಂಟ್ ಧರಿಸುವುದನ್ನು ಮರೆತಿದ್ದೀಯಾ ಎಂದರೇ, ಮತ್ತೆ ಕೆಲವರು ಥಂಡರ್‍ ಥೈಸ್ ಶೋ ಮಾಡುತ್ತಾ ಬಿಸಿಯನ್ನೇರಿಸುತ್ತಿದ್ದೀರಾ ಎಂದು ಕಾಮೆಂಟ್ ಗಳನ್ನು ಹಂಚಿಕೊಂಡಿದ್ದಾರೆ.

ಇನ್ನೂ ಕಳೆದ ವರ್ಷ ರಕುಲ್ ಐದು ಸಿನೆಮಾಗಳಲ್ಲಿ ನಟಿಸಿದ್ದರು. ಯಾವುದೇ ಸಿನೆಮಾ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಇದೇ ವರ್ಷದ ಆರಂಭದಲ್ಲೂ ಸಹ ಆಕೆ ಛತ್ರಿವಾಲಿ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾ ಸಹ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ ಇದೀಗ ಆಕೆ ಇಂಡಿಯನ್-2, ಅಲಾಯನ್ ಸೇರಿದಂತೆ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.