ಬೀಚ್ ನಲ್ಲಿ ಪ್ಯಾಂಟ್ ಲೆಸ್ ಆಗಿ ಸಖತ್ ಎಂಜಾಯ್ ಮಾಡಿದ ರಶ್ಮಿ, ವೈರಲ್ ಆದ ಪೊಟೋಸ್…..!

ತೆಲುಗು ಜಬರ್ದಸ್ತ್ ಕಾಮಿಡಿ ಶೋ ಮೂಲಕ ತುಂಬಾನೆ ಕ್ರೇಜ್ ಪಡೆದುಕೊಂಡ ರಶ್ಮಿ ಇತ್ತೀಚಿಗೆ ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳಲ್ಲಿ ಆಕೆ ನಟಿಸಿದ್ದಾರೆ. ಸಿನೆಮಾಗಳಲ್ಲಿ ಕಾಣಿಸಿಕೊಂಡರೂ ಸಹ ಆಕೆಗೆ ನಟಿಯಾಗಿ ಒಳ್ಳೆಯ ಕ್ರೇಜ್…

ತೆಲುಗು ಜಬರ್ದಸ್ತ್ ಕಾಮಿಡಿ ಶೋ ಮೂಲಕ ತುಂಬಾನೆ ಕ್ರೇಜ್ ಪಡೆದುಕೊಂಡ ರಶ್ಮಿ ಇತ್ತೀಚಿಗೆ ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳಲ್ಲಿ ಆಕೆ ನಟಿಸಿದ್ದಾರೆ. ಸಿನೆಮಾಗಳಲ್ಲಿ ಕಾಣಿಸಿಕೊಂಡರೂ ಸಹ ಆಕೆಗೆ ನಟಿಯಾಗಿ ಒಳ್ಳೆಯ ಕ್ರೇಜ್ ಸಿಗಲಿಲ್ಲ ಎನ್ನಬಹುದಾಗಿದೆ. ಸದ್ಯ ರಶ್ಮಿ ತೆಲುಗಿನ ಅನೇಕ ಶೋಗಳಿಗೆ ಆಂಕರ್‍ ಆಗಿ ಕೆಲಸ ಮಾಡುತ್ತಿದ್ದಾರೆ. ಸಮಯ ಸಿಕ್ಕಾಗ ಆಕೆ ವೆಕೇಷನ್ ಗಳಿಗೆ ಹಾರುತ್ತಿರುತ್ತಾರೆ. ಇದೀಗ ಆಕೆ ಬೀಚ್ ಬಳಿ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡಿದ್ದು, ವಿಡಿಯೋ ಹಾಗೂ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ.

ಟಾಲಿವುಡ್ ಹಾಟ್ ಆಂಕರ್‍ ರಶ್ಮಿ ಗೌತಮ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಜಬರ್ದಸ್ತ್ ಶೋ ಮೂಲಕ ಸದಾ ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುವ ಈಕೆ ಗ್ಲಾಮರಸ್ ಪೋಸ್ ಗಳ ಮೂಲಕ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ. ಅನಸೂಯರವರಂತೆ ರಶ್ಮಿ ಸಹ ಸಖತ್ ಕ್ರೇಜ್ ಪಡೆದುಕೊಳ್ಳುತ್ತಿದ್ದಾರೆ. ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಾರೆ. ಆಂಕರ್‍ ಆಗಿ ಮ್ಯಾಜಿಕ್ ಮಾಡುವಂತಹ ಈಕೆ ಇದೀಗ ಸ್ನೇಹಿತೆಯೊಂದಿಗೆ ವೆಕೇಷನ್ ಗೆ ಹಾರಿದ್ದು, ವಿಡಿಯೋ ಹಾಗೂ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸದ್ದು ಮಾಡುತ್ತಿವೆ.

ಇನ್ನೂ ರಶ್ಮಿ ತನ್ನ ಸ್ನೇಹಿತೆಯೊಂದಿಗೆ ವೆಕೇಷನ್ ಗೆ ಹಾರಿದ್ದು, ಅಲ್ಲಿನ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ. ನಿಜವಾದ ಸೌಂದರ್ಯ ಪ್ರದರ್ಶನ ಮಾಡುತ್ತಾ, ಸ್ನೇಹಿತೆಯೊಂದಿಗೆ ಬೀಚ್ ನಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಬೀಚ್ ಡ್ರೆಸ್ ನಲ್ಲಿ ಆಕೆ ಕ್ರೇಜಿ ಪೊಟೋಗಳನ್ನು ಕೊಟ್ಟಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಸದ್ದು ಮಾಡುತ್ತಿವೆ. ಆಕೆಯ ಪೊಟೋಗಳಿಗೆ ನೆಟ್ಟಿಗರೂ ಹಾಗೂ ಅಭಿಮಾನಿಗಳು ವಿವಿಧ ರೀತಿಯ ಕಾಮೆಂಟ್ ಗಳನ್ನು ಮಾಡುತ್ತಾ ಮೆಚ್ಚುಗೆ ಸೂಚಿಸುತ್ತಾ ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಸದ್ಯ ರಶ್ಮಿ ಕಿರುತೆರೆಯಲ್ಲಿ ಸ್ಟಾರ್‍ ಆಂಕರ್‍ ಆಗಿದ್ದಾರೆ. ಕಿರುತೆರೆಯಲ್ಲಿ ಆಕೆ ಶಾರ್ಟ್, ಮಾ‌ಡ್ರನ್ ಡ್ರೆಸ್ ಗಳನ್ನು ಧರಿಸುತ್ತಾ ಎಲ್ಲರನ್ನೂ ಫಿದಾ ಮಾಡುತ್ತಿರುತ್ತಾರೆ. ಆಗಾಗ ಸಿನೆಮಾಗಳಲ್ಲೂ ಸಹ ಆಕೆ ಮಿಂಚುತ್ತಿರುತ್ತಾರೆ. ಜೊತೆಗೆ ಕಮರ್ಷಿಯಲ್ ಜಾಹಿರಾತುಗಳಲ್ಲೂ ಸಹ ಕಾಣಿಸಿಕೊಳ್ಳುತ್ತಾ ಬ್ಯುಸಿಯಾಗಿದ್ದಾರೆ.