Film News

ಟ್ರೆಡಿಷನಲ್ ಲುಕ್ ನಲ್ಲೂ ಟೆಂಪ್ಟ್ ಮಾಡುವಂತಹ ಪೋಸ್ ಕೊಟ್ಟ ಆಂಕರ್ ರಶ್ಮಿ, ಲೆಹಂಗಾದಲ್ಲಿ ಜಬರ್ದಸ್ತ್ ಪೋಸ್ ಕೊಟ್ಟ ರಶ್ಮಿ….!

ತೆಲುಗಿನ ಜಬರ್ದಸ್ತ್ ಕಾಮಿಡಿ ಶೋ ಮೂಲಕ ತುಂಬಾನೆ ಕ್ರೇಜ್ ಪಡೆದುಕೊಂಡ ರಶ್ಮಿ ಇತ್ತೀಚಿಗೆ ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳಲ್ಲಿ ಆಕೆ ನಟಿಸಿದ್ದಾರೆ. ಸಿನೆಮಾಗಳಲ್ಲಿ ಕಾಣಿಸಿಕೊಂಡರೂ ಸಹ ಆಕೆಗೆ ನಟಿಯಾಗಿ ಒಳ್ಳೆಯ ಕ್ರೇಜ್ ಸಿಗಲಿಲ್ಲ ಎನ್ನಬಹುದಾಗಿದೆ. ಸದ್ಯ ರಶ್ಮಿ ತೆಲುಗಿನ ಅನೇಕ ಶೋಗಳಿಗೆ ಆಂಕರ್‍ ಆಗಿ ಕೆಲಸ ಮಾಡುತ್ತಿದ್ದಾರೆ. ಕಿರುತೆರೆಯಲ್ಲಿ ಮಾತ್ರ ಆಕೆ ತುಂಬಾನೆ ಕ್ರೇಜ್ ಪಡೆದುಕೊಂಡಿದ್ದಾರೆ. ಸದ್ಯ ರಶ್ಮಿ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಸ್ಟಾರ್‍ ಆಂಕರ್‍ ರಶ್ಮಿ ಗೌತಮ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಜಬರ್ದಸ್ತ್ ಶೋ ಮೂಲಕ ಸದಾ ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುವ ಈಕೆ ಗ್ಲಾಮರಸ್ ಪೋಸ್ ಗಳ ಮೂಲಕ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ. ಅನಸೂಯರವರಂತೆ ರಶ್ಮಿ ಸಹ ಸಖತ್ ಕ್ರೇಜ್ ಪಡೆದುಕೊಳ್ಳುತ್ತಿದ್ದಾರೆ. ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಾರೆ. ಕೆಲವು ದಿನಗಳ ಹಿಂದೆ ರಶ್ಮಿ ಸೋಷಿಯಲ್ ಮಿಡಿಯಾದಲ್ಲಿ ಕೊಂಚ ಗ್ಯಾಪ್ ಕೊಡುತ್ತಿದ್ದರು. ಇದೀಗ ಮತ್ತೆ ಪುಲ್ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ರಶ್ಮಿ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದು, ವಿವಿಧ ರೀತಿಯ ಡ್ರೆಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಟ್ರೆಡಿಷನಲ್ ಡ್ರೆಸ್ ನಲ್ಲಿ ಮಿಂಚಿದ್ದಾರೆ. ಲೆಹಂಗಾದಲ್ಲಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಲೂ ಕಲರ್‍ ಹೂವುಗಳು ಪ್ರಿಂಟ್ ಆಗಿರುವ ಲೆಹಂಗಾದಲ್ಲಿ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ವಿವಿಧ ಭಂಗಿಮಗಳಲ್ಲಿ ಆಕೆ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಫಾಲೋಯಿಂಗ್ ಪಡೆದುಕೊಂಡಿರುವ ರಶ್ಮಿ ಯವರ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇನ್ನೂ ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಕಾಮೆಂಟ್ ಗಳು ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಸದ್ಯ ರಶ್ಮಿ ಕಿರುತೆರೆಯಲ್ಲಿ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಅನೇಕ ಶೋಗಳಿಗೆ ಪುಲ್ ಬ್ಯುಸಿಯಾಗಿದ್ದಾರೆ. ಇನ್ನೂ ನಟಿಯಾಗಿ ಸಹ ಆಕೆ ತನ್ನನ್ನು ನಿರೂಪಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆಕೆಗೆ ಒಂದು ಬ್ರೇಕ್ ಸಿಕ್ಕರೇ ಪಕ್ಕಾ ಆಕೆ ಬಹುಬೇಡಿಕೆ ನಟಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಲಾಗುತ್ತಿದೆ. ಇದೀಗ ಆಕೆ ಭೋಳಾ ಶಂಕರ್‍ ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Most Popular

To Top