ಶರ್ಟ್ ಬಟನ್ ತೆಗೆದು ಬೋಲ್ಡ್ ಪೋಸ್ ಕೊಟ್ಟ ಹಾಟ್ ಆಂಕರ್ ರಶ್ಮಿ, ಗ್ಲಾಮರಸ್ ಲುಕ್ಸ್ ವೈರಲ್….!

ಕೆಲವು ಕಿರುತೆರೆ ನಟಿಯರು ಸಿನೆಮಾ ನಟಿಯರಂತೆ ಭಾರಿ ಫೇಂ ಪಡೆದುಕೊಳ್ಳುತ್ತಾರೆ. ಈ ಸಾಲಿಗೆ ಹಾಟ್ ಆಂಕರ್‍ ರಶ್ಮಿ ಸಹ ಸೇರುತ್ತಾರೆ. ಖ್ಯಾತ ತೆಲುಗು ಕಾಮಿಡಿ ಶೋ ಜರ್ಬದಸ್ತ್ ಮೂಲಕ ಫೇಂ ಪಡೆದುಕೊಂಡ ರಶ್ಮಿ ಕೆಲವೊಂದು ಸಿನೆಮಾಗಳಲ್ಲೂ ಸಹ ನಟಿಸಿದ್ದಾರೆ. ಆದರೆ ಆಕೆ ಮಾತ್ರ ಕಿರುತೆರೆಯಲ್ಲೇ ಭಾರಿ ಫೇಂ ಪಡೆದುಕೊಂಡರು. ಇನ್ನೂ ಆಕೆ ಆಗಾಗ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಬೋಲ್ಡ್ ಪೊಟೋಸ್ ಸಖತ್ ವೈರಲ್ ಆಗುತ್ತಿವೆ.

ನಟಿ ರಶ್ಮಿ ಸುಮಾರು 20 ವರ್ಷಗಳಿಂದ ಸಿನಿರಂಗದಲ್ಲಿ ಸಕ್ರೀಯರಾಗಿದ್ದಾರೆ. ಸುಮಾರು ಹತ್ತು ವರ್ಷಗಳ ಕಾಲ ಆಕೆ ನಟಿಯಾಗಿ ಸಕ್ಸಸ್ ಕಾಣಲು ತುಂಬಾನೆ ಪ್ರಯತ್ನಗಳನ್ನು ಮಾಡಿದ್ದಾರೆ. ಅನೇಕ ಸಿನೆಮಾಗಳಲ್ಲಿ ಸರ್ಪೋಟಿಂಗ್ ರೋಲ್ಸ್ ನಲ್ಲೂ ಕಾಣಿಸಿಕೊಂಡಿದ್ದಾರೆ. ಆದರೆ ಆಕೆ ಅಷ್ಟೊಂದು ಫೇಂ ಪಡೆದುಕೊಳ್ಳಲು ವಿಫಲರಾದರು ಎಂದೇ ಹೇಳಬಹುದಾಗಿದೆ. ಆದರೆ ಆಕೆಗೆ ಬಿಗ್ ಫೇಂ ತಂದುಕೊಟ್ಟಿದ್ದು ಮಾತ್ರ ಜಬರ್ದಸ್ತ್ ಶೋ ಎಂದರೇ ತಪ್ಪಾಗಲಾರದು. 2012 ರಲ್ಲಿ ಆಕೆ ಜಬರ್ದಸ್ತ್ ಶೋಗೆ ಆಂಕರ್‍ ಆಗಿ ಆಯ್ಕೆ ಆದರು. ಈ ಶೋ ಬಳಿಕ ಆಕೆ ತುಂಬಾನೆ ಫೇಮಸ್ ಆಗಿಬಿಟ್ಟರು. ಸ್ಟಾರ್‍ ನಟಿಗಿಂತ ಕಡಿಮೆಯಿಲ್ಲ ಎಂಬಂತೆ ಅಪಾರ ಪ್ರಮಾಣದ ಅಭಿಮಾನಿಗಳನ್ನು ಸಹ ಪಡೆದುಕೊಂಡರು.

ಇನ್ನೂ ಸಿನೆಮಾಗಳು, ಕಿರುತೆರೆ ಶೋಗಳ ಜೊತೆಗೆ ರಶ್ಮಿ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ತಮ್ಮ ವೈಯುಕ್ತಿಕ ಜೀವನದ ಜೊತೆಗೆ ಆಗಾಗ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಮತ್ತೊಮ್ಮೆ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡಿದ್ದಾರೆ. ಪ್ಯಾಂಟ್ ಅಂಡ್ ಶರ್ಟ್ ಧರಿಸಿ ಸ್ಟೈಲಿಷ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಈ ಪೊಟೋಗಳಲ್ಲಿ ಆಕೆ ಶರ್ಟ್ ಬಟನ್ ಬಿಚ್ಚುತ್ತಿರುವಂತೆ ಮಾದಕ ನೋಟ ಬೀರಿದ್ದಾರೆ. ಆಕೆಯ ಮಾದಕ ನೋಟಕ್ಕೆ ಫಿದಾ ಆದ ಯುವಕರು ನಿದ್ದೆಗೆಡಿಸಿಕೊಂಡಿದ್ದಾರೆ. ಇನ್ನೂ ಆಕೆಯ ಲೇಟೆಸ್ಟ್ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ರಶ್ಮಿ ಸಿನೆಮಾಗಳಲ್ಲೂ ಸಹ ಫೇಂ ಪಡೆದುಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಆಕೆ ಕೊನೆಯದಾಗಿ ಬೊಮ್ಮ ಬ್ಲಾಕ್ ಬ್ಲಸ್ಟರ್‍ ಎಂಬ ಸಿನೆಮಾದಲ್ಲಿ ನಾಯಕಿಯಾಗಿ ನಟಿಸಿದ್ದರು. ಈ ಸಿನೆಮಾ ಒಳ್ಳೆಯ ಹೆಸರನ್ನು ತಂದುಕೊಂಡರು ಕಮರ್ಷಿಯಲ್ ಆಗಿ ಪ್ರದರ್ಶನವಾಗಲಿಲ್ಲ. ಇನ್ನೂ ಮೆಗಾಸ್ಟಾರ್‍ ಚಿರಂಜೀವಿ ಅಭಿನಯದ ಭೋಳಾ ಶಂಕರ್‍ ಸಿನೆಮಾದಲ್ಲೂ ಸಹ ರಶ್ಮಿ ಸ್ಪೇಷಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.