Film News

ಬ್ಯೂಟಿಪುಲ್ ಲೆಹಂಗಾದಲ್ಲಿ ಬ್ಯೂಟಿಪುಲ್ ಪೋಸ್ ಕೊಟ್ಟ ರಶ್ಮಿ, ದೇಹದ ಮೈಮಾಟ ಶೋ ಮಾಡಿದ ಹಾಟ್ ಆಂಕರ್……!

ಟಾಲಿವುಡ್ ನ ಜಬರ್ದಸ್ತ್ ಕಾಮಿಡಿ ಶೋ ಮೂಲಕ ತುಂಬಾನೆ ಕ್ರೇಜ್ ಪಡೆದುಕೊಂಡ ರಶ್ಮಿ ಇತ್ತೀಚಿಗೆ ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳಲ್ಲಿ ಆಕೆ ನಟಿಸಿದ್ದಾರೆ. ಸಿನೆಮಾಗಳಲ್ಲಿ ಕಾಣಿಸಿಕೊಂಡರೂ ಸಹ ಆಕೆಗೆ ನಟಿಯಾಗಿ ಒಳ್ಳೆಯ ಕ್ರೇಜ್ ಸಿಗಲಿಲ್ಲ ಎನ್ನಬಹುದಾಗಿದೆ. ಸದ್ಯ ರಶ್ಮಿ ತೆಲುಗಿನ ಅನೇಕ ಶೋಗಳಿಗೆ ಆಂಕರ್‍ ಆಗಿ ಕೆಲಸ ಮಾಡುತ್ತಿದ್ದಾರೆ. ಕಿರುತೆರೆಯಲ್ಲಿ ಮಾತ್ರ ಆಕೆ ತುಂಬಾನೆ ಕ್ರೇಜ್ ಪಡೆದುಕೊಂಡಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕೆ ತುಂಬಾನೆ ಕ್ರೇಜ್ ಪಡೆದುಕೊಂಡಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ಹಾಟ್ ಆಂಕರ್‍ ರಶ್ಮಿ ಗೌತಮ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಜಬರ್ದಸ್ತ್ ಶೋ ಮೂಲಕ ಸದಾ ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುವ ಈಕೆ ಗ್ಲಾಮರಸ್ ಪೋಸ್ ಗಳ ಮೂಲಕ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ. ಅನಸೂಯರವರಂತೆ ರಶ್ಮಿ ಸಹ ಸಖತ್ ಕ್ರೇಜ್ ಪಡೆದುಕೊಳ್ಳುತ್ತಿದ್ದಾರೆ. ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಾರೆ. ಈ ಹಾದಿಯಲ್ಲೇ ಆಕೆ ಟ್ರೆಡಿಷನಲ್ ವೇರ್‍ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ಆಂಕರ್‍ ರಶ್ಮಿ ಓವರ್‍ ಗ್ಲಾಮರ್‍ ಶೋ ಮಾಡದೇ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಆಕೆ ಗ್ಲಾಮರಸ್ ಆಗಿ ಪೊಟೋಶೂಟ್ಸ್ ಮಾಡಿಸಿದರೂ ಸಹ ಓವರ್‍ ಆಗಿ ಕಾಣಿಸಿಕೊಂಡಿಲ್ಲ. ಇದೀ ರಶ್ಮೀ ಟ್ರೆಡಿಷನಲ್ ವೇರ್‍ ನಲ್ಲಿ ಪೊಟೋಶೂಟ್ಸ್ ಮಾಡಿಸಿದ್ದಾರೆ. ಟ್ರೆಡಿಷನಲ್ ವೇರ್‍ ನಲ್ಲಿ ಆಕೆ ಬ್ಯೂಟಿಪುಲ್ ಲುಕ್ಸ್ ಕೊಟ್ಟಿದ್ದಾರೆ. ಬ್ಯೂಟಿಪುಲ್ ಲೆಹಂಗಾದಲ್ಲಿ ಕ್ಯೂಟ್ ಸ್ಮೈಲ್ ಕೊಡುತ್ತಾ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಆಕೆಯ ಮಾದಕ ನೋಟ ಮೈಂಡ್ ಬ್ಲೋಯಿಂಗ್ ಎಂದು ಹೇಳಲಾಗುತ್ತಿದೆ. ಸೊಂಟ ಹಾಗೂ ಎದೆಯ ಸೌಂದರ್ಯ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಆಂಕರ್‍ ರಶ್ಮಿ ಗೌತಮ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯಲ್ಲಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಸದ್ಯ ತೆಲುಗು ಕಿರುತೆರೆಯಲ್ಲಿ ಸ್ಟಾರ್‍ ಆಂಕರ್‍ ಆಗಿರುವ ರಶ್ಮಿ ಸಿನೆಮಾಗಳಲ್ಲೂ ಸಕ್ಸಸ್ ಕಾಣಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದ್ದು, ಆಕೆಗೆ ಅಂದುಕೊಂಡಷ್ಟು ಸಕ್ಸಸ್ ಸಿಗಲಿಲ್ಲ ಎಂದು ಹೇಳಬಹುದಾಗಿದೆ. ಆಕೆ ಕೊನೆಯದಾಗಿ ಮೆಗಾಸ್ಟಾರ್‍ ಚಿರಂಜೀವಿ ಅಭಿನಯದ ಭೋಳಾಶಂಕರ್‍ ಸಿನೆಮಾದಲ್ಲೂ ಸಹ ನಟಿಸಿದ್ದರು.

Most Popular

To Top