ಬಿಕಿನಿಯಲ್ಲಿ ಇಂಟರ್ ನೆಟ್ ಶೇಕ್ ಮಾಡುವಂತಹ ಪೋಸ್ ಕೊಟ್ಟ ಸನ್ನಿ, ಕಡಲ ತೀರದಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ಮಾದಕ ನಟಿ…..!

Follow Us :

ಮಾದಕ ನಟಿ ಬಾಲಿವುಡ್ ಸ್ಟಾರ್‍ ನಟಿ ಸನ್ನಿ ಲಿಯೋನ್ ಅನೇಕ ಸಿನೆಮಾಗಳು ಹಾಗೂ ಐಟಂ ಸಾಂಗ್ ಗಳ ಮೂಲಕ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ನಲ್ಲೂ ಸಹ ಐಟಂ ಸಾಂಗ್ ಒಂದರಲ್ಲಿ ಹೆಜ್ಜೆ ಹಾಕುವ ಮೂಲಕ ಕನ್ನಡ ದ ಅಭಿಮಾನಿಗಳನ್ನು ಸಹ ಗಳಿಸಿಕೊಂಡಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾ ಮೂಲಕವೂ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಮಾಲ್ಡೀವ್ಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬಿಕಿನಿಯಲ್ಲಿ ಆಕೆ ಮಾದಕ ನೋಟ ಬೀರಿದ್ದು, ಇಂಟರ್‍ ನೆಟ್  ಶೇಕ್ ಆಗುತ್ತಿದೆ.

ದಿನೇ ದಿನೇ ಸನ್ನಿ ಲಿಯೋನ್ ತಮ್ಮ ಸೌಂದರ್ಯವನ್ನು ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ಆಕೆಯ ಸೌಂದರ್ಯವೆಂಬ ಸುನಾಮಿಯನ್ನು ಎದುರಿಸಲು ಸಾಧ್ಯವೇ ಇಲ್ಲ ಎನ್ನಲಾಗುತ್ತಿದೆ. ಅನೇಕ ನಟಿಯರು ಸಹ ಆಕೆಯೊಂದಿಗೆ ಪೈಪೋಟಿಯನ್ನು ಸಹ ಎದುರಿಸುತ್ತಿರುತ್ತಾರೆ. ಅದರಲ್ಲೂ ಆಕೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಕೊಂಚ ಹಾಟ್ ಆಗಿಯೇ ಪೋಸ್ ಕೊಡುತ್ತಿರುತ್ತಾರೆ. ಇನ್ನೂ ಬೀಚ್ ತೀರದಲ್ಲಿ ಆಕೆ ನೀಡುವ ಹಾಟ್ ಪೊಸ್ ಗೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎನ್ನಲಾಗುತ್ತಿದೆ. ಸದ್ಯ ಸನ್ನಿ ಲಿಯೋನ್ ಬಾಲಿವುಡ್ ಸೇರಿದಂತೆ ಸೌತ್ ಸಿನೆಮಾಗಳಲ್ಲೂ ಸಹ ಬ್ಯುಸಿಯಾಗಿದ್ದಾರೆ. ಜೊತೆಗೆ ಆಗಾಗ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಬಿಕಿನಿ ಪೊಟೋಗಳು ಸಖತ್ ಸದ್ದು ಮಾಡುತ್ತಿವೆ.

ಸಿನಿಮಾ ಸೆಲೆಬ್ರೆಟಿಗಳ ನೆಚ್ಚಿನ ತಾಣ ಎಂದೇ ಕರೆಯಲಾಗುವ ಮಾಲ್ಡೀವ್ಸ್ ವೆಕೇಷನ್ ಗೆ ಹಾರಿದ್ದಾರೆ. ವೆಕೇಷನ್ ಎಂಜಾಯ್ ಮಾಡುತ್ತಾ ಕೆಲವೊಂದು ಪೊಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಸ್ವಿಮ್ ಸ್ಯೂಟ್ ನಲ್ಲಿ ಸಕತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬಿಕಿನಿಯಲ್ಲಿ ನೆವರ್‍ ಬಿಪೋರ್‍ ಎಂಬಂತೆ ಮಾದಕ ನೋಟ ಬೀರಿದ್ದಾರೆ. ಮತ್ತೇರಿಸುವಂತಹ ಸಿಟ್ಟಿಂಗ್ ಪೋಸ್ ಕೊಟ್ಟು ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಅದರಲ್ಲೂ ಕಿಲ್ಲಿಂಗ್ ಪೋಸ್ ಗಳ ಮೂಲಕ ಅಭಿಮಾನಿಗಳು ಸೇರಿದಂತೆ ನೆಟ್ಟಿಗರನ್ನೂ ಸಹ ಫಿದಾ ಆಗುವಂತೆ ಮಾಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳು ಹರಿದು ಬರುತ್ತಿವೆ.

ಇನ್ನೂ ಸನ್ನಿ ಲಿಯೋನ್ ಇದೀಗ ಸೌತ್ ಅಂಡ್ ನಾರ್ತ್ ನಲ್ಲೂ ಅನೇಕ ಸಿನೆಮಾಗಳ ಮೂಲಕ ಬ್ಯುಸಿಯಾಗಿದ್ದಾರೆ. ಆಕೆ ಕೊನೆಯದಾಗಿ ತೆಲುಗಿನ ಜಿನ್ನಾ ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ಸೌತ್ ಅಂಡ್ ನಾರ್ತ್ ನಲ್ಲಿ ಆಕೆಗೆ ಬಂದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಕೆರಿಯರ್‍ ಸಾಗಿಸುತ್ತಿದ್ದಾರೆ. ಇದರ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೋಸ್ಟ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಾ ಫಾಲೋಯಿಂಗ್ ಏರಿಸಿಕೊಳ್ಳುತ್ತಿದ್ದಾರೆ.