Film News

ರೆಡ್ ಬಾಡಿಕಾನ್ ಡ್ರೆಸ್ ನಲ್ಲಿ ಪಡ್ಡೆಹುಡುಗರ ಟೆಂಪರೇಚರ್ ಏರಿಸಿದ ಮಾದಕ ಚೆಲುವೆ ಸನ್ನಿ ಲಿಯೋನ್, ವೈರಲ್ ಆದ ಪೊಟೋಸ್…..!

ಶೃಂಗಾರ ತಾರೆ ಬಾಲಿವುಡ್ ಸ್ಟಾರ್‍ ನಟಿ ಸನ್ನಿ ಲಿಯೋನ್ ಅನೇಕ ಸಿನೆಮಾಗಳು ಹಾಗೂ ಐಟಂ ಸಾಂಗ್ ಗಳ ಮೂಲಕ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ನಲ್ಲೂ ಸಹ ಐಟಂ ಸಾಂಗ್ ಒಂದರಲ್ಲಿ ಹೆಜ್ಜೆ ಹಾಕುವ ಮೂಲಕ ಕನ್ನಡ ದ ಅಭಿಮಾನಿಗಳನ್ನು ಸಹ ಗಳಿಸಿಕೊಂಡಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾ ಮೂಲಕವೂ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ರೆಡ್ ಕಲರ್‍ ಬಾಡಿಖಾನ್ ಡ್ರೆಸ್ ನಲ್ಲಿ ಸನ್ನಿ ಯುವಕರ ಟೆಂಪರ್‍ ಏರಿಸುವಂತ ಪೋಸ್ ಕೊಟ್ಟಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಬೋಲ್ಡ್ ಬ್ಯೂಟಿ ಸನ್ನಿ ಲಿಯೋನ್ ದಿನೇ ದಿನೇ ತಮ್ಮ ಸೌಂದರ್ಯವನ್ನು ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ಆಕೆಯ ಸೌಂದರ್ಯವೆಂಬ ಸುನಾಮಿಯನ್ನು ಎದುರಿಸಲು ಸಾಧ್ಯವೇ ಇಲ್ಲ ಎನ್ನಲಾಗುತ್ತಿದೆ. ಅನೇಕ ನಟಿಯರು ಸಹ ಆಕೆಯೊಂದಿಗೆ ಪೈಪೋಟಿಯನ್ನು ಸಹ ಎದುರಿಸುತ್ತಿರುತ್ತಾರೆ. ಅದರಲ್ಲೂ ಆಕೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಕೊಂಚ ಹಾಟ್ ಆಗಿಯೇ ಪೋಸ್ ಕೊಡುತ್ತಿರುತ್ತಾರೆ. ಸದ್ಯ ಸನ್ನಿ ಲಿಯೋನ್ ಬಾಲಿವುಡ್ ಸೇರಿದಂತೆ ಸೌತ್ ಸಿನೆಮಾಗಳಲ್ಲೂ ಸಹ ಬ್ಯುಸಿಯಾಗಿದ್ದಾರೆ. ಪೋರ್ನ್ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡ ಸನ್ನಿ ಲಿಯೋನ್ ಇದೀಗ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಂತೂ ಸಿಕ್ಕಾಪಟ್ಟೆ ಹಾಟ್ ಆಗಿ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ.

ನಟಿ ಸನ್ನಿ ಲಿಯೋನ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್, ವಿಡಿಯೋಗಳ ಜೊತೆಗೆ ತಮ್ಮ ಬಗ್ಗೆ ಅಪ್ಡೇಟ್ ನೀಡುತ್ತಾ ಫಾಲೋವರ್ಸ್‌ಗಳನ್ನು ರಂಜಿಸುತ್ತಿರುತ್ತಾರೆ. ಈ ಹಾದಿಯಲ್ಲೇ ರೆಡ್ ಬಾಡಿಖಾನ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಟೈಟ್ ಫಿಟ್ ಡ್ರೆಸ್ ನಲ್ಲಿ ಆಕೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಆಕೆಯ ಅಂಗಾಗಳನ್ನು ಕಂಡ ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಕಡಿಮೆ ಮೇಕಪ್, ನೀಲಿ ಬಣ್ಣದ ಲಿಪ್ ಸ್ಟಿಕ್ ಹಾಕಿಕೊಂಡು ಮಾದಕ ನೋಟ ಬೀರಿದ್ದು, ಫಾಲೋವರ್ಸ್‌ಗಳನ್ನು ಫಿದಾ ಮಾಡಿದ್ದಾರೆ. ಜೊತೆಗೆ ಈ ಪೊಟೋಶೂಟ್ಸ್ ಗೆ ಇದು AI ಅಲ್ಲ, ಇದು ನಿಜ ಎಂಬ ಕ್ರೇಜಿ ಕ್ಯಾಪ್ಷನ್ ಸಹ ಹಾಕಿದ್ದಾರೆ. ಈ ಪೊಟೋಗಳಿಗೆ ನೆಟ್ಟಿಗರು ತಮ್ಮದೇ ಆದ ಶೈಲಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಅನೇಕರು ಕಾಶ್ಮೀರಿ ಆಪಲ್ ತರ ಇದ್ದೀರಾ, ಸೆಕ್ಸಿ, ಹಾಟ್ ಬ್ಯೂಟಿ, ಬೋಲ್ಡ್ ಬ್ಯೂಟಿ ಎಂಬೆಲ್ಲಾ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ನಟಿ ಸನ್ನಿ ಲಿಯೋನ್ ಸಿನೆಮಾಗಳ, ಸೋಷಿಯಲ್ ಮಿಡಿಯಾದ ಜೊತೆಗೆ ಆಗಾಗ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಿರುತ್ತಾರೆ. ಅನಾಥ ಮಕ್ಕಳನ್ನು ಸಹ ದತ್ತು ಪಡೆದುಕೊಂಡಿದ್ದಾರೆ. ಆಕೆಯ ಹುಟ್ಟುಹಬ್ಬದಂದು ಅನೇಕ ಅಭಿಮಾನಿಗಳು ರಕ್ತದಾನ ಶಿಬಿರಗಳನ್ನು ಸಹ ಆಯೋಜನೆ ಮಾಡುತ್ತಾರೆ.

Most Popular

To Top