ಮಿರರ್ ಮುಂದೆ ಬೋಲ್ಡ್ ಪೋಸ್ ಕೊಟ್ಟ ರಿತಿಕಾ ಸಿಂಗ್, ಅದು ಹೈಲೈಟ್ ಆಗಿ ಕಾಣಿಸುವಂತೆ ಪೋಸ್ ಕೊಟ್ಟ ನಟಿ….!

Follow Us :

ಕಿರುತೆರೆಯಿಂದ ಸ್ಟಾರ್‍ ನಟಿಯರವರೆಗೂ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸಿನೆಮಾಗಳಿಗಿಂತಹ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಸೌತ್ ನಟಿ ರಿತಿಕಾ ಸಿಂಗ್ ಸಹ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಹಾಟ್ ಪೋಸ್ ಗಳ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಮಿರರ್‍ ಮುಂದೆ ಬೋಲ್ಡ್ ಪೋಸ್ ಕೊಟ್ಟಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ ಎನ್ನಲಾಗುತ್ತಿದೆ.

ತಮಿಳು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಿತಿಕಾ ಸಿಂಗ್ ಅಂದುಕೊಂಡಷ್ಟು ಸಕ್ಸಸ್ ಕಾಣದೇ ಇದ್ದರೂ ಸಹ ಬಂದಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಕೆರಿಯರ್‍ ಸಾಗಿಸುತ್ತಿದ್ದಾರೆ. ಸದ್ಯ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ವಿಭಿನ್ನವಾದ ಪಾತ್ರಗಳನ್ನು ಪೋಷಣೆ ಮಾಡುತ್ತಾ ಸಿನಿ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಇನ್ನೂ ರಿತಿಕಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್, ವಿಡಿಯೋಗಳ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಬೆಂಕಿ ಹಚ್ಚುತ್ತಿರುತ್ತಾರೆ. ಅದರಲ್ಲೂ ಆಕೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾ ಬೋಲ್ಡ್ ಆಗಿ ಕಾಣಿಸಿಕೊಂಡು ಪಡ್ಡೆಹುಡುಗರ ನಿದ್ದೆಗೆಡಿಸುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ವೈರಲ್ ಆಗುತ್ತಿವೆ.

ನಟಿ ರಿತಿಕಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಆಕ್ಟೀವ್ ಆಗಿರುತ್ತಾರೆ. ಟ್ರೆಂಡಿ ಹಾಗೂ ಟ್ರೆಡಿಷನಲ್ ವೇರ್‍ ನಲ್ಲಿ ಆಕೆ ತನ್ನ ಫಾಲೋವರ್ಸ್‌ಗಳ ನಿದ್ದೆಗೆಡಿಸುತ್ತಿರುತ್ತಾರೆ. ಇದೀಗ ಆಕೆ ಕ್ರೇಜಿ ಪೊಟೋ ಒಂದನ್ನು ಹಂಚಿಕೊಂಡಿದ್ದಾರೆ. ಕ್ರಾಫ್ಟ್ ಸ್ಲೀವ್ ಲೆಸ್ ಬನಿಯನ್, ಬ್ಲೂ ಡೆನಿಮ್ ಜೀನ್ಸ್ ನಲ್ಲಿ ದರ್ಶನ ಕೊಟ್ಟಿದ್ದಾರೆ. ಮಿರರ್‍ ಮುಂದೆ ಹಿಂದೆ ತಿರುಗಿ ಕುಳಿತುಕೊಂಡು ಮೊಬೈಲ್ ನಲ್ಲಿ ಪೊಟೋ ತೆಗೆದುಕೊಂಡಿದ್ದಾರೆ. ಈ ಪೊಟೋಗಳನ್ನು ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಬ್ಯಾಕ್ ಸ್ಟ್ರಕ್ಚರ್‍ ಸೂಪರ್‍, ಫಿಟ್ ನೆಸ್ ವಿಚಾರದಲ್ಲಿ ಎಂತಹ ಟಿಪ್ಸ್ ಯೂಸ್ ಮಾಡುತ್ತೀರಾ ಎಂಬುದನ್ನು ತಿಳಿಸಿ ಎಂದು ಅನೇಕರು ಕೇಳುತ್ತಿದ್ದಾರೆ. ಮತ್ತೆ ಕೆಲವರು ಹಾಟ್ ಬೇಬಿ, ಬೋಲ್ಡ್ ಬೇಬಿ, ಸೂಪರ್‍ ಸ್ಟ್ರಕ್ಚರ್‍ ಎಂಬೆಲ್ಲಾ ಕಾಮೆಂಟ್ ಗಲನ್ನು ಹರಿಬಿಡುತ್ತಿದ್ದಾರೆ. ಸದ್ಯ ಆಕೆ ರಜನಿಕಾಂತ್ ರವರ ಮುಂದಿನ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.