Film News

ಬ್ಲಾಕ್ ಕಲರ್ ಸೀರೆಯಲ್ಲಿ, ಸ್ಲಿಮ್ ಆಗಿ ಕಾಣಿಸಿಕೊಂಡ ಹಾಟ್ ಆಂಕರ್ ರಶ್ಮಿ, ಮದುವೆಗಾಗಿ ಇದೆಲ್ಲಾ ಎಂದ ನೆಟ್ಟಿಗರು…..!

ತೆಲುಗಿ ಜಬರ್ದಸ್ತ್ ಕಾಮಿಡಿ ಶೋ ಮೂಲಕ ಸ್ಟಾರ್‍ ನಟಿಯರಂತೆ ಫೇಂ ಪಡೆದುಕೊಂಡ ಆಂಕರ್‍ ರಶ್ಮಿ ತೆಲುಗಿನಲ್ಲಿ ಹಾಟ್ ಆಂಕರ್‍ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಜಬರ್ದಸ್ತ್ ಶೋಗೆ ಆಂಕರ್‍ ಆಗಿ ದಿನೇ ದಿನೇ ಪಾಪ್ಯುಲಾರಿಟಿ ಬೆಳೆಸಿಕೊಳ್ಳುತ್ತಿದ್ದಾರೆ. ಜೊತೆಗೆ ಸಿನೆಮಾಗಳಲ್ಲೂ ಸಹ ನಟಿಸುತ್ತಾ ಸಕ್ಸಸ್ ಕಾಣಲು ಪ್ರಯತ್ನ ಮಾಡುತ್ತಿದ್ದಾರೆ. ಕಿರುತೆರೆ ಶೋಗಳು, ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸದ್ದು ಮಾಡುತ್ತಿರುತ್ತಾರೆ. ಸಾಲು ಸಾಲು ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿರುತ್ತಾರೆ.

ಆಂಕರ್‍ ರಶ್ಮಿ ಸಾಲು ಸಾಲು ಕಿರುತೆರೆ ಕಾರ್ಯಕ್ರಮಗಳ ಮೂಲಕ ಸದ್ದು ಮಾಡುತ್ತಲೇ ಇದ್ದಾರೆ.  ಕಿರುತೆರೆ, ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಭಾರಿ ಫಾಲೋಯಿಂಗ್ ಪಡೆದುಕೊಂಡಿದ್ದಾರೆ. ಹಾಟ್ ಆಂಕರ್‍ ಆಗಿ ಆಕೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿರುತ್ತಾರೆ. ಆಂಕರ್‍ ರಶ್ಮಿ ಗೌತಮ್ ರನ್ನು ಹಾಟ್ ನೆಸ್ ಗೆ ಕೇರಾಫ್ ಎಂದೇ ಹೇಳಲಾಗುತ್ತದೆ. ಅದರಲ್ಲೂ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸದಾ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಪೊಟೋಶೂಟ್ಸ್ ಮೂಲಕ ತಾನು ಎಷ್ಟು ಹಾಟ್ ಎಂಬುದನ್ನು ತೋರಿಸಿಕೊಡುತ್ತಿರುತ್ತಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಸೀರೆಯಲ್ಲಿ ಸ್ಲಿಮ್ ಲುಕ್ಸ್ ಕೊಟ್ಟಿದ್ದಾರೆ.

ಆಂಕರ್‍ ಕಂ ನಟಿ ರಶ್ಮಿ ಸೋಷಿಯಲ್ ಮಿಡಿಯಾದಲ್ಲಿ ಎಷ್ಟು ಆಕ್ಟೀವ್ ಆಗಿರುತ್ತಾರೋ ಹೇಳುವ ಅಗತ್ಯವಿಲ್ಲ. ಸಾಲು ಸಾಲು ಪೋಸ್ಟ್ ಗಳ ಮೂಲಕ ಬ್ಯುಸಿಯಾಗಿರುತ್ತಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ತೆಳುವಾದ ಬ್ಲಾಕ್ ಕಲರ್‍ ಸೀರೆಯಲ್ಲಿ ಹಾಟ್ ಆಗಿ ಕಾಣಿಸಿಕೊಂಡು ಯುವಕರ ಹೃದಯ ಕದ್ದಿದ್ದಾರೆ. ಈ ಹಿಂದೆ ಕೊಂಚ ದಪ್ಪವಾಗಿ ಕಾಣಿಸಿಕೊಂಡಿದ್ದ ರಶ್ಮಿ ಈ ಪೊಟೋಗಳಲ್ಲಿ ಸ್ಲಿಮ್ ಆಗಿ ಕಾಣಿಸಿಕೊಂಡಿದ್ದಾರೆ. ಸ್ಲಿಮ್ ಲುಕ್ ನಲ್ಲಿ ಆಕೆ ಮತಷ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ರಶ್ಮಿ ಹಂಚಿಕೊಂಡ ಈ ಪೊಟೋಗಳನ್ನು ಕಂಡ ಅನೇಕರು ರಶ್ಮಿ ಮದುವೆ ಶೀಘ್ರದಲ್ಲೇ ನಡೆಯಲಿದೆ. ಆಕೆಯ ಮುಖದಲ್ಲಿ ಮದುವೆಯ ಕಳೆ ಎದ್ದು ಕಾಣುತ್ತಿದೆ ಎಂದರೇ, ಮತ್ತೆ ಕೆಲವರು ವಯಸ್ಸು ಕಾಣಿಸುತ್ತಿದೆ ಎಂದು ಕ್ರೇಜಿ ಕಾಮೆಂಟ್ ಹಾಕುತ್ತಿದ್ದಾರೆ. ಇನ್ನೂ ಇತ್ತೀಚಿಗೆ ರಶ್ಮಿ ಮದುವೆಯ ಬಗ್ಗೆ ರೂಮರ್‍ ಒಂದು ಕೇಳಿಬರುತ್ತಿದ್ದು, ಅದರಂತೆ ರಶ್ಮಿ ಒರಿಸ್ಸಾ ಮೂಲದ ಉದ್ಯಮಿಯೊಬ್ಬರನ್ನು ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ಸತ್ಯವಾದುದಾ ಅಥವಾ ಬರೀ ರೂಮರ್‍ ಅಷ್ಟೇನಾ ಎಂಬುದನ್ನು ಕಾದು ನೋಡಬೇಕಿದೆ.

Most Popular

To Top